ಬೆಂಗಳೂರು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ರವಿ ಕುಮಾರ್ ಕ್ಷಮೆ ಯಾಚಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ...
ಬೆಂಗಳೂರು: ರಾಜ್ಯದಲ್ಲಿ ಸಕ್ರಿಯವಾಗಿರದ ಎಂಟು ರಾಜಕೀಯ ಪಕ್ಷಗಳನ್ನು ನೋಂದಣಿ ಪಟ್ಟಿಯಿಂದ ತೆಗೆದುಹಾಕಲು ಭಾರತ ಚುನಾವಣಾ ಆಯೋಗ ನಿರ್ಧರಿಸಿದೆ. ಈ ಸಂಬಂಧ ಜುಲೈ 18 ರಂದು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ವಿಚಾರಣೆ ನಡೆಯಲಿದೆ ಎಂದು...
ನವದೆಹಲಿ: ಯೂರಿಯಾ ಮತ್ತು ಡಿಎಪಿ ಸೇರಿದಂತೆ ಅಗತ್ಯ ರಸಗೊಬ್ಬರಗಳ ಕೊರತೆ ಅನುಭವಿಸುತ್ತಿರುವ ಕೃಷಿಕರಿಗೆ ನೆರವಾಗಲು ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಕಾಂಗ್ರೆಸ್ ನಾಯಕ, ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ...
ಬೆಂಗಳೂರು: ಕೋವಿಡ್ ಲಸಿಕೆಗೆ ಆತುರವಾಗಿ ಅನುಮೋದನೆ ಕೊಟ್ಟು ದೇಶದ ಜನರಿಗೆ ನೀಡಿದ್ದು ಹೃದಯಾಘಾತ ಪ್ರಕರಣಗಳು ಹೆಚ್ಚಾಗಲು ಕಾರಣ ಇರಬಹುದು ಎಂಬುದನ್ನು ಅಲ್ಲಗಳೆಯಲಾಗದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶಂಕೆ ವ್ಯಕ್ತಪಡಿಸಿದ್ದಾರೆ.
ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಮೃತಪಟ್ಟ...
ಲಖನೌ: ಉತ್ತರ ಪ್ರದೇಶ ಮತ್ತು ಉತ್ತರಾಖಂಡದ ಕೆಲವು ಭಾಗಗಳಲ್ಲಿ ಕನ್ವರ್ ಯಾತ್ರಾ ಮಾರ್ಗದಲ್ಲಿ ಧಾಬಾ ಮತ್ತು ಹೋಟೆಲ್ ಗಳ ಮಾಲೀಕರ ಪ್ಯಾಂಟ್ ಬಿಚ್ಚಿಸಿ ಧರ್ಮ ಪರಿಶೀಲಿಸುತ್ತಿರುವುದನ್ನು ಎಐಎಂಐಎಂ ಮುಖ್ಯಸ್ಥ ಸಂಸದ ಅಸಾದುದ್ದೀನ್ ಓವೈಸಿ...
ನವದೆಹಲಿ: ಮುಂಜಾನೆ 5 ಗಂಟೆಯಿಂದ ಮಧ್ಯಾಹ್ನ 2 ಗಂಟೆಯ ನಡುವೆ ಹೊರಡುವ ರೈಲುಗಳಿಗೆ ಸೀಟು ಕಾಯ್ದಿರಿಸಿದ ಪಟ್ಟಿಯನ್ನು ಹಿಂದಿನ ದಿನ ರಾತ್ರಿ 9 ಗಂಟೆಗೆ ಮತ್ತು ಇತರ ಅವಧಿಯಲ್ಲಿ ಸಂಚರಿಸುವ ರೈಲುಗಳಿಗೆ 8...
ಬೆಂಗಳೂರು: ಪಕ್ಷದೊಳಗಿನ ಗೊಂದಲ, ಅಸಮಾಧಾನ ಮತ್ತು ಮುಖಂಡರು ಮನಬಂದಂತೆ ಹೇಳಿಕೆ ನೀಡುತ್ತಿರುವ ಬಗ್ಗೆ ಸಚಿವರು ಮತ್ತು ಶಾಸಕರಿಂದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಅಭಿಪ್ರಾಯ ಸಂಗ್ರಹಿಸಿದ್ದಾರೆ. ಕಳೆದ ಮೂರು...
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ (ಕಸಾಪ) ನಡೆದಿದೆ ಎನ್ನಲಾದ ಹಣಕಾಸಿನ ಅವ್ಯವಹಾರ ಹಾಗೂ ಅಧಿಕಾರ ದುರ್ಬಳಕೆಯ ಆರೋಪಗಳನ್ನು ಕುರಿತು ವಿಚಾರಣೆ ನಡೆಸಲು ಸಹಕಾರ ಇಲಾಖೆ ಆದೇಶ ಹೊರಡಿಸಿದೆ. ಬೆಂಗಳೂರು ನಗರ ಜಿಲ್ಲೆಯ ಸಹಕಾರ...
ಬೆಂಗಳೂರು: ಒಳಮೀಸಲಾತಿ ಜಾರಿಗಾಗಿ ರಾಜ್ಯದಲ್ಲಿ ನಡೆಯುತ್ತಿರುವ ಜಾತಿಗಣತಿ ಸಮೀಕ್ಷೆ ಕಾರ್ಯವನ್ನು ಮತ್ತೆ ಯಾವುದೇ ಕಾರಣಕ್ಕೂ ವಿಸ್ತರಣೆ ಮಾಡಬಾರದು ಎಂದು ಮಾಜಿ ಸಚಿವ ಎಚ್.ಆಂಜನೇಯ ಮನವಿ ಮಾಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್...
ನವದೆಹಲಿ: ದಲಿತರು, ಆದಿವಾಸಿಗಳು, ರೈತರು ಮತ್ತು ಕಾರ್ಮಿಕರ ಪರ ಕೆಲಸ ಮಾಡುವುದು ದೇಶದ್ರೋಹವೇ ಎಂದು ಪ್ರಶ್ನಿಸುವ ಮೂಲಕ ಸಾಮಾಜಿಕ ಹೋರಾಟಗಾರ್ತಿ ಮೇಧಾ ಪಾಟ್ಕರ್ ಅವರು ಬಿಜೆಪಿ ವಿರುದ್ಧ ಕೆಂಡ ಕಾರಿದ್ದಾರೆ.
ಭೂಸ್ವಾಧೀನ ಕಾನೂನಿನ ಅನುಷ್ಠಾನದ ಕುರಿತು ಪರಿಶೀಲಿಸುತ್ತಿದ್ದ ಸಂಸದೀಯ...