AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6836 POSTS
0 COMMENTS

ಜಗದೀಶ್ ಶೆಟ್ಟರ್ ಬಿಜೆಪಿ ಸೇರ್ಪಡೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ : ಅಧಿಕೃತ ಘೋಷಣೆ ಒಂದೇ ಬಾಕಿ!

ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ದೆಹಲಿಗೆ ತೆರಳಿ ಅಮಿತ್ ಷಾ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಶೆಟ್ಟರ್ ಮತ್ತೆ ಬಿಜೆಪಿ ಸೇರ್ಪಡೆಗೆ ಷಾ ಗ್ರೀಸ್ ಸಿಗ್ನಲ್...

ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿದೆ ದೇಶದ ದೊಡ್ಡ ಮಸೀದಿ!

ಇತ್ತೀಚೆಗೆ ಉದ್ಘಾಟನೆಗೊಂಡ ರಾಮಜನ್ಮಭೂಮಿಯ ಶ್ರೀರಾಮಮಂದಿರವಿರುವ ಅಯೋಧ್ಯೆಯಲ್ಲೇ ದೇಶದ ಅತಿದೊಡ್ಡ ಮಸೀದಿಯೊಂದು ನಿರ್ಮಾಣವಾಗುತ್ತಿದೆ! ಇದಕ್ಕೆ ಉತ್ತರಪ್ರದೇಶ ಸರಕಾರವೇ 5 ಎಕರೆ ಜಮೀನು ನೀಡಿದೆ!! ಈ ಮಸೀದಿ ನಿರ್ಮಾಣಕ್ಕೆ ಸಂಗ್ರಹಿಸಿದ ದೇಣಿಗೆಯ ಶೇ.40 ರಷ್ಟು ಪಾಲು...

ಭಿನ್ನಾಭಿಪ್ರಾಯಗಳ ನಡುವೆಯೂ, ಕಾಂಗ್ರೆಸ್‌ನ ಭಾರತ್ ಜೋಡೋ ನ್ಯಾಯ್ ಯಾತ್ರೆ ಇಂದು ಪಶ್ಚಿಮ ಬಂಗಾಳಕ್ಕೆ ಪ್ರವೇಶ

INDIA ಮೈತ್ರಿಕೂಟದೊಳಗಿನ ರಾಜಕೀಯ ಭಿನ್ನಾಭಿಪ್ರಾಯದ ನಡುವೆಯೂ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಭಾರತ್ ಜೋಡೋ ನ್ಯಾಯ್ ಯಾತ್ರೆ ಗುರುವಾರ ಅಸ್ಸಾಂನಿಂದ ಪಶ್ಚಿಮ ಬಂಗಾಳ ರಾಜ್ಯವನ್ನು ಪ್ರವೇಶಿಸಲಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವು ಪಶ್ಚಿಮ...

G-20 ಎಂಬುದು ಪ್ರೊಪಗಾಂಡದ ಭಾಗ; ಯಾವುದು ಭ್ರಮೆ, ಯಾವುದು ವಾಸ್ತವ ಅರಿತುಕೊಳ್ಳಿ : ಡಾ. ಪರಕಾಲ ಪ್ರಭಾಕರ್‌

ನಮ್ಮ ದೇಶದಲ್ಲಿ ಜಿ-೨೦ ಶೃಂಗ ನಡೆಯಿತು. ಅದು ಬಹುಕಾಲದಿಂದಲೂ ನಡೆಯುತ್ತಾ ಇತ್ತು. ಆದರೆ ಅದರ ಬಗ್ಗೆ ವಿಪರೀತ ಕೇಳುತ್ತಾ ಇರಲಿಲ್ಲ. ಆದರೆ, ಇತ್ತೀಚೆಗೆ ನಾವು ರೈಲ್ವೇ ನಿಲ್ದಾಣ, ಬೀದಿ, ನಗರಗಳು ಎಲ್ಲೆಡೆ ಕಾಣುತ್ತಿದ್ದೇವೆ....

ಭಾರತ್ ಜೋಡೋ ನ್ಯಾಯ ಯಾತ್ರೆ | 11 ನೆಯ ದಿನ

"ಹಿಂದೆ ನಮ್ಮ ಸರಕಾರ ಇದ್ದಾಗ, ಮುಖ್ಯಮಂತ್ರಿ ಗೊಗೋಯ್ ಅವರಿಗೆ ಮುಕ್ತ ಸ್ವಾತಂತ್ರ್ತ ನೀಡಿದ್ದೆವು. ಅಸ್ಸಾಂನವರೇ ಅಸ್ಸಾಂ ಅನ್ನು ಆಳುತ್ತಿದ್ದರು. ಈಗ ಹಾಗಲ್ಲ. ಕೇಂದ್ರ ಸರಕಾರ, ಅಮಿತ್ ಶಾ ಹೇಳಿದ ಹಾಗೆ ಇಲ್ಲಿನ ಮುಖ್ಯಮಂತ್ರಿ...

ಉಪನಿಷತ್ತುಗಳ ಧ್ಯಾನ ಎಂತಹುದು?

1 ಬಸವಣ್ಣನವರು ಜ್ಞಾನದ ಬಲದಿಂದ ಅಜ್ಞಾನದ ಕೇಡು ಅಂದಾಗ ಜ್ಞಾನವೆಂಬುದು ಬಿಡುಗಡೆಯ ಪ್ರತೀಕ. ಅಜ್ಞಾನವು ಕತ್ತಲು ಎಂಬುದು ಸಮಾಜಗಳ ಬಹಳ ಹಿಂದಿನ ತಿಳುವಳಿಕೆ. ಭಾರತದ ಜಾತಿ ವ್ಯವಸ್ಥೆಯಲ್ಲಿ ಅಜ್ಞಾನವೂ ಜ್ಞಾನವಾಗಿ ಪರಿಗಣಿತವಾಗುತ್ತಿದೆಯಲ್ಲ ಎಂಬುದೇ ದೊಡ್ಡ...

ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ ಅಧಿಕೃತ ಆದೇಶ ಪ್ರಕಟಿಸಿದ ರಾಜ್ಯ ಸರ್ಕಾರ

ರಾಜ್ಯ ಸರ್ಕಾರಿ ನೌಕರರ ( Karnataka Goverment Employees ) ಬಹುದಿನಗಳ ಬೇಡಿಕೆಯಾದ್ದ, ಹೊಸ ಪಿಂಚಣಿ ಯೋಜನೆ ( New Pension Scheme-NPS ) ರದ್ದುಗೊಳಿಸಿ, ಹಳೇ ಪಿಂಚಣಿ ಯೋಜನೆ ಜಾರಿಗೊಳಿಸುವುದಕ್ಕೆ ಸಿಎಂ...

ಭಕ್ತಿ ಭಾವಾವೇಶದ ಅಡ್ಡಪರಿಣಾಮಗಳು

ಅಯೋಧ್ಯೆಯಲ್ಲಿ ನಡೆದ ಬಾಲರಾಮ ವಿಗ್ರಹ ಸ್ಥಾಪನೆಗೂ ಹಾಗೂ ಆ ಸಂಭ್ರಮದ ನೆಪದಲ್ಲಿ ದೇಶದ ಅಲ್ಲಲ್ಲಿ ನಡೆದ ಕೆಲವು ದುಷ್ಕೃತ್ಯಗಳಿಗೂ ಸಂಬಂಧವಿದೆ. ರಾಮಮಂದಿರ ಉದ್ಘಾಟನೆ ಎನ್ನುವುದು ರಾಮಭಕ್ತರಲ್ಲಿ ಭಾವತೀವ್ರತೆಯನ್ನು ಅತಿಯಾಗಿ ಪ್ರಚೋದಿಸಿದ್ದಂತೂ ಸುಳ್ಳಲ್ಲ. ಭಾವಪ್ರಚೋದನೆಗೊಳಗಾದ...

ದೀನದಲಿತರ ಧ್ವನಿಯಾಗಿದ್ದ ಮಾಜಿ ಸಿಎಂ ದೇವರಾಜ ಅರಸು ಅವರಿಗೆ ಭಾರತ ರತ್ನ ಯಾವಾಗ? : ಡಿಕೆಶಿ

ಬಿಹಾರದ ಎರಡು ಬಾರಿಯ ಮಾಜಿ ಸಿಎಂ ಕರ್ಪೂರಿ ಠಾಕೂರ್ ಅವರಿಗೆ ಮರಣೋತ್ತರವಾಗಿ ಪ್ರತಿಷ್ಠಿತ ಭಾರತರತ್ನ ಪ್ರಶಸ್ತಿ ನೀಡಲು ನಿರ್ಧಾರ ಸ್ವಾಗತಾರ್ಹ ಆದರೆ ಕರ್ನಾಟಕ ದೀನದಲಿತರ ದ್ವನಿಯಾಗಿದ್ದ ಕರ್ನಾಟಕ ಮಾಜಿ ಸಿಎಂ ದೇವರಾಜ ಅರಸು...

ತಿಂಗಳ ಕೊನೆಗೆ ಜಾತಿ ಗಣತಿ ವರದಿ ಸ್ವೀಕಾರ : ಫೆಬ್ರವರಿಯ ವಿಧಾನಮಂಡಲ ಅಧಿವೇಶನದಲ್ಲಿ ಮಂಡನೆ ಸಾಧ್ಯತೆ!

ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ನಡೆಸಲಾದ ಸಾಮಾಜಿಕ, ಶೈಕ್ಷಣಿ ಹಾಗೂ ಆರ್ಥಿಕ ಸಮೀಕ್ಷಾ ವರದಿಯನ್ನು ( ಜಾತಿ ಜನಗಣತಿ ವರದಿ) ಜನವರಿ 31ರೊಳಗಾಗಿ ಸರ್ಕಾರಕ್ಕೆ ಸಲ್ಲಿಸುವುದಾಗಿ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು...

Latest news