AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

8916 POSTS
0 COMMENTS

ಎನ್‌ಡಿಎ ಅಭ್ಯರ್ಥಿಯಾಗಿ ಲೋಕಸಭೆ ಸ್ಪೀಕರ್ ಹುದ್ದೆಗೆ ಮತ್ತೆ ಓಂ ಬಿರ್ಲಾ ನಾಮಪತ್ರ ಸಲ್ಲಿಕೆ

ಮತ್ತೆ ಮೂರನೇ ಬಾರಿ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಕೇಂದ್ರದಲ್ಲಿ ಅಸ್ತಿತ್ವಕ್ಕೆ ಬಂದಿದೆ. 18ನೇ ಲೋಕಸಭೆ ಸ್ಪೀಕರ್ ಹುದ್ದೆಗೆ ಮತ್ತೆ ಓಂ ಬಿರ್ಲಾ ನಾಮಪತ್ರ ಸಲ್ಲಿಸಲಿದ್ದಾರೆ. ಮಂಗಳವಾರ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ...

ನಂದಿನಿ ಹಾಲಿನ ದರ ಹೆಚ್ಚಳ; ಸಿದ್ದರಾಮಯ್ಯ, ಡಿಕೆಶಿ, ಬಡವರ ರಕ್ತ ಹೀರುತ್ತಿದ್ದಾರೆ ಎಂದು ಆರ್. ಅಶೋಕ್ ವಾಗ್ದಾಳಿ

ರಾಜ್ಯದಲ್ಲಿ ಪೆಟ್ರೋಲ್‌ ಡೀಸೆಲ್‌ ಬೆಲೆ ಏರಿಕೆ ಬೆನ್ನಲ್ಲೇ ಈಗ ನಂದಿನಿ ಹಾಲಿನ ದರವನ್ನು ಹೆಚ್ಚಿಸದೆ. ಕರ್ನಾಟಕ ಹಾಲು ಮಂಡಳಿ ಲೀಟರ್‌ ಹಾಲಿಗೆ 2.10 ರೂ ಬೆಲೆ ಹೆಚ್ಚಳ ಮಾಡಿ ಆದೇಶಿಸಿರುವುದು ಈಗ ವಿರೋಧ...

ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲು

ಬೆಂಗಳೂರು: ಹಲವು ಸ್ತ್ರೀಯರನ್ನು ತಮ್ಮ ಕಾಮದಾಟಕ್ಕೆ ಬಳಸಿಕೊಂಡ ಆರೋಪದಲ್ಲಿ ಜೈಲಿನಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಅತ್ಯಾಚಾರದ ಪ್ರಕರಣ ದಾಖಲಾಗಿದೆ. ಸಿಐಡಿ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈ ನಡುವೆ...

ನಂದಿನಿ ಹಾಲಿನ ದರ ಹೆಚ್ಚಳ ಮಾಡಿ ಕೆಎಂಎಫ್ ಆದೇಶ: ಪ್ಯಾಕೆಟ್‌ನಲ್ಲಿ ಇನ್ಮುಂದೆ ಐವತ್ತು ಮಿಲಿ ಹೆಚ್ಚಳ ಹಾಲು!

ರಾಜ್ಯದಲ್ಲಿ ಪೆಟ್ರೋಲ್‌ ಡೀಸೆಲ್‌ ಬೆಲೆ ಏರಿಕೆ ಬೆನ್ನಲ್ಲೇ ಈಗ ನಂದಿನಿ ಹಾಲಿನ ದರವನ್ನು ಹೆಚ್ಚಿಸದೆ. ಕರ್ನಾಟಕ ಹಾಲು ಮಂಡಳಿ ಲೀಟರ್‌ ಹಾಲಿಗೆ 2.10 ರೂ ಬೆಲೆ ಹೆಚ್ಚಳ ಮಾಡಿ ಆದೇಶಿಸಿದೆ. ಹಾಲಿನ ದರದ ಜೊತೆ...

ತುರ್ತು ಪರಿಸ್ಥಿತಿ ಹೇರಿದ್ದ ಕಾಂಗ್ರೆಸ್ ಸಂವಿಧಾನದ ಪ್ರತಿ ಹಿಡಿದು ಪ್ರತಿಭಟಿಸುತ್ತಿದೆ: ಬಸವರಾಜ ಬೊಮ್ಮಾಯಿ

ಕಳೆದ ಐವತ್ತು ವರ್ಷದಲ್ಲಿ ಪಜಾಪಮತ್ವ ಬಹಳಷ್ಟು ಗಟ್ಟಿಯಾಗಿದೆ. ತುರ್ತು ಪರಿಸ್ಥಿತಿ ಹೇರಿ ಸಂವಿಧಾನ ತಿರುಚಿ ಪಜಾಪಭುತ್ವದ ಕಗೊಲೆಮಾಡಿದ್ದ ಕಾಂಗ್ರೆಸ್ ಸಂಸತ್ತಿನಲ್ಲಿ ಸಂವಿಧಾನದ ಪ್ರತಿ ಹಿಡಿದು ಪ್ರತಿಭಟನೆ ಮಾಡಿರುವುದು ವಿಪರ್ಯಾಸ ಎಂದು ಮಾಜಿ ಮುಖ್ಯಮಂತ್ರಿ...

ಉಮಾಪತಿ ಗೌಡಗೆ ಬೆದರಿಕೆ ಹಾಕಿದ್ದ ದರ್ಶನ್ ಅಭಿಮಾನಿ: ಕಂಬಿ ಹಿಂದೆ ನಿಂತು ಕ್ಷೆಮೆಯಾಚನೆ!

ನಟ ದರ್ಶನ್ ಹೇಯ ಕೃತ್ಯದ ವಿರುದ್ಧ ಮಾತನಾಡುತ್ತಿರುವವರ ವಿರುದ್ಧ ಅವರ ಅಭಿಮಾನಿಗಳು ಮಾನಹಾನಿ ಹೇಳಿಕೆ ಮತ್ತು ದಮ್ಕಿ ಹಾಕುತ್ತಿರುವುದನ್ನು ಸಮಾಜಿಕ ಜಾಲತಾಣದಲ್ಲಿ ಕಾಣುತ್ತಿದ್ದೇವೆ. ಈಗ ಅಂತಹದ್ದೆ ಕೆಲಸ ಮಾಡಿ ದರ್ಶನ್‌ ಅಭಿಮಾನಿಯೊಬ್ಬ ಕಂಬಿ...

ಇನ್ನು‌ ಮುಂದೆ ಕಲರ್ ಕಲರ್ ಕಬಾಬ್ ಮಾರುವಂತಿಲ್ಲ: ನಿಯಮ ಉಲ್ಲಂಘಿಸಿದರೆ ಶಿಕ್ಷೆ ಏನು ಗೊತ್ತೆ?

ಬೆಂಗಳೂರು: ಇನ್ನು‌ ಮುಂದೆ ಕಲರ್‌ ಕಲರ್ ಕಬಾಬ್ ಯಾವ ಹೋಟೆಲ್ ನಲ್ಲೂ ಮಾಡುವಂತಿಲ್ಲ. ಕಬಾಬ್ ಗೆ ಬಣ್ಣ ಬೆರೆಸಿದರೆ ಏಳು ವರ್ಷದಿಂದ ಜೀವಾವಧಿ ಜೈಲು ಶಿಕ್ಷೆ ವಿಧಿಸುವ ಕಾನೂನನ್ನು ಜಾರಿಗೆ ತರಲಾಗಿದೆ. ಈ ಕುರಿತು...

ರೋಚಕ ಹಣಾಹಣಿಯಲ್ಲಿ ಗೆದ್ದು ಬಾಂಗ್ಲಾ, ಆಸ್ಟ್ರೇಲಿಯ ಹೊರದೂಡಿ ಸೆಮಿಫೈನಲ್ ಗೇರಿದ ಅಫಘಾನಿಸ್ತಾನ

ಕಿಂಗ್ ಸ್ಟನ್: ಕ್ಷಣಕ್ಷಣಕ್ಕೂ ರೋಮಾಂಚನ ಹುಟ್ಟಿಸಿದ ಪಂದ್ಯದಲ್ಲಿ ಅಫಘಾನಿಸ್ತಾನ ಗೆಲುವಿನ ನಗೆ ಬೀರಿ ಸೆಮಿಫೈನಲ್ ತಲುಪಿತು. ಬಾಂಗ್ಲಾದೇಶ ಗೆಲುವಿಗಾಗಿ ಕಾತರಿಸಿ ಕುಳಿತಿದ್ದ ಆಸ್ಟ್ರೇಲಿಯ ಕೊನೆಗೂ ಟೂರ್ನಿಯಿಂದ ಹೊರ ನಡೆಯಿತು. T20 ವಿಶ್ವಕಪ್ ನ ಗ್ರೂಪ್...

ಮಂಡ್ಯದ ಫ್ಲಕ್ಸ್‌ಗಳಲ್ಲಿ ರೇವಣ್ಣ ಪೋಟೋ ಕೈಬಿಟ್ಟ ಎನ್‌ಡಿಎ ಮೈತ್ರಿಕೂಟ : ಅಂತರ ಕಾಯ್ದುಕೊಂಡ ಜೆಡಿಎಸ್

ರೇವಣ್ಣ ಅವರ ಇಡೀ ಕುಟುಂಬಕ್ಕೆ ಕುಟುಂಬವೇ ಲೈಂಗಿಕ ದೌರ್ಜನ್ಯ, ಸಂತ್ರಸ್ತೆ ಅಪಹರಣ ಅಂತಹ ಕೇಸ್ ನಲ್ಲಿ ಸಿಲುಕಿಕೊಂಡಿದೆ. ಇಂತಹ ಸಂದರ್ಭದಲ್ಲಿ ಮಂಡ್ಯದಲ್ಲಿ ಅಳವಡಿಸಿಸಿರುವ ಕುಮಾರಸ್ವಾಮಿ ಅಭಿನಂದನ ಫ್ಲಕ್ಸ್ ನಲ್ಲಿ ಹೆಚ್.ಡಿ ರೇವಣ್ಣ ಅವರ...

ಜನರ ನುಡಿ ಬೇಡವೆನ್ನುವವರೇ ಜನ ದ್ರೋಹಿಗಳು: ಕಾಗೇರಿ ವಿರುದ್ಧ ನಾರಾಯಣಗೌಡ ಕಟುಟೀಕೆ

ಬೆಂಗಳೂರು: ನಿನ್ನೆ ಕರ್ನಾಟಕದಿಂದ ಆಯ್ಕೆಯಾದ ಎಲ್ಲ ಲೋಕಸಭಾ ಸದಸ್ಯರೂ ಕನ್ನಡದಲ್ಲೇ ಪ್ರಮಾಣವಚನ ಪಡೆದರೂ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿರುವ ವಿಶ್ವೇಶ್ವರ ಹೆಗಡೆ ಕಾಗೇರಿ ಸಂಸ್ಕೃತದಲ್ಲಿ ಪ್ರಮಾಣ ಪಡೆದಿರುವುದನ್ನು ಕರ್ನಾಟಕ ರಕ್ಷಣಾ ವೇದಿಕೆ...

Latest news