AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

7055 POSTS
0 COMMENTS

ಕೆರಗೋಡು ವ್ಯವಸ್ಥಿತ ಗಲಭೆ ಹಿನ್ನೆಲೆ: ಧಾರ್ಮಿಕ ಅಮಲಿಗೆ ‘ವೈರಸ್’ ಪದ ಬಳಸಿದ ಅರುಣ್ ಜಾವಗಲ್ ಗೆ ಹಿಂದುತ್ವ ಟ್ರಾಲ್ ನಿಂದನೆ

ಬೆಂಗಳೂರು: ಕೆರಗೋಡಿನಲ್ಲಿ ಕೇಸರಿ ಧ್ವಜದ ಹೆಸರಿನಲ್ಲಿ ವ್ಯವಸ್ಥಿತ ಗಲಭೆ ನಡೆಸಲಾಗುತ್ತಿರುವ ಹಿನ್ನೆಲೆಯಲ್ಲಿ ಧಾರ್ಮಿಕ ಅಮಲಿಗೆ 'ವೈರಸ್' ಪದ ಬಳಸಿದ ಕನ್ನಡಪರ ಹೋರಾಟಗಾರ ಅರುಣ್ ಜಾವಗಲ್ ಗೆ ಹಿಂದುತ್ವ ಟ್ರಾಲ್ ಪಡೆ ನಿಂದನೆ, ಬೆದರಿಕೆ...

ಜಯಪ್ರಕಾಶ್‌ ಹೆಗ್ಡೆಯವರ ಅವಧಿ ಮತ್ತೆ ವಿಸ್ತರಣೆ

ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ ಹೆಗ್ಡೆ ಅವರ ಅವಧಿಯನ್ನು ಫೆಬ್ರವರಿ 15ರವರೆಗೆ ವಿಸ್ತರಿಸಲಾಗಿದೆ. ರಾಜ್ಯದಲ್ಲಿ ಸಾಕಷ್ಟು ರಾಜಕೀಯ ಸಂಚಲನ ಮೂಡಿಸಿರುವ ಸಾಮಾಜಿಕ, ಶೈಕ್ಷಣಿ ಹಾಗೂ ಆರ್ಥಿಕ ಸಮೀಕ್ಷಾ ವರದಿಯನ್ನು (ಜಾತಿ ಗಣತಿ...

ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ದಲಿತ ಯುವಕ ಪತ್ತೆ

ಉತ್ತರಪ್ರದೇಶದ ಸಹರಾನ್‌ಪುರ ಜಿಲ್ಲೆಯ ದಿಯೋಬಂದ್ ಪ್ರದೇಶದ ಹಳ್ಳಿಯೊಂದರಲ್ಲಿ 24 ವರ್ಷದ ದಲಿತ ಯುವಕ ಸೋಮವಾರ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಡಿಯೋಬಂದ್ ಪ್ರದೇಶದ ಮಾಯಾಪುರ ಗ್ರಾಮದಲ್ಲಿ ರಾಜನ್ (24)...

ಜೈ ಹಿಂದ್, ಜೈ ಕರ್ನಾಟಕ, ಜೈ ಸಿದ್ದರಾಮಯ್ಯ ಎಂದ ಡಿಸಿಎಂ ಡಿ ಕೆ ಶಿವಕುಮಾರ್

ಚಿತ್ರದುರ್ಗದಲ್ಲಿ ನಡೆದ ಐತಿಹಾಸಿಕವಾದ ಶೋಷಿತರ ಜಾಗೃತಿ ಸಮಾವೇಶದಲ್ಲಿ ಉಪಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ್ ಅವರು ತಮ್ಮ ಭಾಷಣದ ಕೊನೆಯಲ್ಲಿ ಜೈ ಹಿಂದ್, ಜೈ ಕರ್ನಾಟಕ ಎಂದು ಹೇಳಿ ಜೈ ಸಿದ್ದರಾಮಯ್ಯ ಎಂದು ಘೋಷಣೆ...

ಹ್ಯಾರಿಸ್ ವಿರುದ್ಧ ಚುನಾವಣಾ ತಕರಾರು ಅರ್ಜಿ; ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಹೈಕೋರ್ಟ್ಗೆ ಅರ್ಜಿ ಸಲ್ಲಿಕೆ

ಬೆಂಗಳೂರಿನ ಶಾಂತಿನಗರ ವಿಧಾನಸಭಾ ಕ್ಷೇತ್ರದ 2023 ಚುನಾವಣೆಯ ವೇಳೆ ಎನ್.ಎ. ಹ್ಯಾರಿಸ್ ಅವರು ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ಹಾಗೂ ಪ್ರಮಾಣ ಪತ್ರಗಳನ್ನು ಸಲ್ಲಿಕೆ ಮಾಡಿ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಅವರನ್ನು...

ಯಾವುದೇ ಕೋರ್ಟುಗಳಲ್ಲಿ ದಾವೆ ಹೂಡುವಾಗ ಜಾತಿ, ಧರ್ಮ ನಮೂದಿಸುವಂತಿಲ್ಲ: ಸುಪ್ರೀಂ ಕೋರ್ಟ್ ಆದೇಶ

ಎಲ್ಲಾ ಹೈಕೋರ್ಟ್ ಮತ್ತು ಅಧೀನ ನ್ಯಾಯಾಲಯಗಳಲ್ಲಿ, ದಾವೆ ಪತ್ರಗಳಲ್ಲಿ ಅರ್ಜಿದಾರರ ಜಾತಿಯನ್ನಾಗಲೀ ಧರ್ಮವನ್ನಾಗಲೀ ನಮೂದಿಸುವುದನ್ನು ಈ ಕೂಡಲೇ ನಿಲ್ಲಿಸಬೇಕು ಎಂದು ಸುಪ್ರೀಂ ಕೋರ್ಟು ಆದೇಶ ಹೊರಡಿಸಿದೆ. ನ್ಯಾ. ಹಿಮಾ ಕೋಹ್ಲಿ ಮತ್ತು ಅಸಾದುದ್ದೀನ್ ಅಮಾನುಲ್ಲಾ...

ಆ ರಾಮ ರಾಜ್ಯ

ಯಾವುದೇ ಬೆಂಗಾವಲಿಲ್ಲದೆ ಕೋಮು ದಳ್ಳುರಿಯ ಕೆನ್ನಾಲಿಗೆಯ ನಡುವಲ್ಲೂ ಧೃಡಚಿತ್ತರಾಗಿ ನಡೆದವರು ಗಾಂಧೀ. ಆ ಶಕ್ತಿ ಯಾವ ಜಾತಿ, ಸಂಪತ್ತು, ಅನುಯಾಯಿಗಳ ಬಳುವಳಿಯಾಗಿರಲಿಲ್ಲ. ಅದು ಸನಾತನ ಸಂಸ್ಕೃತಿಯ ತಿಳುವಳಿಕೆ, ವಿಚಾರಗಳಿಂದ ಪ್ರೇರಿತವಾದ ಆಚಾರದಿಂದ ದತ್ತವಾದದ್ದು....

ಕರ್ನಾಟಕದ 4 ಸ್ಥಾನಗಳನ್ನು ಒಳಗೊಂಡಂತೆ, 15 ರಾಜ್ಯಗಳ 56 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಘೋಷಣೆ

ಕೇಂದ್ರ ಚುನಾವಣಾ ಆಯೋಗವು 15 ರಾಜ್ಯಗಳ 56 ರಾಜ್ಯಸಭೆ ಸ್ಥಾನಗಳಿಗೆ ಫೆಬ್ರವರಿ 27ರಂದು ಚುನಾವಣೆ ನಡೆಸುವುದಾಗಿ ಇಂದು ತಿಳಿಸಿದೆ. ಇದರಲ್ಲಿ ಕರ್ನಾಟಕದ 4 ರಾಜ್ಯಸಭಾ (Rajyasabha) ಸ್ಥಾನಗಳು ಒಳಗೊಂಡಿದೆ. 15 ರಾಜ್ಯಗಳಲ್ಲಿ ಫೆಬ್ರವರಿ 27...

ಒಂದೇ ವಾರದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಯಾಗಲಿದೆ: ಕೇಂದ್ರ ಸಚಿವ ಶಂತನು ಠಾಕೂರ್

24 ಪರಗಣ/ ಪ/ಬಂಗಾಳ: ಪೌರತ್ವ ಕಾಯಿದೆಯನ್ನ ಇನ್ನು ಒಂದು ವಾರದ ಒಳಗಾಗಿ ದೇಶದಾದ್ಯಂತ ಜಾರಿ ಮಾಡುವುದು ಖಾತ್ರಿ ಎಂದು ಕೇಂದ್ರ ಸಚಿವ ಶಂತನು ಠಾಕೂರ್ ಘೋಷಿಸಿದ್ದಾರೆ. ಪಶ್ಚಿಮ ಬಂಗಾಳದ 24 ಪರಗಣ ಪ್ರಾಂತ್ಯದಲ್ಲಿ...

ಮಂಡ್ಯ ಹನುಮ ಧ್ವಜ ವಿವಾದ : ಪೊಲೀಸರ ಮೇಲೆ ಬಿಜೆಪಿ, ಜೆಡಿಎಸ್ ಕಾರ್ಯಕರ್ತರಿಂದ ಗೂಂಡಾಗಿರಿ

ಮಂಡ್ಯದ ಕೆರಗೋಡಿನಲ್ಲಿ (Keragod) ಹನುಮ ಧ್ವಜವನ್ನು ಇಳಿಸಿರುವುದನ್ನು ಖಂಡಿಸಿ ರಾಜ್ಯದಲ್ಲಿ ಬಿಜೆಪಿ ಜೆಡಿಎಸ್ ನಾಯಕರು ವಿವಿಧ ಬಣ್ಣ ಹಚ್ಚಿ ಹೇಳಿಕೆ ನೀಡುತ್ತಿದ್ದಾರೆ. ಇದಕ್ಕೆ ತಕ್ಕಂತೆ ಕುಣಿಯುತ್ತಿರುವ ಎರಡೂ ಪಕ್ಷದ ಕಾರ್ಯಕರ್ತರು ಇಂದು ಮಂಡ್ಯ...

Latest news