ಬೆಂಗಳೂರು: ನಿನ್ನೆ ತಡರಾತ್ರಿ ನಗರದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಿದ್ದರೆ ಮತ್ತೆ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಿದೆ.
ರಾತ್ರಿ ಒಂದು ಗಂಟೆಯ ನಂತರ ನಗರದ ಹಲವು ಭಾಗಗಳಲ್ಲಿ ಮಳೆಯಾಯಿತು. ಬಿಳೇಕಹಳ್ಳಿ- 40.50 ಮೀ.ಮೀ ಮಳೆ,...
ಬೆಂಗಳೂರು: ಈ ವರ್ಷ ಹಿಂದೆಂದೂ ಅನುಭವಿಸದಷ್ಟು ತಾಪಮಾನದಿಂದಾಗಿ ಬೆಂದುಹೋಗಿದ್ದ ಬೆಂಗಳೂರಿಗರು ಮಳೆ ಬಂದರೆ ಸಾಕು ಎಂದು ಕಾದಿದ್ದರು. ಕಳೆದ ಹದಿಮೂರು ದಿನಗಳಲ್ಲಿ ಎರಡು-ಮೂರು ದಿನಗಳಿಗೊಮ್ಮೆ ಮಳೆ ಸುರಿಯುತ್ತಿದ್ದು, ಆಗಿರುವ ನಷ್ಟ ಮಾತ್ರ ಅಪಾರವಾಗಿದೆ.
ಬೆಂಗಳೂರಿನಲ್ಲಿ...
ಸತಾರಾ (ಮಹಾರಾಷ್ಟ್ರ): ಕರ್ನಾಟಕದ ಜನತೆ ಮತ ಚಲಾಯಿಸಿ ಅಧಿಕಾರಕ್ಕೆ ತಂದಿರುವ ಕಾಂಗ್ರೆಸ್ ಸರ್ಕಾರವನ್ನು ಉರುಳಿಸುತ್ತೇವೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ, ಬಿಜೆಪಿ ಬೆಂಬಲಿತ ಶಿವಸೇನೆ ಮುಖ್ಯಸ್ಥ ಏಕನಾಥ್ ಶಿಂಧೆ ಹೇಳಿದ್ದಾರೆ.
2023ರಲ್ಲಿ ನಡೆದ ಚುನಾವಣೆಯಲ್ಲಿ ಕರ್ನಾಟಕದ...
ಹೊಸದಿಲ್ಲಿ: ಲೋಕಸಭಾ ಚುನಾವಣೆಯ ನಾಲ್ಕನೇ ಹಂತದ ಮತದಾನ ದೇಶದದ 96 ಕ್ಷೇತ್ರಗಳಲ್ಲಿ ಇಂದು ನಡೆಯುತ್ತಿದ್ದು, ಒಂಭತ್ತು ಗಂಟೆಯ ವೇಳಗೆ ಶೇ.10ರಷ್ಟು ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ.
ಒಂಭತ್ತು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ...
ಖ್ಯಾತ ಸಾಹಿತಿ, ಜಾನಪದ ವಿದ್ವಾಂಸ, ಕಾದಂಬರಿಕಾರ ಪಾಲ್ತಾಡಿ ರಾಮಕೃಷ್ಣ ಆಚಾರ್ ಅವರು ಇತ್ತೀಚೆಗೆ (ಮೇ ೮) ನಿಧನರಾಗಿದ್ದಾರೆ. ಪುರೋಗಾಮಿ ನಿಲುವಿನ ಈ ವಿದ್ವಾಂಸರು ಕಣ್ಮರೆಯಾಗಿರುವುದು ಸಾಂಸ್ಕೃತಿಕ ಲೋಕಕ್ಕೆ ನಿಜವಾದ ನಷ್ಟವೆನ್ನಬಹುದು. ಅಗಲಿದ ಚೇತನಕ್ಕೆ ಶ್ರದ್ಧಾಂಜಲಿ...
ಪ್ರಜ್ವಲ್ ರೇವಣ್ಣ (Prajwal Revanna) ಅಶ್ಲೀಲ ಪೆನ್ ಡ್ರೈವ್ ಪ್ರಕರಣದಲ್ಲಿ (Pen Drive Case) ನಿನ್ನೆ ಪೊಲೀಸರ ವಶದಲ್ಲಿದ್ದ ವಕೀಲ ಹಾಗೂ ಬಿಜೆಪಿ ಮುಖಂಡ ದೇವರಾಜೇಗೌಡರನ್ನ (Devarajegowda) ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪೊಲೀಸರು...
ಲೋಕಸಭೆ ಚುನಾವಣೆ ನಡುವೆ ನುಂಗಲಾರದ ತುತ್ತಾದ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣದ ಬಳಿಕವೂ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ವಿಧಾನ ಪರಿಷತ್ ಚುನಾವಣೆಯಲ್ಲೂ ಮುಂದುವರಿಯಲಿದೆ. ಎರಡೂ ಪಕ್ಷಗಳ ನಡುವೆ ಮೈತ್ರಿ ಮಾತುಕತೆ...
ಟಾಲಿವುಡ್ ನಟಿ ಸಮಂತಾ ಸಿನಿಮಾರಂಗದಲ್ಲಿ ಫುಲ್ ಬ್ಯುಸಿಯಾಗಿರುವ ನಟಿ. ಪುಷ್ಪ ಸಿನಿಮಾದಲ್ಲಿ ಐಟಂ ಸಾಂಗ್ ಗೆ ಹೆಜ್ಜೆ ಹಾಕುವುದರ ಮೂಲಕ ಎಲ್ಲರ ಗಮನವನ್ನು ಜೋರಾಗಿಯೇ ಸೆಳೆದಿದ್ದರು. ಅದಾದ ಮೇಲೆ ಹಲವು ಸಿನಿಮಾಗಳಲ್ಲಿ ಅಭಿನಯಿಸಿದ್ದರು....
ನಮ್ಮ ಬೇಡಿಕೆ ಇಷ್ಟೇ. ವಿದೇಶಕ್ಕೆ ಓಡಿ ಹೋಗಿರುವ ಪ್ರಜ್ವಲ ರೇವಣ್ಣ ಸ್ವದೇಶಕ್ಕೆ ಬಂದು ಎಸ್ ಐ ಟಿ ಎದುರು ವಿಚಾರಣೆಗೆ ಹಾಜರಾಗಬೇಕು. ಆತನಿಗೆ ರಾಜತಾಂತ್ರಿಕ ಪಾಸ್ಪೋರ್ಟ್ ಇರುವ ಕಾರಣ ಆತನನ್ನು ಭಾರತಕ್ಕೆ ಕರೆತರುವ...
ಮೈಸೂರು: ಬೇರೆ ಪಕ್ಷಗಳಲ್ಲಿದ್ದರೂ ನನ್ನ ಹಾಗೂ ಶ್ರೀನಿವಾಸ್ ಪ್ರಸಾದ್ ರ ನಡುವೆ ಉತ್ತಮ ಸ್ನೇಹ ಬಾಂಧವ್ಯ ಹಾಗೂ ಒಡನಾಟವಿದ್ದು, ಪರಸ್ಪರ ರಾಜಕೀಯ ವೈರುಧ್ಯಗಳಿದ್ದರೂ ತಮ್ಮ ಸ್ನೇಹಕ್ಕೆ ಎಂದೂ ಧಕ್ಕೆ ಬಂದಿರಲಿಲ್ಲ ಎಂದು ಮುಖ್ಯಮಂತ್ರಿ...