AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

7043 POSTS
0 COMMENTS

ರಾಹುಲ್ ಗಾಂಧಿ ಯಾತ್ರೆ : ಅಸ್ಸಾಂ ಪೊಲೀಸರಿಂದ ಎಫ್ಐಆರ್

ರಾಹುಲ್‌ ಗಾಂಧಿ ಅವರ ಭಾರತ ಜೋಡೋ ನ್ಯಾಯ ಯಾತ್ರೆ‌ಯ ಆಯೋಜಕರಾದ ಕೆ ಬಿ ಬೈಜಿಯು ಅವರ ವಿರುದ್ಧ ಅಸ್ಸಾಂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಯಾತ್ರೆಯು ಮೊದಲು ತಿಳಿಸಿದ ಹಾದಿಯನ್ನು ಬಿಟ್ಟು ಪಟ್ಟಣದ ಜೊರ್ಹಟ್ ಮೂಲಕ...

ಅಯೋಧ್ಯೆಯ ರಾಮಮಂದಿರ ಪರ ತೀರ್ಪು ನೀಡಿದ ನ್ಯಾಯಾಧೀಶರಿಗೆ ‘ಪ್ರಾಣ ಪ್ರತಿಷ್ಠಾ’ ಕಾರ್ಯಕ್ರಮಕ್ಕೆ ಆಹ್ವಾನ

ನಾಲ್ಕು ವರ್ಷಗಳ ಹಿಂದೆ ರಾಮಜನ್ಮಭೂಮಿ ಪ್ರಕರಣದಲ್ಲಿ ಐತಿಹಾಸಿಕ ತೀರ್ಪು ನೀಡಿದ ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠದ ಐವರು ನ್ಯಾಯಾಧೀಶರನ್ನು ಜನವರಿ 22 ರಂದು ನಡೆಯಲಿರುವ ಅಯೋಧ್ಯೆ ರಾಮಮಂದಿರ ಶಂಕುಸ್ಥಾಪನೆ ಸಮಾರಂಭಕ್ಕೆ ರಾಜ್ಯ ಅತಿಥಿಗಳಾಗಿ...

“ಕಲ್ಲಡ್ಕ ಪ್ರಭಾಕರ ಭಟ್ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ಇಲ್ಲ”

ಎಫ್ಐಆರ್ ರದ್ದುಗೊಳಿಸಬೇಕು ಮತ್ತು ವಿಚಾರಣೆಗೆ ತಡೆ ನೀಡಬೇಕು ಎಂದು ಕಲ್ಲಡ್ಕ ಪ್ರಭಾಕರ ಭಟ್ ಹೈಕೋರ್ಟ್ ಗೆ ಸಲ್ಲಿಸಿದ ಅರ್ಜಿ ವಿಚಾರಣೆ ಇಂದು ನಡೆಯಿತು. ಕಲ್ಲಡ್ಕ ಪ್ರಭಾಕರ ಭಟ್ ಪರ ಹಿರಿಯ ವಕೀಲ ಅರುಣ್ ಶ್ಯಾಂ...

ಲಿಂಗಾಯತ ಧರ್ಮದ ಸುತ್ತ ಪುರೋಹಿತಶಾಹಿಗಳ ಹುತ್ತ

ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ನಾಯಕ - ಚರ್ಚೆ "ಬಸವಣ್ಣನವರು ಸಾರ್ವತ್ರಿಕವಾದ ಸಾರ್ವಕಾಲಿಕವಾದ ಸರ್ವಜನ ಸಮಭಾವದ ತಾತ್ವಿಕತೆಗಳ ಮೂಲಕ ಕಲ್ಯಾಣ ಸಮಾಜವನ್ನು ಕಟ್ಟುವುದಕ್ಕೆ ಬೇಕಾದ ನೀತಿಯನ್ನು ಬೋಧಿಸಿರುವುದರಿಂದ ನಮ್ಮ ದೇಶದ ಸಂವಿಧಾನದ ಆಶಯಗಳಿಗೆ ಅನುರೂಪವಾದ ಅವರ...

ಕಾರ್ಖಾನೆ ಕಾರ್ಮಿಕರ ಕೆಲಸದ ಅವಧಿ ಇಳಿಸಲು ನಿರ್ಧಾರ: ಸಿಎಂ ಸಿದ್ದರಾಮಯ್ಯ ಭರವಸೆ

ದೇಶದ ಆರ್ಥಿಕತೆಯ ಬಹುಮುಖ್ಯ ಸಮುದಾಯ ಕಾರ್ಖಾನೆ ಕಾರ್ಮಿಕರ ಕೆಲಸದ ಅವಧಿ ಇಳಿಕೆಗೆ ನಿರ್ಧಾರ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ರೈತ, ದಲಿತ, ಕಾರ್ಮಿಕ, ವಿದ್ಯಾರ್ಥಿ, ನೀರಾವರಿ ಹೋರಾಟಗಾರರು, ಭೂ ಹೀನರ ಹೋರಾಟ ಸಮಿತಿ,...

ಬಿಲ್ಕಿಸ್ ಬಾನು ಪ್ರಕರಣದ ಅಪರಾಧಿಗಳ ಅರ್ಜಿ ವಜಾ: ಭಾನುವಾರದೊಳಗೆ ಶರಣಾಗಲು ಆದೇಶ

ಬಿಲ್ಕಿಸ್ ಬಾನು ಪ್ರಕರಣದ ಅಪರಾಧಿಗಳು ಶರಣಾಗಲು ಮತ್ತಷ್ಟು ಕಾಲಾವಲಾಶ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಬಿಲ್ಕಿಸ್ ಬಾನು ಪ್ರಕರಣದ ಅಪರಾಧಿಗಳನ್ನು ಅವಧಿಪೂರ್ವದಲ್ಲೇ ಬಿಡುಗಡೆ ಮಾಡಿದ್ದ ಗುಜರಾತ್ ಸರ್ಕಾರದ ನಿರ್ಧಾರವನ್ನು ರದ್ದುಪಡಿಸಿದ್ದ ಸುಪ್ರೀಂಕೋರ್ಟ್...

ರಾಜ್ಯದಲ್ಲಿ ಗೋದ್ರಾ ರೀತಿ ಘಟನೆಗೆ ಪಿತೂರಿ‌ ಎಂಬ ಹೇಳಿಕೆ: ಸಿಸಿಬಿ ಪೊಲೀಸರ ವಿಚಾರಣೆಗೆ ಎಂಎಲ್‌ ಸಿ ಹರಿಪ್ರಸಾದ್ ಆಕ್ರೋಶ.

ರಾಜ್ಯದಲ್ಲಿ ಗೋದ್ರಾ ರೀತಿ ಘಟನೆಗೆ ಪಿತೂರಿ‌ ನಡೆಯುತ್ತಿದೆ ಇತ್ತೀಚಿಗೆ ನೀಡಿದ್ದ ಹೇಳಿಕೆ ಸಂಬಂಧ ತಮ್ಮನ್ನು ಸಿಸಿಬಿ ಪೊಲೀಸರು ವಿಚಾರಣೆಗೆ ಒಳಪಡಿಸಲು ಮುಂದಾಗಿರುವುದಕ್ಕೆ ಕಾಂಗ್ರೆಸ್ ನಾಯಕ, ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಯಾವ...

ಕೇಂದ್ರದಿಂದ ರಾಜ್ಯಗಳ ತೆರಿಗೆ ಪಾಲು ಕಡಿತದ ಅಜೆಂಡಾ ಬಯಲು : ಮೋದಿ ಸರ್ಕಾರ ವಿರುದ್ಧ ಸಿದ್ದರಾಮಯ್ಯ ಗುಡುಗು!

ಕಳೆದ ಹಲವು ವರ್ಷಗಳಿಂದ ಕೇಂದ್ರ ಸರ್ಕಾರ ನೀಡುತ್ತಿದ್ದ ತೆರಿಗೆ ಪಾಲಿನಲ್ಲಿ ದೊಡ್ಡ ಮಟ್ಟದ ಕಡಿತವಾಗಿದೆ ಇದಕ್ಕೆ ಮೋದಿ ಸರ್ಕಾರ ಮಾಡಿದ ಗೌಪ್ಯ ಅಜೆಂಡಾಗಳೆ ಕಾರಣ ಎಂದು ರಾಜ್ಯದ ಹಲವು ಕಾಂಗ್ರೆಸ್ ಹಾಗೂ ಜೆಡಿಎಸ್...

ಜ.22ರಂದು ರಾಜ್ಯದ ದೇಗುಲಗಳಲ್ಲಿ ಪೂಜೆ: ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ: ಜಿ.ಪರಮೇಶ್ವರ್

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಜ.22ರಂದು ರಾಜ್ಯದ ಎಲ್ಲ ದೇವಸ್ಥಾನಗಳಲ್ಲಿ ವಿಶೇಷ ಪೂಜೆಗೆ ಆದೇಶಿಸಿದ್ದು, ಪೂಜೆಗೆ ಯಾವುದೇ ರೀತಿಯ ಭಂಗ ಬರದಂತೆ ಕಟ್ಟೆಚ್ಚರ ವಹಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್...

ಹುಬ್ಬಳ್ಳಿಯ ರೈಲ್ವೆ ಇಲಾಖೆ ಆಸ್ತಿಯನ್ನು ಕಬಳಿಸುತ್ತಿದ್ದಾರೆ : ಪ್ರಹ್ಲಾದ್ ಜೋಷಿ ವಿರುದ್ಧ ಉಗ್ರಪ್ಪ ಆರೋಪ

ಹುಬ್ಬಳ್ಳಿಯ ರೈಲ್ವೇ ನಿಲ್ದಾಣದಿಂದ 2 ಕಿ.ಮೀ, ವಿಮಾನ ನಿಲ್ದಾಣದಿಂದ 3 ಕಿ.ಮೀ ದೂರದಲ್ಲಿರುವ 13 ಎಕರೆ ರೈಲ್ವೇ ಕ್ವಾಟ್ರಸ್ ಅನ್ನು ಏಕಾಏಕಿ ನೆಲಸಮ ಮಾಡಿ ಅದನ್ನು ಇ-ಟೆಂಡರ್ ಮೂಲಕ 99 ವರ್ಷ ಲೀಸ್...

Latest news