AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

7043 POSTS
0 COMMENTS

ಕನ್ನಡದ ‘ಧೈರ್ಯಂ ಸರ್ವತ್ರ ಸಾಧನಂ’ ಚಿತ್ರವನ್ನು ಬೆಂಬಲಿಸಿದ ಖ್ಯಾತ ನಿರ್ದೇಶಕ ಪಾ.ರಂಜಿತ್

ಎ.ಆರ್.ಸಾಯಿರಾಮ್ ಕಥೆ,ಚಿತ್ರಕಥೆ, ಸಂಭಾಷಣೆ ಹಾಗೂ ಗೀತರಚನೆ ಮಾಡಿ ಆಕ್ಷನ್ ಕಟ್ ಹೇಳಿರುವ ವಿನೂತನ ಶೀರ್ಷಿಕೆ ಹೊಂದಿರುವ ’ಧೈರ್ಯಂ ಸರ್ವತ್ರ ಸಾಧನಂ’ (ಡಿಎಸ್‌ಎಸ್) (Dariyam Sarvatra Sadhanam) ಚಿತ್ರದ ಡಿಜಿಟಲ್ ಟೀಸರ್‌ ಅನ್ನು ತಮಿಳು...

ವಿಜಯವಾಡ | ಜಗತ್ತಿನ ಅತ್ಯಂತ ಎತ್ತರದ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಇಂದು ಅನಾವರಣ

ಜನವರಿ 19 ರಂದು ವಿಜಯವಾಡದಲ್ಲಿ ಉದ್ಘಾಟನೆಗೊಳ್ಳಲಿರುವ ವಿಶ್ವದ ಅತ್ಯಂತ ಎತ್ತರದ ಸಂವಿಧಾ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ 125 ಅಡಿ ಪ್ರತಿಮೆ ಅನಾವರಣಕ್ಕೆ ಜನರು ಸ್ವಯಂಪ್ರೇರಿತರಾಗಿ ಆಗಮಿಸುವಂತೆ ಎಪಿ ಸಿಎಂ ವೈಎಸ್...

ಬಸವಣ್ಣನವರಿಗೆ ಮಹಾಗೌರವ: ರಾಯಭಾರಿ ಎಂಬ ಪದ ಹೋಗಿ ನಾಯಕ ಪದ ಬಂದಿದ್ದು ಹೇಗೆ ಗೊತ್ತೆ?

ರಾಜ್ಯ ಸರ್ಕಾರ ಕರ್ನಾಟಕದ ಮಹಾಮಾನವ, ಜಗತ್ತಿಗೆ ಪ್ರಜಾಪ್ರಭುತ್ವದ ಮೂಲಕಲ್ಪನೆಯನ್ನು ನೀಡಿದ ಬಸವಣ್ಣನವರನ್ನು 'ಕರ್ನಾಟಕದ ಸಾಂಸ್ಕೃತಿಕ ನಾಯಕ' ಎಂದು ಘೋಷಿಸಿದೆ. ಆದರೆ ಒಬ್ಬ ಅಧಿಕಾರಿ ಮಾಡಿದ ತಪ್ಪಿನಿಂದಾಗಿ ಸಾಂಸ್ಕೃತಿಕ ನಾಯಕ ಎನ್ನುವ ಬದಲು ಸಾಂಸ್ಕೃತಿಕ...

ಇಂದು ರಾಜ್ಯಕ್ಕೆ ಬರಲಿರುವ ಮೋದಿ, ಲೋಕಸಭಾ ಚುನಾವಣೆ ಕುರಿತು ಚರ್ಚೆ

ಮಹಾರಾಷ್ಟ್ರದ ಸೋಲಾಪುರದ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಿಗ್ಗೆ 9-40ಕ್ಕೆ ಕಲ್ಬುರ್ಗಿ ವಿಮಾನನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಕಲ್ಬುರ್ಗಿ ವಿಮಾನ ನಿಲ್ದಾಣದಿಂದ ವಾಯುಸೇನೆ ಹೆಲಿಕಾಪ್ಟರ್ ನಲ್ಲಿ ನೇರವಾಗಿ ಮಹಾರಾಷ್ಟ್ರದ ಸೋಲಾಪುರಕ್ಕೆ ತೆರಳಲಿರುವ ಮೋದಿ...

ಕೌಟುಂಬಿಕ ಕಲಹ ಹಿನ್ನೆಲೆ: ಕಾನ್ಸ್ ಟೇಬಲ್ ಸಾವಿಗೆ ಶರಣು

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ಒಬ್ಬರು ಜೀವನದಲ್ಲಿ ಜಿಗುಪ್ಸೆಗೊಂಡು ಸಾವಿಗೆ ಶರಣಾಗಿರುವ ಘಟನೆ ಸಕಲೇಶಪುರದಲ್ಲಿ ವರದಿಯಾಗಿದೆ. ಸೋಮಶೇಖರ್ (39) ಆತ್ಮಹತ್ಯೆಗೆ ಶರಣಾದ ಕಾನ್ಸ್‌ಟೇಬಲ್. ಹಾಸನ ಜಿಲ್ಲೆ, ಸಕಲೇಶಪುರ ಪಟ್ಟಣದ, ಪೊಲೀಸ್ ಕ್ವಾಟರ್ಸ್‌ನಲ್ಲಿ ಘಟನೆ ನಡೆದಿದ್ದು,...

ಬಿಸಿ ಊಟದಲ್ಲಿ ಹಲ್ಲಿ ಎಂಬ ತಪ್ಪು ಮಾಹಿತಿ : ಗಾಬರಿಗೊಂಡು ತಮ್ಮ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿದ ಪೋಷಕರು!

ಬಿಸಿ ಊಟದಲ್ಲಿ ಹಲ್ಲಿ ಬಿದ್ದಿದೆ ಎಂದು ತಪ್ಪು ಮಾಹಿತಿಯನ್ನು ನಂಬಿ ಗಾಬರಿಗೊಳಗಾದ ಪೋಷಕರು ತಮ್ಮ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿರುವ ಘಟನೆ ನಂಜನಗೂಡು ತಾಲೂಕು ಸಾಲುಂಡಿ ಗ್ರಾಮದಲ್ಲಿ ನಡೆದಿದೆ. ನಂಜನಗೂಡು ತಾಲೂಕು ಸಾಲುಂಡಿ ಗ್ರಾಮದ ಸರ್ಕಾರಿ...

ಭಾರತ ಜೋಡೋ ನ್ಯಾಯ ಯಾತ್ರೆ | ಮಣಿಪುರದಿಂದ ಮುಂಬಯಿಗೆ

ಭಾರತ ಜೋಡೋ ಯಾತ್ರೆಯು ಕಾಲ್ನಡಿಗೆಯಿಂದಲೇ ಪೂರ್ತಿಯಾಗಿದ್ದರೆ, ಭಾರತ ಜೋಡೋ ನ್ಯಾಯ ಯಾತ್ರೆಯು ಬಸ್ ಯಾತ್ರೆ ಮತ್ತು ಪಾದಯಾತ್ರೆ ಎರಡರ ಹೈಬ್ರೀಡ್ ಸ್ವರೂಪದಲ್ಲಿ ನಡೆಯಲಿದೆ. ಇದು 15 ರಾಜ್ಯಗಳಲ್ಲಿ ಒಟ್ಟು 6,713 ಕಿಲೋಮೀಟರ್ ದೂರವನ್ನು...

ಲಾಲ್​ಬಾಗ್​ | ಈ ವರ್ಷ ವಚನ ಸಾಹಿತ್ಯಾಧಾರಿತ ಫಲಪುಷ್ಪ ಪ್ರದರ್ಶನ : ಸಿಎಂ ಸಿದ್ದರಾಮಯ್ಯ

ಗಣರಾಜ್ಯೋತ್ಸವ (Republic Day) ಪ್ರಯುಕ್ತ ಲಾಲ್​ಬಾಗ್​ನಲ್ಲಿ ಆಯೋಜಸಿರುವ 215ನೇ ಫ್ಲವರ್ ಶೋ (Lalbagh Flower Show) ವನ್ನು ಬಸವಣ್ಣನವರ ಪ್ರತಿಮೆಗೆ ಹೂ ಅರ್ಪಣೆ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ಗುರುವಾರ ಚಾಲನೆ ನೀಡಿದರು. ಲಾಲ್...

ಗುಜರಾತ್’ನಲ್ಲಿ ಘೋರ ದುರಂತ ; ಬೋಟ್ ಮುಳುಗಿ 13 ಮಕ್ಕಳು ಸೇರಿ 15 ಸಾವು!

ಗುಜರಾತ್‌ನ ವಡೋದರಾದಲ್ಲಿ ದೋಣಿ ಮುಳುಗಿ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ. ಗುರುವಾರ ಮಧ್ಯಾಹ್ನ ಹರ್ನಿ ಕೆರೆಯಲ್ಲಿ ಈ ಅವಘಡ ಸಂಭವಿಸಿದೆ. ಮೃತರಲ್ಲಿ ಕನಿಷ್ಠ 13 ಮಕ್ಕಳು ಮತ್ತು ಇಬ್ಬರು ಶಿಕ್ಷಕರು ಸೇರಿದ್ದಾರೆ. ದೋಣಿಯಲ್ಲಿದ್ದ ಇತರರನ್ನು...

ಶೃಂಗೇರಿ ಶಾರದಾ ಮಠದ ಜಗದ್ಗುರು ಶ್ರೀ ಶ್ರೀ ವಿಧುಶೇಖರಭಾರತೀ ಅಯೋಧ್ಯೆಗೆ ಹೋಗುವುದಿಲ್ಲ: ಶ್ರೀ ಮಠದ ಸ್ಪಷ್ಟನೆ

ಶೃಂಗೇರಿ: ದಕ್ಷಿಣಾಮ್ನಾಯ ಪೀಠವೇಂದು ಹೆಸರಾಗಿರುವ ಶೃಂಗೇರಿ ಶಾರದಾ ಪೀಠದ ಜಗದ್ಗುರು ಶ್ರೀ ಶ್ರೀ ವಿಧುಶೇಖರಭಾರತೀ ಜ.22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂಬ ಮಾಧ್ಯಮ ವರದಿಗಳನ್ನು ಶ್ರೀಮಠ ತಳ್ಳಿಹಾಕಿದೆ....

Latest news