AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

5623 POSTS
0 COMMENTS

ಬೇಡ, ಬುಡ್ಗ ಜಂಗಮ‌ ಜಾತಿಯ ಮೀಸಲಾತಿ ಕಸಿಯಬೇಡಿ; ಕಾಂಗ್ರೆಸ್‌ ಮುಖಂಡ ಧರ್ಮಸೇನ  ಆಗ್ರಹ

ಬೆಂಗಳೂರು: ಬೇಡ ಮತ್ತು ಬುಡ್ಗ ಜಂಗಮ‌ ಜಾತಿಯವರ ಮೀಸಲಾತಿಯನ್ನು ಕಿತ್ತುಕೊಳ್ಳುವ ಕೆಲಸ ಮಾಡಬಾರದು ಎಂದು ಕಾಂಗ್ರೆಸ್‌ ಎಸ್ ಸಿ ವಿಭಾಗದ ಅಧ್ಯಕ್ಷ ಆರ್.ಧರ್ಮಸೇನ ಲಿಂಗಾಯತ ಸ್ವಾಮೀಜಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

ಮೂರು ವರ್ಷ ಜೈಲು ಶಿಕ್ಷೆ: ರಾಜಸ್ಥಾನ ಬಿಜೆಪಿ ಶಾಸಕನ ಶಾಸಕ ಸ್ಥಾನ ರದ್ದು

ಜೈಪುರ: ರಾಜಸ್ಥಾನ ವಿಧಾನಸಭೆ ಬಿಜೆಪಿ ಶಾಸಕ ಕನ್ವರ್ ಲಾಲ್ ಮೀನಾ ಅವರ ಶಾಸಕ ಸ್ಥಾನ ರದ್ದಾಗಿದೆ.  ಈ ಸಂಬಂಧ ವಿಧಾನಸಭೆಯ ಕಾರ್ಯದರ್ಶಿ ಅಧಿಕೃತ ಆದೇಶ ಹೊಡಿಸಿದ್ದಾರೆ. ಮೇ 1ರಿಂದ ಕನ್ವರ್ ಲಾಲ್ ಮೀನಾ...

ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ ಬರೆದ ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಕರ್ನಾಟಕದ ಹೆಮ್ಮೆಯ ಜೀವನದಿ ಕಾವೇರಿಗೆ ಗಂಗಾರತಿ ಮಾದರಿಯಲ್ಲಿ 'ಕಾವೇರಿ ಆರತಿ' ನಡೆಸುವ ರಾಜ್ಯ ಸರ್ಕಾರದ ಮಹತ್ವದ ನಿರ್ಧಾರಕ್ಕೆ ಪೂರಕವಾಗಿ, ವಿಶೇಷ ಗೀತೆಯೊಂದನ್ನು ರಚಿಸಲು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ಜಲಮಂಡಳಿ ಮತ್ತು...

ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ 51 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಆದೇಶ

ಬೆಂಗಳೂರು;  ರಾಜ್ಯ ಸರ್ಕಾರ 2025–26 ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ 51,000 ಅತಿಥಿ ಶಿಕ್ಷಕರನ್ನು ನೇಮಿಸಲು ಸರ್ಕಾರ ಆದೇಶ ಹೊರಡಿಸಿದೆ. ಮೇ 29, 2025 ರಂದು ಶಾಲೆಗಳು ಪುನರಾರಂಭವಾಗಲಿರುವ ಹಿನ್ನೆಲೆಯಲ್ಲಿ...

ಸಹದ್ಯೋಗಿಗಳಿಗೆ ಪತ್ರ ಬರೆದ ನೂತನ ಪೊಲೀಸ್‌ ಮಹಾ ನಿರ್ದೇಶಕ ಎಂಎ.ಸಲೀಂ; ಶಾಂತಿ, ಸೌಹಾರ್ದತೆ ಕಾಪಾಡಲು ಕರೆ

ಬೆಂಗಳೂರು: ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ, ಸೌಹಾರ್ದತೆ ಕಾಪಾಡಲು ಪೊಲೀಸ್‌‍ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ದಕ್ಷತೆಯಿಂದ ಕೆಲಸ ಮಾಡಬೇಕು ಮತ್ತು ಅಪರಾಧಿ ಕೇಂದ್ರಿತ ವ್ಯವಸ್ಥೆಯನ್ನು ಸಂತ್ರಸ್ತ ಕೇಂದ್ರಿತ ವ್ಯವಸ್ಥೆಯನ್ನಾಗಿ ಪರಿವರ್ತಿಸಬೇಕು ಎಂದು ನೂತನ...

ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಮರುನಾಮಕರಣ ಮಾಡಲು ಸರ್ಕಾರಕ್ಕೆ ಅಧಿಕಾರ ಇದೆ: ಸಿಎಂ ಸಿದ್ದರಾಮಯ್ಯ

ಕೆ.ಆರ್.ನಗರ: ರಾಮನಗರ ಜಿಲ್ಲೆಯ ಜನರ ಅಭಿಪ್ರಾಯ ಪಡೆದೇ ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲಾಗಿದೆ. ಈ ರೀತಿ ಹೆಸರು ಬದಲಾಯಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ದೇಶೀ ಬೆಳೆಗಾರರ ರಕ್ಷಣೆ; ಸೇಬು ಆಮದು ಮೇಲೆ ಹೆಚ್ಚಿನ ತೆರಿಗೆ ವಿಧಿಸಲು ಮನವಿ

ನವದೆಹಲಿ: ಹಿಮಾಚಲ ಪ್ರದೇಶ ಸೇರಿದಂತೆ ದೇಶದ ಸೇಬು ಬೆಳೆಗಾರರ ಹಿತಾಸಕ್ತಿಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಸೇಬುಗಳ ಮೇಲಿನ ಅಮದು ಸುಂಕದಲ್ಲಿ ಸಾರ್ವತ್ರಿಕ ಹೆಚ್ಚಳವನ್ನು ಜಾರಿಗೆ ತರುವಂತೆ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖಂದ‌ರ್ ಸಿಂಗ್ ಸುಖು,...

ತಾಳಿ ಕಟ್ಟುವಾಗ ಮದುವೆ ಒಲ್ಲೆ ಎಂದ ಯುವತಿ; ಹಾಸನದಲ್ಲಿ ಹೈಡ್ರಾಮಾ

ಹಾಸನ : ತಾಳಿ ಕಟ್ಟುವಾಗ ಮದುವೆ ಬೇಡ ಎಂದು ವಧು ಹಟ ಹಿಡಿದ ಕಾರಣ ಕೊನೆ ಕ್ಷಣದಲ್ಲಿ ಮದುವೆ ರದ್ದಾದ ಘಟನೆ ಹಾಸನದಲ್ಲಿ ನಡೆದಿದೆ.  ನಾನು ಬೇರೆ ಹುಡುಗನನ್ನು ಪ್ರೀತಿಸುತ್ತಿದ್ದು ಮದುವೆ ಬೇಡವೇ ಬೇಡ...

ಮೆಟ್ರೋ ನೇರಳೆ ಮಾರ್ಗದಲ್ಲಿ ಅಡಚಣೆ; ರೈಲು ಸಂಚಾರ ವಿಳಂಬ

ಬೆಂಗಳೂರು: ವೈಟ್‌ಫೀಲ್ಡ್(ಕಾಡುಗೋಡಿ) ಮತ್ತು ಚಲ್ಲಘಟ್ಟ ಮೆಟ್ರೋ ನಿಲ್ದಾಣಗಳ ನಡುವಿನ ನೇರಳೆ ಮಾರ್ಗದಲ್ಲಿ ಇಂದು ಬೆಳಗ್ಗೆ ಮೆಟ್ರೋ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.ಬೆಳಗ್ಗೆ 5 ಗಂಟೆಗೆ ಆರಂಭವಾಗಬೇಕಿದ್ದ ವೈಟ್‌ಫೀಲ್ಡ್ ಮಾರ್ಗದ ಮೆಟ್ರೋ ರೈಲು ಸಂಚಾರ...

ಮತ್ತೊಂದು ಪ್ರಕರಣ; ಚಿತ್ರನಟ ದರ್ಶನ್‌ ಗೆ ಕೋರ್ಟ್‌ ನಿಂದ ಸಮನ್ಸ್‌ ಜಾರಿ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಅಲೆದಾಡುತ್ತಿರುವ ಚಿತ್ರನಟ ದರ್ಶನ್​ ಗೆ ಮತ್ತೊಂದು ಪ್ರಕರಣದಲ್ಲಿ ಕೋರ್ಟ್‌ ನಿಂದ ಸಮನ್ಸ್ ಜಾರಿ ಆಗಿದೆ. ತಮ್ಮ ಮೈಸೂರು ಫಾರಂ ಹೌಸ್ ​ನಲ್ಲಿ ವಿದೇಶಿ ಬಾತುಕೋಳಿ ಸಾಕಿದ್ದ...

Latest news