AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

8827 POSTS
0 COMMENTS

ಕೊಲಂಬಿಯಾದಲ್ಲಿ 7.5 ತೀವ್ರತೆಯ ಭೂಕಂಪ, 132 ಮಂದಿ ದುರ್ಮರಣ

ಕಾಲಿ :  ಸೋಮವಾರ ಪಶ್ಚಿಮ ಕೊಲಂಬಿಯಾದಲ್ಲಿ ಭೀಕರ ಭೂಕಂಪ ಸಂಭವಿಸಿ 132 ಮಂದಿ ಸಾವನ್ನಪ್ಪಿದ್ದಾರೆ. 7.5 ತೀವ್ರತೆಯ ಈ ಪ್ರಬಲ ಭೂಕಂಪವು ನೂರಾರು ಕಟ್ಟಡಗಳಿಗೆ ಹಾನಿ ಉಂಟುಮಾಡಿದೆ. ಈ ಮಧ್ಯೆ, ಸಂತ್ರಸ್ತರ ಆಪ್ತರು...

ಕರವೇ ಪ್ರತಿರೋಧಕ್ಕೆ ಮಣಿದ ಶಿಕ್ಷಣ ಇಲಾಖೆ : ಕನ್ನಡ ಭಾಷಾ ಶಿಕ್ಷಕರಿಗೆ ಅವಕಾಶ

ಬೆಂಗಳೂರು, ಆ.11: ಕನ್ನಡ ಭಾಷಾ ಶಿಕ್ಷಕರಿಗೆ ಅವಕಾಶ ಕಲ್ಪಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ನಡೆಸಿದ ಪ್ರತಿರೋಧಕ್ಕೆ ಕೊನೆಗೂ ಫಲ ಸಿಕ್ಕಿದ್ದು, ಶಿಕ್ಷಣ ಇಲಾಖೆ ಹೊರಡಿಸಿರುವ ಪರಿಷ್ಕೃತ ರಾಜ್ಯಪತ್ರದಲ್ಲಿ ಕನ್ನಡ ಭಾಷಾ ಶಿಕ್ಷಕರಿಗೆ ಅವಕಾಶ...

ಬರ ಪರಿಸ್ಥಿತಿ ಪರಿಶೀಲನಾ ಸಭೆ : ಮುಂದಿನ 10 ತಿಂಗಳ ಬರಸ್ಥಿತಿ ಎದುರಿಸಲು ಕ್ರಿಯಾ ಯೋಜನೆ ರೂಪಿಸಲು  ಪ್ರಿಯಾಂಕ್ ಖರ್ಗೆ ಸೂಚನೆ

ಕಲಬುರಗಿ,ಆ.10 :  ಪ್ರಸ್ತುತ ಬರಗಾಲ ಹಿಂದಿನ ಬರಗಾಲಕ್ಕೆ ಅಜಗಜಾಂತರ ವ್ಯತ್ಯಾಸವಿದೆ. ಸೂಪರ್ ಎಲ್ ನಿನೋದಿಂದ ಬರದ ಛಾಯೆ ಮುನ್ಸೂಚನೆ ಇರುವ ಕಾರಣ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಹಾಗೂ ಹೀಟ್ ವೇವ್ ಗಳನ್ನು...

ಕಾವೇರಿ ನೀರು: ತಮಿಳುನಾಡು ಅರ್ಜಿ ವಿಚಾರಣೆಗೆ ಸುಪ್ರೀಂ ಒಪ್ಪಿಗೆ, ಆ.6 ರಂದು ವಿಚಾರಣೆ

ನವದೆಹಲಿ: ಕಾವೇರಿ ನೀರನ್ನು  ತಕ್ಷಣ ಬಿಡುಗಡೆ ಮಾಡುವಂತೆ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಗುರುವಾರ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ. ತುರ್ತು ವಿಚಾರಣೆ ಕೋರಿ...

ಪುಟ್ಟಣ್ಣ ಹಂಗಾಮಿ ಸಭಾಪತಿ : ಸರ್ಕಾರದಿಂದ ನೇಮಕ

ಬೆಂಗಳೂರು : ಬಸವರಾಜ ಹೊರಟ್ಟಿ ರಾಜೀನಾಮೆಯಿಂದ ತೆರವಾಗಿರುವ ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಹಂಗಾಮಿ ಸಭಾಪತಿಯಾಗಿ ಪುಟ್ಟಣ್ಣ ಅವರನ್ನು ಸರ್ಕಾರ ನಿಯೋಜನೆ ಮಾಡಿದೆ. ಆಗಸ್ಟ್ 13 ರಿಂದ ಮಳೆಗಾಲದ ಅಧಿವೇಶನ ಆರಂಭವಾಗುತ್ತಿರುವ ಹಿನ್ನೆಲೆ...

ಮಾಫಿ ಸಾಕ್ಷಿ ಅರ್ಜಿಗೆ ಆಕ್ಷೇಪಣೆ ಸಲ್ಲಿಕೆಯ ಮನವಿಯನ್ನು ತಿರಸ್ಕರಿಸಿದ ಕೋರ್ಟ್‌

ಬೆಂಗಳೂರು : ಮಾಫಿ ಸಾಕ್ಷಿ ಪರಿಗಣಿಸುವಂತೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪ್ರದೋಷ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ 59ನೇ ಸಿಸಿಹೆಚ್ ಕೋರ್ಟ್​ ನಡೆಸಿದೆ.ಮಾಫಿಸಾಕ್ಷಿ ಆಗಲು ಪ್ರದೋಷ್ ಸಲ್ಲಿಸಿದ ಅರ್ಜಿ ಕಾನೂನಿನ ಪ್ರಕಾರ...

ಕಲಬುರಗಿಯಲ್ಲಿ ಶೇ.75ರಷ್ಟು ಮಳೆ ಕೊರತೆಯಿಂದ ಬೆಳೆ ಹಾನಿ, ಸಂಪುಟ‌ ಸಭೆಯಲ್ಲಿ ಚರ್ಚೆ : ಪ್ರಿಯಾಂಕ್ ಖರ್ಗೆ

ಕಲಬುರಗಿ : ಸೂಪರ್‌ ಎಲ್ ನಿನೋ ಪರಿಣಾಮ ಶೇ.75ರಷ್ಟು ಮಳೆ‌ ಕೊರತೆಯಿಂದ ಈ ಬಾರಿ ರಾಜ್ಯದಲ್ಲಿ ಬರದ ಛಾಯೆ‌ ಅವರಿಸಿದ್ದು, ಗುರುವಾರ ‌ನಡೆಯುವ ಸಂಪುಟ‌ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗುತ್ತದೆ ಎಂದು ರಾಜ್ಯದ...

‘ಪಾಕಿಸ್ತಾನಿಯರೆಲ್ಲರೂ ಶತ್ರುಗಳಲ್ಲ’ ಎಂಬ ಮೋಹನ್‌ ಭಾಗವತ್ ಹೇಳಿಕೆ : ಆರ್ ಎಸ್ ಎಸ್ ಗೂ ಪಾಕಿಸ್ತಾನಕ್ಕೂ ಇರುವ ಲಿಂಕ್ ಬಗ್ಗೆ ತನಿಖೆಯಾಗಲಿ : ಬಿ.ಕೆ. ಹರಿಪ್ರಸಾದ್‌ ಆಗ್ರಹ

ಬೆಂಗಳೂರು : "ಪಾಕಿಸ್ತಾನಿಯರೆಲ್ಲರೂ ಶತ್ರುಗಳಲ್ಲ" ಎಂದು  ಆರ್‌ ಎಸ್‌ ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದು, ಆರ್ ಎಸ್ ಎಸ್ ಗೂ ಪಾಕಿಸ್ತಾನಕ್ಕೂ ಇರುವ ಲಿಂಕ್ ಬಗ್ಗೆ ತನಿಖೆಯಾಗಬೇಕಿದೆ ಎಂದು ಕೆಪಿಸಿಸಿ ಅಧ್ಯಕ್ಷ...

ತಮಿಳುನಾಡಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ತಮಿಳು ತಾಯಿಯ ಸ್ತುತಿಗೀತೆಗೆ ಮೊದಲ ಪ್ರಾಶಸ್ತ್ಯ

ಚೆನ್ನೈ : ಸರ್ಕಾರದ ಹಾಗೂ ಶೈಕ್ಷಣಿಕ ಕಾರ್ಯಕ್ರಮಗಳಲ್ಲಿ ಬೇರೆ ಗೀತೆ ಹಾಡುವ ಮುನ್ನ ತಮಿಳು ತಾಯಿಯ ಸ್ತುತಿಗೀತೆ ಹಾಡುವಂತೆ ತಮಿಳುನಾಡು ವಿಧಾನಸಭೆಯು ಸೋಮವಾರ ಸರ್ವಾನುಮತದಿಂದ ಅಂಗೀಕರಿಸಿದೆ.ರಾಜ್ಯದ ಎಲ್ಲಾ ಕಾರ್ಯಕ್ರಮಗಳಲ್ಲಿ"ತಮಿಳ್ ತಾಯಿ ವಾಳ್ತು"  ಹಾಡನ್ನು...

ಜಾರ್ಖಂಡ್‌ನಲ್ಲಿ ಅಕ್ರಮ ನೇಮಕಾತಿ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಲಾಠಿ ಚಾರ್ಜ್‌, ಜಲ ಫಿರಂಗಿ ಪ್ರಯೋಗ

ರಾಂಚಿ : ಜಾರ್ಖಂಡ್‌ನಲ್ಲಿ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮಗಳ ವಿರುದ್ಧ ಪ್ರತಿಭಟಿಸುತ್ತಿರುವ ಸಾವಿರಾರು ಉದ್ಯೋಗಾಕಾಂಕ್ಷಿಗಳ ಮೇಲೆ ಲಾಠಿ ಚಾರ್ಜ್‌ ಹಾಗೂ ನೀರಿನ ಫಿರಂಗಿಗಳನ್ನು ಪೊಲೀಸರು ಸಿಡಿಸಿದ್ದಾರೆ.ಜಾರ್ಖಂಡ್‌ನ ರಾಂಚಿಯಲ್ಲಿ  ಇಂದು ಪ್ರತಿಭಟನಕಾರರು ...

Latest news