ರಾಮೇಶ್ವರಂ ಹೋಟೆಲ್‌ನಲ್ಲಿ ಶುಕ್ರವಾರವೇ ಸ್ಫೋಟವಾಗಿದೆ. ಉದ್ದೇಶ ಪೂರ್ವಕವಾಗಿ ಮಾಡಿದ್ದಾರೆ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾದ ಕಾರಣ ಬಾಂಬ್ ಸ್ಫೋಟ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ವಿಜಯಪುರದಲ್ಲಿ ಮಾತನಾಡಿದ ಅವರು,...
ಬೆಂಗಳೂರು: ರಾಮೇಶ್ವರಂ ಕೆಫೆ ಬಳಿ ನಡೆದ ಬಾಂಬ್ ಸ್ಪೋಟ ಪ್ರಕರಣದ ಹಿಂದೆ ದೊಡ್ಡ ಕಾರ್ಯತಂತ್ರ ಅಡಗಿದೆ.ರಾಜ್ಯ ಸರ್ಕಾರ ಇದನ್ನು ಲಘುವಾಗಿ ಪರಿಗಣಿಸಿದರೆ, ಭಯೋತ್ಪಾದಕರಿಗೆ ಪ್ರೋತ್ಸಾಹ ಕೊಟ್ಟಂತಾಗುತ್ತದೆ. ರಾಜ್ಯ ಸರ್ಕಾರ ಈ ಪ್ರಕರಣವನ್ನು ಎನ್...
ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣದ ತನಿಖೆಯನ್ನು ರಾಜ್ಯ ಪೊಲೀಸ್ ಇಲಾಖೆಯಿಂದ ಕೇಂದ್ರ ಅಪರಾಧ ದಳಕ್ಕೆ (CCB) ವರ್ಗಾವಣೆ ಮಾಡಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್...
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಾಣೆ ಮಾಡುತ್ತಿದ್ದ ಮಹಿಳೆಯೊಬ್ಬರನ್ನು ಬಂಧಿಸಿ, ₹37.85 ಲಕ್ಷ ಮೌಲ್ಯದ 611.51 ಗ್ರಾಂ ಚಿನ್ನಾಭರಣವನ್ನು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಶ್ರೀಲಂಕಾ ದೇಶದಿಂದ ಆಗಮಿಸಿದ್ದ...
ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಸೂಕ್ಷ್ಮತೆ ಮತ್ತು ಭದ್ರತೆ ದೃಷ್ಟಿಯಿಂದ ಮಾಧ್ಯಮಗಳು ಊಹಾಪೋಹದ ವರದಿಗಳನ್ನು ಹರಡಬಾರದು ಎಂದು ಬೆಂಗಳೂರು ನಗರ ಪೊಲೀಸ್ ಕಮಿಷನರ್ ದಯಾನಂದ್ ಎಚ್ಚರಿಕೆ ನೀಡಿದ್ದಾರೆ.
ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ...
ಇಂಡಿಯಾ ಕೂಟದ ನಾಯಕರು ಗಾಂಧೀಜಿಯ ಮೂರು ಮಂಗಗಳಿದ್ದಂತೆ ಎಂದು ಇಂಡಿಯಾ ಮೈತ್ರಿಕೂಟದ ವಿರುದ್ಧ ಪ್ರಧಾನಿ ಮೋದಿ ಕಿಡಿಕಾರಿದ್ದಾರೆ.
ಹೂಗ್ಲಿ ಜಿಲ್ಲೆಯಲ್ಲಿ ಶುಕ್ರವಾರ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ, ಪಶ್ಚಿಮ ಬಂಗಾಳದ ಸಂದೇಶ್‌ಖಾಲಿಯಲ್ಲಿ ಮಹಿಳೆಯರು...
ರಾಮೇಶ್ವರಂ ಕೆಫೆಯಲ್ಲಿ ವಿಷಯದಲ್ಲಿ ಡಿಕೆ ಶಿವಕುಮಾರ್ ಬಾಯಿಗೆ ಬಂದಾಗೆ ಹೇಳಿಕೆ ಕೊಡುತ್ತಿದ್ದಾರೆ. ಮೊದಲು ಅದನೆಲ್ಲಾ ನಿಲ್ಲಿಸಿ. ಡಿಕೆಶಿ ಭಯೋತ್ಪಾದಕರ ಪರ ಎಂಬುದು ನಮಗೆ ಗೊತ್ತಾಗಿದೆ. ಅವರ ಮೇಲೆ ನಮಗೆ ಯಾವ ನಂಬಿಕೆಗಳು ಉಳಿದಿಲ್ಲ...
ಲೋಕಸಭೆ ಚುನಾವಣೆ ಗೆಲ್ಲಲ್ಲು ಬಿಜೆಪಿ-ಕಾಂಗ್ರೆಸ್ ಭಾರೀ ಪೈಪೋಟಿ ನಡೆಯುತ್ತಿದೆ. ಈ ನಡುವೆಯೇ ಮಾಜಿ ಕ್ರಿಕೆಟಿಗ, ಬಿಜೆಪಿ ಸಂಸದ ಗೌತಮ್ ಗಂಭೀರ್ ಅವರು ಸಕ್ರಿಯ ರಾಜಕೀಯದಿಂದ ಹಿಂದೆ ಸರಿಯುವ ನಿರ್ಧಾರವನ್ನು ತಿಳಿಸಿದ್ದಾರೆ. ಹಾಗಾದರೆ ಅವರು...
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂದು ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರನ್ನು ಬ್ರೂಕ್ ಫೀಲ್ಡ್ ಆಸ್ಪತ್ರೆಯಲ್ಲಿ ಭೇಟಿ ಮಾಡಿದರು.
ಮೈಸೂರಿನ ವಿವಿಧ ಯೋಜನೆಗಳ ಶಂಕುಸ್ಥಾಪನೆ ಇತ್ಯಾದಿ ಕಾರ್ಯಕ್ರಮಗಳನ್ನು ನೆರವೇರಿಸಿ...
ಬೆಂಗಳೂರು: ರಾಜ್ಯಸಭಾ ಚುನಾವಣೆ ಸಂದರ್ಭದಲ್ಲಿ ಪಕ್ಷದ ವಿಪ್ ಉಲ್ಲಂಘಿಸಿದ ಇಬ್ಬರು ಶಾಸಕರಿಗೆ ಭಾರತೀಯ ಜನತಾ ಪಕ್ಷ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದೆ.
ಶಾಸಕರಾದ ಎಸ್.ಟಿ.ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಅವರುಗಳಿಗೆ ನೋಟಿಸ್ ಜಾರಿಯಾಗಿದ್ದು,...