ಬೆಂಗಳೂರು: ಆಡುಗೋಡಿ ಮತ್ತು ಆಸ್ಟೀನ್ ಟೌನ್ ಉಪಕೇಂದ್ರ ನಿರ್ವಹಣಾ ಕಾಮಗಾರಿ ನಿಮಿತ್ತ ಜೂನ್ 25 ರ ಬುಧವಾರ ಬೆಳಿಗ್ಗೆ 10ರಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಆಡುಗೋಡಿ, ಸಲಾರ್ ಪುರಿಯಾ ಟವರ್,...
ನವದೆಹಲಿ: ಗಾಜಾದಲ್ಲಿ ಇಸ್ರೇಲ್ ನರಮೇಧ ನಿರಂತರವಾಗಿ ಮುಂದುವರೆಯುತ್ತಿದ್ದರೂ ಈ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಮೌನ ತಾಳಿರುವುದನ್ನು ಕಾಂಗ್ರೆಸ್ ಖಂಡಿಸಿದೆ. ಅವರ ಮೌನವು ಭಾರತದ ನೈತಿಕ ಮತ್ತು ರಾಜಕೀಯ ಸ್ಥಾನಮಾನವನ್ನು ಕುಗ್ಗಿಸಿದೆ ಎಂದು...
ಬೆಂಗಳೂರು: ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಖಾಸಗಿ ವಾಹನಗಳಿಗೆ 3,000 ರೂಪಾಯಿಗಳಿಗೆ ಫಾಸ್ಟ್ ಟ್ಯಾಗ್ ವಾರ್ಷಿಕ ಟೋಲ್ ಪಾಸ್ ಘೋಷಿಸಿದ ಬೆನ್ನಲ್ಲೇ ವಾಣಿಜ್ಯ ಸಾರಿಗೆದಾರರು, ಕ್ಯಾಬ್, ಮ್ಯಾಕ್ಸಿ ಕ್ಯಾಬ್, ಟ್ರಕ್ ಮತ್ತು...
ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬೆಂಗಳೂರಿನ ಕೆಂಗೇರಿಯಲ್ಲಿರುವ ಗ್ಲನೆಗಲ್ ಬಿಜಿಎಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಸಾಹಿತಿ ಹಾಗೂ ವಿಧಾನಪರಿಷತ್ ಮಾಜಿ ಸದಸ್ಯ ಪ್ರೊ. ದೊಡ್ಡ ರಂಗೇಗೌಡ ಅವರನ್ನು ಹಿಂದುಳಿದ...
ಇಸ್ರೇಲ್: ಇಸ್ರೇಲ್ ಮತ್ತು ಇರಾನ್ ಕೊನೆಗೂ ಕದನ ವಿರಾಮವನ್ನು ಒಪ್ಪಿಕೊಂಡಿವೆ. ಇಂದು ಮುಂಜಾನೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕದನ ವಿರಾಮ ಏರ್ಪಟ್ಟಿದೆ ಎಂದು ಘೋಷಿಸಿದ್ದರು. ಈ ಮೂಲಕ ಕಳೆದ ಕಳೆದ 12...
ನೆಲಮಂಗಲ: ಕಾರನ್ನು ಓವರ್ ಟೇಕ್ ಮಾಡಿದ ವಿಚಾರಕ್ಕೆ ಸಂಬಂಧಪಟ್ಟಂತೆ ಕೇಂದ್ರ ಮಾಜಿ ಸಚಿವ ಅನಂತ್ ಕುಮಾರ್ ಹೆಗಡೆ, ಅವರ ಪುತ್ರ, ಭದ್ರತಾ ಸಿಬ್ಬಂದಿ, ಚಾಲಕ ಹಾಗೂ ಮತ್ತೊಂದು ಕಾರಿನ ಪ್ರಯಾಣಿಕರ ಮಧ್ಯೆ ಗಲಾಟೆ...
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರು ಇಂದು ರಾಷ್ಟ್ರಪತಿಗಳ ಭೇಟಿಗಾಗಿ ರಾಷ್ಟ್ರಪತಿ ಭವನಕ್ಕೆ ಆಗಮಿಸಿದಾಗ ಅಲ್ಲಿ ಆಕಸ್ಮಿಕವಾಗಿ ಬಾಲಿವುಡ್ ನಟ, ನಿರ್ದೇಶಕ ಆಮೀರ್ ಖಾನ್ ಅವರನ್ನು ಭೇಟಿಯಾದರು. ಈ ವೇಳೆ ಪರಸ್ಪರ...
ಬಾಗಲಕೋಟೆ: ನ್ಯಾಯ ಒದಗಿಸುವಲ್ಲಿ ರಾಜ್ಯ ಪೊಲೀಸ್ ಇಲಾಖೆಯು ದೇಶದಲ್ಲೇ ಮೊದಲ ಸ್ಥಾನದಲ್ಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದ್ದಾರೆ. ಬಾಗಲಕೋಟೆಯ ನವನಗರದ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಆವರಣದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ...