ಕೋಲಾರ: ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ನಂಗಲಿ ಪೊಲೀಸರು ನೆರೆಯ ಆಂದ್ರ ಪ್ರದೇಶದ ರಾಮಕುಪ್ಪಂನ ರಾಜುಪೇಟೆ ನಿವಾಸಿ ರಾಜೇಶ್ ಎಂಬಾತನನ್ನು ಬಂಧಿಸಿ ಆತನಿಂದ ಸುಮಾರು 22 ಕೆಜಿ ತೂಕದ ಶ್ರೀಗಂಧದ ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.
ಪಿಚ್ಚಗುಂಟ್ಲಹಳ್ಳಿ ಗ್ರಾಮದ...
ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿಯನ್ನು ಬದಲಾವಣೆ ಮಾಡುವ ವಿಚಾರ ಪಕ್ಷದ ಹೈಕಮಾಂಡ್ ಗೆ ಬಿಟ್ಟ ವಿಚಾರ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಇಂದು ಮಾತನಾಡಿದ ಅವರು, ಹೈಕಮಾಂಡ್ ಮಟ್ಟದಲ್ಲಿ ಏನು...
ಬೆಂಗಳೂರು: ಸರ್ಕಾರಿ ಸ್ವಾಮ್ಯದ ವಿದ್ಯುತ್ ಪರಿವರ್ತಕಗಳ (ಟ್ರಾನ್ಸ್ ಫಾರ್ಮರ್) ಉತ್ಪಾದನಾ ಸಂಸ್ಥೆ ಕರ್ನಾಟಕ ವಿದ್ಯುತ್ ಕಾರ್ಖಾನೆ ಆವರಣದಲ್ಲಿ ತಲೆ ಎತ್ತಲಿರುವ ವಿದ್ಯುತ್ ಪರಿವರ್ತಕಗಳ ದುರಸ್ತಿ ಕೇಂದ್ರಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಸೋಮವಾರ...
ಕೆಆರ್ ಎಸ್: ನಮ್ಮ ಸರ್ಕಾರ ಬಿದ್ದು ಹೋಗುತ್ತದೆ ಎಂದು ಸೋತ ಗಿರಾಕಿಗಳು ಹೇಳುತ್ತಿದ್ದಾರೆ. ನಮ್ಮ ಸರ್ಕಾರ ಐದು ವರ್ಷ ಬಂಡೆ ರೀತಿ ಗಟ್ಟಿಯಾಗಿ ಇರುತ್ತದೆ. 2028ರಲ್ಲೂ ನಾವೇ ಗೆದ್ದು ಅಧಿಕಾರಕ್ಕೆ ಬರುತ್ತೇವೆ ಎಂದು...
ಹೈದರಾಬಾದ್: ತೆಲಂಗಾಣದ ಸಂಗಾರೆಡ್ಡಿ ಜಲ್ಲೆಯ ಪಾಶಮೈಲರಾಮ್ ನಲ್ಲಿರುವ ಸಿಗಾಚಿ ರಾಸಾಯನಿಕ ಕಾರ್ಖಾನೆಯಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, ಕನಿಷ್ಠ 10 ಮಂದಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದು 20ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ರಿಯಾಕ್ಟರ್...
ಮೈಸೂರು: ನಾನು ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಬ್ಬರೂ ಒಟ್ಟಾಗಿದ್ದೇವೆ, ಯಾರೂ ಏನೇ ಹೇಳಿದರೂ ನಮ್ಮ ಮಧ್ಯೆ ಭಿನ್ನಾಭಿಪ್ರಾಗಳಿಲ್ಲ. ನಮ್ಮ ಸರ್ಕಾರ ಐದು ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ ಎಂದು ಮುಖ್ಯಮಂತ್ರಿಗಳು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಇದೇ...
ಮುಂಬೈ: ಮಹಾರಾಷ್ಟ್ರದ ಶಾಲೆಗಳಲ್ಲಿ ತ್ರಿಭಾಷಾ ಸೂತ್ರ ಅಳವಡಿಕೆಯ ಭಾಗವಾಗಿ 1ರಿಂದ 5ನೇ ತರಗತಿವರೆಗೆ ಹಿಂದಿಯನ್ನು ಭಾಷೆಯಾಗಿ ಪರಿಚಯಿಸಿದ್ದ ಪರಿಷ್ಕೃತ ಆದೇಶವನ್ನು ಹಿಂಪಡೆದಿರುವುದಾಗಿ ಮಹಾರಾಷ್ಟ್ರ ಸರ್ಕಾರ ಘೋಷಿಸಿದೆ. ಪ್ರತಿಪಕ್ಷಗಳಿಂದ ವ್ಯಾಪಕ ವಿರೋಧ ವ್ಯಕ್ತವಾದ ಕಾರಣ...
ಬೆಂಗಳೂರು: ನಮ್ಮ “ಕಾಮ್ ಕಿ ಬಾತ್“ನ ಯಶಸ್ಸನ್ನು ಪ್ರಧಾನಿಯವರು “ಮನ್ ಕಿ ಬಾತ್” ನಲ್ಲಿ ಪ್ರಸ್ತಾಪಿಸಿದ್ದಾರೆ. ಕಲಬುರಗಿ ಮಹಿಳೆಯರಲ್ಲಿನ ಕೌಶಲ್ಯಕ್ಕೆ ಉತ್ತಮ ಮಾರುಕಟ್ಟೆ ಒದಗಿಸಿ ಮೌಲ್ಯವರ್ಧನೆಗೆ ಸಹಾಯಕವಾಗಿ ನಿಂತಿದ್ದು ಕಲಬುರಗಿಯ ಜಿಲ್ಲಾಡಳಿತ ಎಂದು...
ಅಮರಾವತಿ: ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯಲ್ಲಿ ಇಂದು ಮುಂಜಾನೆ ಮಾರುತಿ ವ್ಯಾನ್ ಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 9 ಮಂದಿ ಗಾಯಗೊಂಡಿದ್ದು, ಆರು ಮಂದಿಯ ಸ್ಥಿತಿ ಗಂಭೀರವಾಗಿದೆ...
ನವದೆಹಲಿ: ಮುಂದಿನ ವರ್ಷ ನಡೆಯಲಿರುವ ಜನಗಣತಿಗಾಗಿ ಮನೆಗಳ ಪಟ್ಟಿ ಮಾಡುವ ಕಾರ್ಯಾಚರಣೆ (ಎಚ್ ಎಲ್ ಒ) 2026ರ ಏಪ್ರಿಲ್ 1 ರಿಂದ ಪ್ರಾರಂಭವಾಗಲಿದೆ ಎಂದು ರಿಜಿಸ್ಟ್ರಾರ್ ಜನರಲ್ ಮತ್ತು ಜನಗಣತಿ ಆಯುಕ್ತ ಮೃತ್ಯುಂಜಯ್...