AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

8999 POSTS
0 COMMENTS

ವಿಜಯಪುರದಲ್ಲಿ ಭಯಾನಕ ದುರ್ಘಟನೆ : ಭೂತನಾಳ ಕೆರೆಯಲ್ಲಿ ತೇಲಿಬಂದವು ಒಂದೇ ಕುಟುಂಬದ ಆರು ಮಂದಿಯ ಶವಗಳು

ವಿಜಯಪುರ: ನಗರದ ಹೊರವಲಯದಲ್ಲಿರುವ ಭೂತನಾಳ ಕೆರೆಯಲ್ಲಿ ಒಂದೇ ಕುಟುಂಬದವರು ಎನ್ನಲಾದ ಆರು ಮಂದಿಯ ಮೃತದೇಹಗಳು ಪತ್ತೆಯಾಗಿರುವ ಘಟನೆ ಆತಂಕ ಮೂಡಿಸಿದೆ. ಕೆರೆಯ ದಡಕ್ಕೆ ಆರು ಮೃತದೇಹಗಳು ತೇಲಿ ಬಂದಿದ್ದು, ಸ್ಥಳೀಯರಲ್ಲಿ ಭಾರೀ ಆತಂಕಕ್ಕೆ...

ರಾಜೀನಾಮೆ ಕೊಡುತ್ತಿಲ್ಲ : ಎಲ್ಲವೂ ವದಂತಿ ಎಂದ ಸಚಿವ ಬಿ. ನಾಗೇಂದ್ರ

ಬೆಂಗಳೂರು: ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂಬ ವರದಿಗಳ ಬೆನ್ನಲ್ಲೇ ಸಚಿವ ಬಿ.ನಾಗೇಂದ್ರ ಅವರು ಖುದ್ದು ಸ್ಪಷ್ಟನೆ ನೀಡಿದ್ದಾರೆ. ತಮ್ಮ ರಾಜೀನಾಮೆ ಕುರಿತಂತೆ ಹರಿದಾಡುತ್ತಿರುವ ವರದಿಗಳೆಲ್ಲವೂ ಸತ್ಯಕ್ಕೆ ದೂರವಾಗಿವೆ ಎಂದು ನಾಗೇಂದ್ರ ಹೇಳಿದ್ದಾರೆ. ಮುಖ್ಯಮಂತ್ರಿ ಕಚೇರಿಯಿಂದ...

ಯಶ್‌ ‘ಟಾಕ್ಸಿಕ್‌’ ವಿರುದ್ಧ ತಿರುಗಿ ಬಿದ್ದ ಸೌಜನ್ಯ ಹೋರಾಟಗಾರರು : ಕಾರಣವೇನು ಗೊತ್ತೇ?

ಬೆಂಗಳೂರು ಆ. 26: ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್‌’ ಸಿನಿಮಾ ಇಂದು (ಆಗಸ್ಟ್‌ 26) ವಿಶ್ವದಾದ್ಯಂತ ಬಿಡುಗಡೆಯಾಗಿದೆ. ಆದರೆ ಸಿನಿಮಾ ಬಿಡುಗಡೆಯ ದಿನವೇ ಯಶ್‌ ಅವರ ಧರ್ಮಸ್ಥಳ ಭೇಟಿಗೆ ಸಂಬಂಧಿಸಿದಂತೆ...

ಕೃತಿ ಸನೋನ್ ಬೆಂಬಲಕ್ಕೆ ನಿಂತ ರಾಹುಲ್ ಗಾಂಧಿ: ಮಹಿಳೆ ಧರಿಸುವ ಬಟ್ಟೆಯನ್ನು ಇನ್ನೊಬ್ಬರು ನಿಯಂತ್ರಿಸಬಾರದು

ನವದೆಹಲಿ: ರಕ್ಷಾಬಂಧನದ ಜಾಹೀರಾತಿನಲ್ಲಿ ನಟಿ ಕೃತಿ ಸನೋನ್ ಧರಿಸಿದ್ದ ಉಡುಪಿನ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವಿವಾದ ಉಂಟಾಗಿರುವ ಬೆನ್ನಲ್ಲೇ, ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೃತಿ...

ಟಾಕ್ಸಿಕ್’ಗೆ ಮೊದಲ ದಿನ ಮೊದಲ ಶೋ ಪ್ರೇಕ್ಷಕರಿಂದ ಭರ್ಜರಿ ಸ್ವಾಗತ; ಯಶ್‌ ನಟನೆ, ಆ್ಯಕ್ಷನ್‌ಗೆ ಫುಲ್ ಮಾರ್ಕ್ಸ್!

‘ಟಾಕ್ಸಿಕ್’ಗೆ ಮೊದಲ ದಿನ ಮೊದಲ ಶೋ ಪ್ರೇಕ್ಷಕರಿಂದ ಭರ್ಜರಿ ಸ್ವಾಗತ; ಯಶ್‌ ನಟನೆ, ಆ್ಯಕ್ಷನ್‌ಗೆ ಫುಲ್ ಮಾರ್ಕ್ಸ್! ಬೆಂಗಳೂರು ಆ 26: ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್’ ಸಿನಿಮಾ ಇಂದು ವಿಶ್ವದಾದ್ಯಂತ...

ಬಿಡದಿ ಟೌನ್‌ಶಿಪ್: ಸರ್ಕಾರಕ್ಕೆ ನಾಲ್ಕು ಪ್ರಮುಖ ಹಕ್ಕೊತ್ತಾಯ, ಒಂದು ತಿಂಗಳ ಗಡುವು

ಬೆಂಗಳೂರು : ಬಿಡದಿ ಸ್ಮಾರ್ಟ್ ಸಿಟಿ ಅಥವಾ ಟೌನ್‌ಶಿಪ್ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಬಿಡದಿ ರೈತರು ಹಾಗೂ ಸಂಯುಕ್ತ ಹೋರಾಟದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಮತ್ತು...

ಶಾಸಕ ವಿನಯ್‌ ಕುಲಕರ್ಣಿಗೆ ಮತ್ತೊಂದು ಬಿಗ್‌ ರಿಲೀಫ್

ಧಾರವಾಡ, ಆ.25: ಜಿ.ಪಂ ಸದಸ್ಯ ಯೋಗೇಶ್‌ಗೌಡ ಕೊಲೆ ಪ್ರಕರಣದಲ್ಲಿ ಧಾರವಾಡ ಪ್ರವೇಶಕ್ಕೆ ವಿನಯ್‌ ಕುಲಕರ್ಣಿಗೆ ಕೋರ್ಟ್‌ ಗ್ರೀನ್‌ ಸಿಗ್ನಲ್‌ ನೀಡಿದೆ. ಧಾರವಾಡಕ್ಕೆ ತೆರಳಲು ಅನುಮತಿ ಕೋರಿ ವಿನಯ್‌ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು 42ನೇ...

ದರ್ಶನ್‌ ಗೆ ಮಹಾಸಂಕಷ್ಟ: ಪ್ರದೋಷ್‌ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ನ್ಯಾಯಾಲಯ

ಬೆಂಗಳೂರು ಆ.25: ಚಿತ್ರ ನಟ ದರ್ಶನ್‌ ಅವರಿಗೆ ಮಹಾಸಂಕಷ್ಟ ಎದುರಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ಪ್ರದೋಷ್‌ ಸಲ್ಲಿಸಿದ್ದ ಮಾಫಿ ಸಾಕ್ಷಿ ಅರ್ಜಿಯನ್ನು ಕೋರ್ಟ್‌ ಅಂಗೀಕರಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಗೆ ಗೊತ್ತಿರುವ ಎಲ್ಲ ಸತ್ಯಾಂಶಗಳನ್ನು...

ಕಾವೇರಿ ಕೊಳ್ಳದಲ್ಲಿ ಮಳೆ ಚುರುಕು, ಜಲಾಶಯಗಳಿಗೆ ಹೆಚ್ಚಿನ ನೀರು

ಬೆಂಗಳೂರು ಆ.25: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಚುರುಕಾಗಿದ್ದು, ಪ್ರಮುಖ ಜಲಾಶಯಗಳಿಗೆ ಒಳಹರಿವು ಹೆಚ್ಚಾಗುವ ನಿರೀಕ್ಷೆ ಮೂಡಿದೆ. ಕೊಡಗು ಸೇರಿದಂತೆ ಕಾವೇರಿ ಉಗಮ ಪ್ರದೇಶದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಹಾರಂಗಿ ಜಲಾಶಯ...

9 ಸಾವಿರ ಕ್ಯೂಸೆಕ್‌ ನೀರು ಹರಿಸುವಂತೆ CWMA ಆದೇಶ

ನವದೆಹಲಿ: ಕಾವೇರಿ ನೀರು ಬಿಡುವ ಸಂಬಂಧ ಮತ್ತೆ ಕರ್ನಾಟಕಕ್ಕೆ ಹಿನ್ನಡೆಯಾಗಿದೆ.  ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ಪ್ರತಿದಿನ 9,000 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕ ಸರ್ಕಾರಕ್ಕೆ ಪ್ರಾಧಿಕಾರ ಸೂಚನೆ ನೀಡಿದೆ. ಕಾವೇರಿ...

Latest news