ಹಾಸನ : ತಾಳಿ ಕಟ್ಟುವಾಗ ಮದುವೆ ಬೇಡ ಎಂದು ವಧು ಹಟ ಹಿಡಿದ ಕಾರಣ ಕೊನೆ ಕ್ಷಣದಲ್ಲಿ ಮದುವೆ ರದ್ದಾದ ಘಟನೆ ಹಾಸನದಲ್ಲಿ ನಡೆದಿದೆ. ನಾನು ಬೇರೆ ಹುಡುಗನನ್ನು ಪ್ರೀತಿಸುತ್ತಿದ್ದು ಮದುವೆ ಬೇಡವೇ ಬೇಡ...
ಬೆಂಗಳೂರು: ವೈಟ್‌ಫೀಲ್ಡ್(ಕಾಡುಗೋಡಿ) ಮತ್ತು ಚಲ್ಲಘಟ್ಟ ಮೆಟ್ರೋ ನಿಲ್ದಾಣಗಳ ನಡುವಿನ ನೇರಳೆ ಮಾರ್ಗದಲ್ಲಿ ಇಂದು ಬೆಳಗ್ಗೆ ಮೆಟ್ರೋ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.ಬೆಳಗ್ಗೆ 5 ಗಂಟೆಗೆ ಆರಂಭವಾಗಬೇಕಿದ್ದ ವೈಟ್‌ಫೀಲ್ಡ್ ಮಾರ್ಗದ ಮೆಟ್ರೋ ರೈಲು ಸಂಚಾರ...
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಅಲೆದಾಡುತ್ತಿರುವ ಚಿತ್ರನಟ ದರ್ಶನ್ ಗೆ ಮತ್ತೊಂದು ಪ್ರಕರಣದಲ್ಲಿ ಕೋರ್ಟ್ ನಿಂದ ಸಮನ್ಸ್ ಜಾರಿ ಆಗಿದೆ. ತಮ್ಮ ಮೈಸೂರು ಫಾರಂ ಹೌಸ್ ನಲ್ಲಿ ವಿದೇಶಿ ಬಾತುಕೋಳಿ ಸಾಕಿದ್ದ...
ಬೆಂಗಳೂರು: ಮೈಸೂರು ಸ್ಯಾಂಡಲ್ ಸೋಪ್ ಗೆ ಪ್ರಚಾರ ರಾಯಭಾರಿಯಾಗಿ ಬಾಲಿವುಡ್ ನಟಿ ತಮನ್ನಾ ಭಾಟಿಯಾ ಅವರನ್ನು ನೇಮಕ ಮಾಡಿರುವುದನ್ನು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಸಮರ್ಥಿಸಿಕೊಂಡಿದ್ದಾರೆ. ತಮನ್ನಾ ಅವರನ್ನೇ ಏಕೆ ಆಯ್ಕೆ ಮಾಡಲಾಯಿತು...
ಕೋಲಾರ. ಅಕ್ರಮ ಸಂಬಂಧ ಕುರಿತು ಮಾತುಕತೆ ನಡೆಸುತ್ತಿದ್ದ ಸಂದರ್ಭದಲ್ಲೇ ವ್ಯಕ್ತಿಯೊಬ್ಬನನ್ನು ಆತನ ಸ್ನೇಹಿತನೇ ಮಚ್ಚಿನಿಂದ ಧಾರುಣವಾಗಿ ಕೊಲೆ ಮಾಡಿರುವ ಘಟನೆ ಗಲ್ಫೇಟೆ ಪೋಲೀಸು ಠಾಣೆ ವ್ಯಾಪ್ತಿಯ ಪ್ರಶಾಂತ್ ನಗರದಲ್ಲಿ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ...
ಬೆಂಗಳೂರು: ಇತ್ತೀಚೆಗೆ ಸರ್ಕಾರದ ಮುಂದೆ ಶರಣಾಗಿದ್ದ ನಕ್ಸಲ್ ಮುಖಂಡರಾದ ಮುಂಡಗಾರು ಲತಾ, ಕೋಟೆಹೊಂಡ ರವೀಂದ್ರ, ವನಜಾಕ್ಷಿ ಮತ್ತು ಸಾವಿತ್ರಿ ಅವರ ವಿರುದ್ಧ ದಾಖಲಾಗಿದ್ದ ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆ (ಯುಎಪಿಎ) ಪ್ರಕರಣಗಳಲ್ಲಿ, ಮೂವರನ್ನೂ ಖುಲಾಸೆ ಮಾಡಿ...
ನವದೆಹಲಿ: ಒಕ್ಕೂಟ ವ್ಯವಸ್ಥೆಯ ಆಡಳಿತದ ಪರಿಕಲ್ಪನೆಯನ್ನು ಮರೆತಿರುವ ಜಾರಿ ನಿರ್ದೇಶನಾಲಯ ತನ್ನ ವ್ಯಾಪ್ತಿ ಮೀರಿ ನಡೆದುಕೊಳ್ಳುತ್ತಿದೆ ಎಂದು ಜಾರಿ ನಿರ್ದೇಶನಾಲಯವನ್ನು ಸುಪ್ರೀಂಕೋರ್ಟ್ ತರಾಟೆಗೆ ತೆಗದುಕೊಂಡಿದೆ. ತಮಿಳುನಾಡು ಸರ್ಕಾರದ ಅಬಕಾರಿ ಚಿಲ್ಲರೆ ಮಾರಾಟ ವ್ಯವಸ್ಥೆಯಲ್ಲಿನ...
ಬೆಂಗಳೂರು: ಗೃಹಲಕ್ಷ್ಮೀ ಯಜಮಾನಿಯರನ್ನು ಆರ್ಥಿಕವಾಗಿ ಮತ್ತಷ್ಟು ಸದೃಢರನ್ನಾಗಿ ಮಾಡುವ ಉದ್ದೇಶದಿಂದ "ಗೃಹಲಕ್ಷ್ಮೀ ಸಂಘ" ಗಳನ್ನು ರಚಿಸಲು ಕಾರ್ಯಯೋಜನೆ ರೂಪಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ತಿಳಿಸಿದ್ದಾರೆ....
ಬೆಂಗಳೂರು: ಮೈಸೂರು ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್ ರಾಯಭಾರಿಯಾಗಿ ಬಾಲಿವುಡ್ ನಟಿ ತಮನ್ನಾ ಭಾಟಿಯಾ ಅವರ ನೇಮಕವನ್ನು ರದ್ದುಗೊಳಿಸಿ ಕನ್ನಡಿಗರ ಭಾವನೆಗಳಿಗೆ ಮನ್ನಣೆ ನೀಡಿ, ಸ್ಥಳೀಯ ಪ್ರತಿಭೆಗಳಿಗೆ ಆದ್ಯತೆ ನೀಡಬೇಕು. ಇಲ್ಲವಾದಲ್ಲಿ ಕೆಎಸ್...
ಬೆಂಗಳೂರು: ಅರಣ್ಯ ಪ್ರದೇಶದೊಳಗಿನ ರಸ್ತೆಯಲ್ಲಿ ಸಾಗುವ ಪ್ರಯಾಣಿಕರು ತಮ್ಮ ವಾಹನದಿಂದ ಇಳಿದು ವನ್ಯಜೀವಿಯ ಫೋಟೋ ತೆಗೆಯುವುದು, ಸೆಲ್ಫಿ ತೆಗೆಯುವ ಸಾಹಸ ಮಾಡುತ್ತಿದ್ದು, ಇಂತಹವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು...