AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6195 POSTS
0 COMMENTS

ನ್ಯಾಯಾಲಯಗಳಲ್ಲೂ ಕನ್ನಡದಲ್ಲೇ ವಿಚಾರಣೆ ನಡೆಸಿ ತೀರ್ಪು ಕೊಡುವ ವ್ಯವಸ್ಥೆ ಜಾರಿಯಾಗಬೇಕು:ಬಿಳಿಮಲೆ ಆಗ್ರಹ

ಬೆಂಗಳೂರು: ಕೆಲವೇ ಗೌರವಾನ್ವಿತ ನ್ಯಾಯಾಧೀಶರುಗಳ ವಿಶೇಷ ಆಸಕ್ತಿಯಿಂದ ಕನ್ನಡ ಭಾಷೆ ನ್ಯಾಯಾಲಯ ವ್ಯವಸ್ಥೆಯಲ್ಲಿ ಉಸಿರಾಡುತ್ತಿದ್ದು, ಕಕ್ಷಿದಾರರು, ನ್ಯಾಯವಾದಿಗಳು ಕನ್ನಡದವರೇ ಆಗಿದ್ದರೂ ಸಹ ವಿಚಾರಣೆಗಳು ಮತ್ತು ತೀರ್ಪುಗಳು =ಆಂಗ್ಲ ಭಾಷೆಯಲ್ಲಿ ಇರುವುದು ವ್ಯವಸ್ಥೆಯ ಅಣಕವಾಗಿದೆ....

ಊಹಾ ಪತ್ರಿಕೋದ್ಯಮಕ್ಕೆ ಜೋತು ಬಿದ್ದರೆ ಅಧ್ಯಯನಶೀಲತೆ ಬೆಳೆಯುವುದಿಲ್ಲ: ಕೆ.ವಿ.ಪ್ರಭಾಕರ್ ಬೇಸರ

ತುಮಕೂರು: ಮಗು ಮಾತಾಡುವ ಮೊದಲು ನೋಡಿ ಕಲಿಯುತ್ತದೆ, ನೋಟದ ಮೂಲಕವೇ ತನ್ನ ಸುತ್ತಲ ಜಗತ್ತನ್ನು ಗ್ರಹಿಸುತ್ತದೆ.  ಸಮಾಜದ ಬಗ್ಗೆ ಸ್ಪಷ್ಟ ನೋಟ-ಗ್ರಹಿಕೆ ಇದ್ದಾಗ ಪರಿಣಾಮಕಾರಿ ಪತ್ರಕರ್ತ ಹುಟ್ಟುತ್ತಾನೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ...

ಸಿಎಂ ಬದಲಾವಣೆ ಇಲ್ಲ; ಪರೋಕ್ಷ ಹೇಳಿಕೆ ನೀಡಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ

ಬೆಂಗಳೂರು: ಈ ವರ್ಷದ ಕೊನೆಯಲ್ಲಿ ಸರ್ಕಾರದಲ್ಲಿ ಸಣ್ಣಪುಟ್ಟ ಬದಲಾವಣೆಗಳಾಗಲಿವೆ. ಆದರೆ ಯಾವುದೇ ಮಹತ್ವದ ಬದಲಾವಣೆ ಆಗುವುದಿಲ್ಲ ಎಂದು  ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ‌ ಹೇಳಿದ್ದಾರೆ. ಈ ಮೂಲಕ ಅವರು  ಮುಖ್ಯಮಂತ್ರಿ ಬದಲಾವಣೆ ಇಲ್ಲ...

ಅರಣ್ಯಭೂಮಿ ಹೆಸರಿನಲ್ಲಿ ದಲಿತರನ್ನು ಒಕ್ಕಲೆಬ್ಬಿಸುತ್ತಿರುವ ಸರ್ಕಾರ; ಮಹದೇವಪುರ ಕ್ಷೇತ್ರದ ದಿಣ್ಣೂರು ಗ್ರಾಮಸ್ಥರ ಗೋಳು ಕೇಳುವವರು ಯಾರು?

ಬೆಂಗಳೂರು: ಬೆಂಗಳೂರಿನ ಮಹದೇವಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕಾಡುಗೋಡಿ ಸಮೀಪದ ದಿಣ್ಣೂರು ಎಂಬ ಊರಿನಲ್ಲಿ ಇಡೀ ಗ್ರಾಮಸ್ಥರನ್ನೇ ಒಕ್ಕಲೆಬ್ಬಿಸುವ ಕೆಲಸ ಮಾಡಲಾಗುತ್ತಿದೆ. ಅರಣ್ಯ ಇಲಾಖೆಗೆ ಸೇರಿದ ಭೂಮಿ ಎಂದು ಏಕಾಏಕಿ ಆಗಮಿಸಿದ ಅಧಿಕಾರಿಗಳು...

ಅಹಮದಾಬಾದ್‌ ವಿಮಾನ ಅಪಘಾತ; ತನಿಖಾಧಿಕಾರಿ ನೇಮಕ ಮಾಡದ್ದಕ್ಕೆ  ಕಾಂಗ್ರೆಸ್ ಆಕ್ಷೇಪ

ನವದೆಹಲಿ: ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿ 15 ದಿನಗಳು ಕಳೆದರೂ ಇದುವರೆಗೆ ಕೇಂದ್ರ ಸರ್ಕಾರ ಮುಖ್ಯ ತನಿಖಾಧಿಕಾರಿಯನ್ನು ನೇಮಕ ಮಾಡದೇ ಇರುವುದು ಅಕ್ಷಮ್ಯ ಅಪರಾಧ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ....

ಫ್ಯಾಸಿಸ್ಟ್‌ ಶಕ್ತಿಗಳಿಂದ ಸಂವಿಧಾನ ರಕ್ಷಣೆಗೆ ತುರ್ತು ಪರಿಸ್ಥಿತಿ ಘೋಷಣೆ: ಶ್ವೇತಪತ್ರ ಬಿಡುಗಡೆ ಮಾಡಿದೆ ಕಾಂಗ್ರೆಸ್

ನವದೆಹಲಿ: 1975ರಲ್ಲಿ ತುರ್ತು ಪರಿಸ್ಥಿತಿಯನ್ನು ಏಕೆ ಘೋಷಣೆ ಮಾಡಬೇಕಾಯಿತು ಎನ್ನುವುದಕ್ಕೆ ಕಾಂಗ್ರೆಸ್‌ ಸಮಜಾಯಿಷಿ ನೀಡಿದೆ. ಫ್ಯಾಸಿಸ್ಟ್ ಗುಂಪುಗಳು ಎಲ್ಲ ಮಿತಿಗಳನ್ನು ಮೀರಿದ್ದರಿಂದ ಪ್ರಜಾಪ್ರಭುತ್ವವನ್ನು ಉಳಿಸಲು  ಅಂದಿನ ಕೇಂದ್ರ ಸರ್ಕಾರ ತುರ್ತು ಪರಿಸ್ಥಿತಿ ಘೋಷಣೆ...

ಕಾಕಂಬಿ ರಫ್ತು ಪ್ರಕರಣ: ಮೂವರು ಐಎಎಸ್‌ ಅಧಿಕಾರಿಗಳ ವಿರುದ್ಧದ ತನಿಖೆಗೆ ಹೈಕೋರ್ಟ್‌ ತಡೆ

ಬೆಂಗಳೂರು: ರಾಜ್ಯದಲ್ಲಿ ಸಂಗ್ರಹಿಸಲಾದ 50 ಸಾವಿರ ಮೆಟ್ರಿಕ್‌ ಟನ್‌ ಕಾಕಂಬಿಯನ್ನು ರಫ್ತು ಮಾಡಲು ಅವಕಾಶ ಕಲ್ಪಿಸಿ, ರಾಜ್ಯದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದ ಆರೋಪದ ಪ್ರಕರಣವೊಂದರಲ್ಲಿ ರಾಜ್ಯದ ಮೂವರು ಐಎಎಸ್‌ ಅಧಿಕಾರಿಗಳ ವಿರುದ್ಧ...

ಗುಡಿ, ಮಸೀದಿ, ಚರ್ಚ್‌ ಗಳಲ್ಲಿ ಅಂಬೇಡ್ಕರ್‌ ಅವರ ಭಾವಚಿತ್ರ ಅಳವಡಿಸಿ ಸಂವಿಧಾನ ಮುನ್ನುಡಿ ಓದಲು ಆಗ್ರಹ

ಬೆಂಗಳೂರು: ರಾಜ್ಯದ ಎಲ್ಲ ಗುಡಿ, ಮಸೀದಿ, ಚರ್ಚ್‌ ಗಳಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಅವರ ಭಾವಚಿತ್ರವನ್ನು ಅಳವಡಿಸಬೇಕು ಎಂದು ರಾಮ ಮನೋಹರ ಲೋಹಿಯಾ ವೇದಿಕೆ ಅಧ್ಯಕ್ಷ ಬಿ.ಎಸ್.‌ ಶಿವಣ್ಣ  ಸರ್ಕಾರವನ್ನು ಒತ್ತಾಯಿಸಿದ್ದಾರೆ. ಬಿ.ಆರ್.‌ ಅಂಬೇಡ್ಕ‌ರ್...

ವೃದ್ಧಾಶ್ರಮಕ್ಕೆ  ಸೇರಿಸಿದ್ದಕ್ಕೆ  ವಯೋವೃದ್ಧ ಅಪ್ಪ, ಅಮ್ಮ ಆತ್ಮಹತ್ಯೆ

ಬೆಂಗಳೂರು: ಮಗನೇ ವೃದ್ಧಾಶ್ರಮ ಸೇರಿಸಿದ್ದಕ್ಕೆ ನೊಂದ ಪೋಷಕರು ಆತ್ಮಹತ್ಯೆ ಮಾಡಿಕೊಂಡ  ಹೃದಯವಿದ್ರಾವಕ ಘಟನೆ ನಗರದಲ್ಲಿ ನಡೆದಿದೆ.  ಕೃಷ್ಣಮೂರ್ತಿ (81) ಹಾಗೂ ಅವರ ಪತ್ನಿ ರಾಧಾ (74) ಮೃತ ಪೋಷಕರು. ಇವರು ನೇಣು ಬಿಗಿದುಕೊಂಡು...

ಬೆಂಗಳೂರು ಕಂಟೋನ್ಮೆಂಟ್ ನ 368 ಮರ ರಕ್ಷಣೆಗೆ ಕ್ರಮ: ಸಚಿವ ಖಂಡ್ರೆ ಸೂಚನೆ

ಬೆಂಗಳೂರು: ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯ (Carrying Capacity) ದ ಅಧ್ಯಯನಕ್ಕೆ ಅರಣ್ಯ ಪಡೆ ಮುಖ್ಯಸ್ಥರ ನೇತೃತ್ವದಲ್ಲಿ ಸಮಿತಿ ರಚಿಸಿ, 6 ತಿಂಗಳಲ್ಲಿ ವರದಿ ಸಲ್ಲಿಸಲು ಸೂಚಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ...

Latest news