AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

7763 POSTS
0 COMMENTS

ದೆಹಲಿಯಲ್ಲಿ ಪ್ರತಿಭಟನೆ ನಡೆಸುವ ʻರೈತರʼ ವಿರುದ್ಧ ಕ್ರಮ ಕೈಗೊಳ್ಳಿ : ಸುಪ್ರೀಂಕೋರ್ಟ್ ವಕೀಲರ ಆಗ್ರಹ

ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ಅವರು ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರಿಗೆ ಪತ್ರ ಬರೆದಿದ್ದು, ಪ್ರತಿಭಟನೆ ನಡೆಸುತ್ತಿರುವ ರೈತರ ವಿರುದ್ಧ ಸ್ವಯಂಪ್ರೇರಿತ ಕ್ರಮ ಕೈಗೊಳ್ಳುವಂತೆ ಕೋರಿದೆ. ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ಅಧ್ಯಕ್ಷ...

ವಿಧಾನಮಂಡಲ ಅಧಿವೇಶನ: ಕಲಾಪ ಆರಂಭಕ್ಕು ಮುನ್ನ ಶಾಸಕರಿಗೆ ವಿಶೇಷ ಬೆಳಗಿನ ಉಪಹಾರ

ಬೆಂಗಳೂರು: ವಿಧಾನಮಂಡಲ ಅಧಿವೇಶನ ಬೆಳಗ್ಗೆ ಬೇಗ ಆರಂಭವಾಗುವ ಹಿನ್ನಲೆಯಲ್ಲಿ ವಿಧಾನಸೌಧದಲ್ಲಿ ಶಾಸಕರಿಗೆ ಸ್ಪೆಷಲ್ ಬ್ರೇಕ್ ಫಾಸ್ಟ್ ವ್ಯವಸ್ಥೆ ಮಾಡಲಾಗಿದೆ. ಸಾಮಾನ್ಯವಾಗಿ ವಿಧಾನಸಭೆ 11 ಗಂಟೆಗೆ ಆರಂಭಗೊಳ್ಳುತ್ತದೆ. ಆದರೆ ಈ ಬಾರಿ 9.30ಕ್ಕೆ ಕಲಾಪ ಆರಂಭಗೊಳ್ಳುತ್ತಿದೆ....

ಸಕಲೇಶಪುರ | ಹೊಂಗಡಹಳ್ಳ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಆಯ್ಕೆಯಾದ ದಲಿತ ಮಹಿಳೆ

ಸಕಲೇಶಪುರ ತಾಲ್ಲೂಕು ಹೊಂಗಡಹಳ್ಳ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದ ಸಂದರ್ಭದಲ್ಲಿ ಕಣ್ಣೀರಿಟ್ಟ ದಲಿತ ಮಹಿಳೆ ಸೋಮವಾರ ಆಧಿಕೃತ ಘೋಷಣೆಯ ನಂತರ ನಕ್ಕು ಮಂದಹಾಸ ಬೀರಿದರು. ಈ ಬೆಳವಣಿಗೆಯನ್ನು ಕಾಂಗ್ರೆಸ್ ಮುಖಂಡರು ಇದು ಸಂವಿಧಾನದ...

ಸತೀಶ ಜಾರಕಿಹೊಳಿ ಫೌಂಡೇಶನ್ನಿಂದ ನೀರು ಪೂರೈಕೆಗೆ 2 ಟ್ಯಾಂಕರ್ ವಿತರಣೆ

ಬೇಸಿಗೆಯಲ್ಲಿ ನೀರಿನ ಅಭಾವ ಉಂಟಾಗದಂತೆ ಕ್ರಮ ವಹಿಸಲು ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಯಮಕನಮರಡಿ ವಿಧಾನಸಭಾ ಕ್ಷೇತ್ರದ್ರ ಪ್ರತಿ ಹಳ್ಳಿಯಲ್ಲೂ ಟ್ಯಾಂಕರ್ ಮೂಲಕ ನೀರಿನ ಪೂರೈಕೆ ಮಾಡಲಾಗುತ್ತಿದೆ. ಸದ್ಯ ಬೆಳಗಾವಿ ನಗರದಲ್ಲೂ ಅನುಕೂಲವಾಗಲೆಂದು...

ಸಾಹಿತ್ಯ ಸಂದೇಶ; ಜೀವನ ಉತ್ಸವ

ಪ್ರಪಂಚದ ಬೇರೆ ಬೇರೆ ಭಾಗಗಳಿಂದ ಬಂದಿದ್ದ ವಿಭಿನ್ನ ವಲಯದ ಮಹತ್ವದ ಲೇಖಕರ ಬದುಕು, ಬರಹಗಳನ್ನು ತಿಳಿಯುವುದು ಅವರ ಮಾತು ಕೇಳುವುದು, ನಮ್ಮನ್ನು ವರ್ತಮಾನಕ್ಕೆ ಇನ್ನಷ್ಟು ಹತ್ತಿರ ತೆಗೆದುಕೊಂಡು ಹೋಗುತ್ತದೆ. ಅದರ ನಡುವೆಯೇ ಜಗತ್ತನ್ನು...

ಶಾಸಕಿ ಕರೆಮ್ಮ ಪುತ್ರ ಸೇರಿ ಹಲವರ ಮೇಲೆ ಜಾತಿ ನಿಂದನೆ ಕೇಸ್: ಶಾಸಕಿಯಿಂದ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ

ದೇವದುರ್ಗ (Devadurga) ಶಾಸಕಿ ಕರೆಮ್ಮ ನಾಯಕ್ (Karemma Nayak) ಪಿ.ಎಗಳ ಮೇಲೆ ಜಾತಿ ನಿಂದನೆ ಕೇಸ್ ದಾಖಲಾದ ಹಿನ್ನೆಲೆ ಶಾಸಕಿ ಕರೆಮ್ಮ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ (Protest) ನಡೆಸಿದ್ದಾರೆ. ಪುತ್ರ, ಸಹೋದರ ಹಾಗೂ...

ಹೈದ್ರಾಬಾದ್‌ನಲ್ಲಿ ‘ಮಂಗನಕಾಯಿಲೆಗೆ’ ವ್ಯಾಕ್ಸಿನ್ ತಯಾರಿಕೆ : ಒಂದು ವರ್ಷದಲ್ಲಿ ಚಿಕಿತ್ಸೆ ಲಭ್ಯ : ಸಚಿವ ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ಅದರಲ್ಲೂ ದಕ್ಷಿಣ ಕರ್ನಾಟಕ ಭಾಗದಲ್ಲಿ ಹೆಚ್ಚುತ್ತಿರುವ ಮಂಗನ ಕಾಯಿಲೆಗೆ ಹೊಸವ್ಯಾಕ್ಸಿನ್ ತಯಾರಿಸಲು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಜೊತೆ ಚರ್ಚೆ ನಡೆಸಲಾಗಿದ್ದು, ವ್ಯಾಕ್ಸಿನ್ ತಯಾರಿಕೆಗೆ ಐಸಿಎಂಆರ್‌ಒಪ್ಪಿಗೆ ಸೂಚಿಸಿದೆ. ಶನಿವಾರ ಮಂಗನ ಕಾಯಿಲೆ...

ಲೋಕ ಚುನಾವಣೆ | ಧಾರವಾಡ ಸೇರಿದಂತೆ ಯಾವುದೇ ಕ್ಷೇತ್ರದಲ್ಲಿ ಸ್ಪರ್ಧಿಸಲು ಸಿದ್ದ : ಜಗದೀಶ್‌ ಶೆಟ್ಟರ್‌

ವರಿಷ್ಠರು ಚುನಾವಣೆಗೆ ಸ್ಪರ್ಧಿಸು ಎಂದರೆ ಧಾರವಾಡ ಸೇರಿ ರಾಜ್ಯದ ಯಾವ ಕ್ಷೇತ್ರದಲ್ಲಾದರು ಸ್ಪರ್ಧಿಸುತ್ತೇನೆ ಎಂದು ಹೇಳುವ ಮೂಲಕ ಜಗದೀಶ್‌ ಶೆಟ್ಟರ್‌ ಎಂಪಿ ಚುನಾವಣೆಗೆ ಸ್ಪರ್ಧಿಸುವ ಸುಳಿವನ್ನು ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ...

ಲೋಕಸಭಾ ಚುನಾವಣೆಗೆ ಮಂದಿರವೇ ಬಿಜೆಪಿಯ ಅಸ್ತ್ರ!

ಯಾವುದೇ ಧಾರ್ಮಿಕ ನಂಬಿಕೆ ಮತ್ತು ಆಚರಣೆಗಳು ವೈಯಕ್ತಿಕ ಹಂತದಲ್ಲಿದ್ದು ರಾಷ್ಟ್ರಮಟ್ಟದಲ್ಲಿ ಸಂವಿಧಾನದ ತತ್ವಸಿದ್ಧಾಂತಗಳೇ ಅನುಕರಣೆಯಲ್ಲಿರುಬೇಕು. ಆದರೆ ಕೇಂದ್ರದಲ್ಲಿ ಬಿಜೆಪಿ ಅಧಿಕಾರ ಸೂತ್ರ ಕೈಗೆ ತೆಗೆದುಕೊಂಡು ನರೇಂದ್ರ ಮೋದಿಯವರ ಪರ್ವ ಪ್ರಾರಂಭವಾದ ನಂತರದಲ್ಲಿ ಪ್ರಜಾಪ್ರಭುತ್ವ...

ಭಾರತರತ್ನ ನೀಡಿದ ಬಗ್ಗೆ ಟೀಕೆ ಬೇಡ, ದೇಶವನ್ನು ಒಗ್ಗೂಡಿಸುವಲ್ಲಿ ಶ್ರಿರಾಮ ದೈವಿಕ ಆಶೀರ್ವಾದವಿದೆ : HDD

ಮಾಜಿ ಪ್ರಧಾನಿಗಳಾದ ಚೌಧರಿ ಚರಣ್ ಸಿಂಗ್, ಪಿ.ವಿ.ನರಸಿಂಹರಾವ್ ಹಾಗೂ ಕೃಷಿ ವಿಜ್ಞಾನಿ ಡಾ.ಎಂ.ಎಸ್.ಸ್ವಾಮಿನಾಥನ್ ಅವರಿಗೆ ಕೇಂದ್ರ ಸರಕಾರವು 'ಭಾರತರತ್ನ' ಪುರಸ್ಕಾರ ಘೋಷಣೆ ಮಾಡಿದ್ದರ ಬಗ್ಗೆ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಸಂಸತ್...

Latest news