AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6455 POSTS
0 COMMENTS

ಒಡಿಶಾದಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ: ಮೌನ ಮುರಿದು ಮಾತನಾಡಲು ಪ್ರಧಾನಿ ಮೋದಿಗೆ ರಾಹುಲ್‌ ಗಾಂಧಿ ತಾಕೀತು

ನವದೆಹಲಿ: ಒಡಿಶಾದ ಕಾಲೇಜ್‌ ವೊಂದರ ವಿದ್ಯಾರ್ಥಿನಿಯೊಬ್ಬರು ಪ್ರಾಧ್ಯಾಪಕರೊಬ್ಬರ ಲೈಂಗಿಕ ಕಿರುಕುಳಕ್ಕೆ ಬೇಸತ್ತು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮೌನ ಮುರಿದು ಮಾತನಾಡಬೇಕು ಎಂದು  ಲೋಕಸಭೆ...

ದೋಣಿ ಮುಗುಚಿ ನೀರು ಪಾಲಾದ ಮೂವರು ಮೀನುಗಾರರು

ಉಡುಪಿ: ಮೀನುಗಾರಿಕೆಗೆ ತೆರಳಿದ್ದ ನಾಡದೋಣಿ ಮಗುಚಿ ಮೂವರು ಮೀನುಗಾರರು ನೀರುಪಾಲಾಗಿರುವ ಘಟನೆ ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಗಂಗೊಳ್ಳಿಯಲ್ಲಿ ನಡೆದಿದೆ. ಸುರೇಶ್ ಖಾರ್ವಿ (45), ರೋಹಿತ್ ಖಾರ್ವಿ (38), ಜಗ್ಗು ಯಾನೆ ಜಗದೀಶ್...

ನಟಿ ಬಿ.ಸರೋಜಾದೇವಿ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ: ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

ಬೆಂಗಳೂರು : ಬಿ.ಸರೋಜಾದೇವಿ ಅವರು ಪಂಚಭಾಷೆ ತಾರೆಯಾಗಿ ಕನ್ನಡ, ತಮಿಳು, ತೆಲುಗು ಹಿಂದಿ ಭಾಷೆಗಳಲ್ಲಿ ಪಾತ್ರಗಳನ್ನು ಮಾಡಿ ಸೈ ಎನಿಸಿಕೊಂಡಿದ್ದ ಅದ್ಭುತ ನಟಿ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಲ್ಲೇಶ್ವರಂನ 11...

ಬಿಹಾರ ಚುನಾವಣೆ; 35.68 ಲಕ್ಷ ಮತದಾರರು ಅನರ್ಹರು: ಚುನಾವಣಾ ಆಯೋಗ

ನವದೆಹಲಿ: ಈ  ವರ್ಷದ ಕೊನೆಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಕನಿಷ್ಠ 35.68 ಲಕ್ಷ ಮತದಾರರು ಶಾಶ್ವತವಾಗಿ ಸ್ಥಳಾಂತರಗೊಂಡಿದ್ದಾರೆ ಅಥವಾ ಮೃತಪಟ್ಟಿದ್ದಾರೆ ಇಲ್ಲವೇ ಒಂದಕ್ಕಿಂತ ಹೆಚ್ಚು ಸ್ಥಳಗಳಲ್ಲಿ ಅವರ ಹೆಸರು ಮತದಾರರ ಪಟ್ಟಯಲ್ಲಿ...

ವ್ಯಂಗ್ಯಚಿತ್ರ ಪ್ರಕರಣ; ವಾಕ್‌ ಸ್ವಾತಂತ್ರ್ಯದ ದುರುಪಯೋಗವಾಗುತ್ತಿದೆ: ಸುಪ್ರೀಂ ಕೋರ್ಟ್‌ ಅಭಿಪ್ರಾಯ

ನವದೆಹಲಿ: ವಾಕ್‌ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ ಅಭಿಪ್ರಾಯಪಟ್ಟಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಆರ್‌ ಎಸ್‌ ಎಸ್ ಕಾರ್ಯಕರ್ತರ ಆಕ್ಷೇಪಾರ್ಹ ವ್ಯಂಗ್ಯಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ...

ಮಂಡ್ಯ ಕಸಾಪ ಸಮ್ಮೇಳನ: ಭ್ರಷ್ಟಾಚಾರ ಕುರಿತು ಸಿಐಡಿ, ಇಡಿ ಅಥವಾ ಸಿಬಿಐ ತನಿಖೆಗೆ ಆಗ್ರಹ

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹೆಸರಿನಲ್ಲಿ ಭಾರಿ ಭ್ರಷ್ಟಾಚಾರ ನಡೆದಿದ್ದು, ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ಮಾಜಿ ಶಾಸಕ ಕೆ.ಅನ್ನದಾನಿ ಒತ್ತಾಯಿಸಿದ್ದಾರೆ. ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಸಾಪ ಅಧ್ಯಕ್ಷ...

ದೇಶದಲ್ಲೇ ಮೊದಲ ಬಾರಿಗೆ ಶುಶ್ರೂಷಕರ ನೋಂದಣಿಗಾಗಿ ವಿಶೇಷ ಡಿಜಿ ಲಾಕರ್‌ : ನಾಳೆ ಲೋಕಾರ್ಪಣೆ

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಶುಶ್ರೂಷಕರ ನೊಂದಣಿಗಾಗಿ, ಕರ್ನಾಟಕ ರಾಜ್ಯ ಶುಶ್ರೂಷ ಪರಿಷತ್‌ ಅಭಿವೃದ್ಧಿಪಡಿಸಿರುವ ವಿಶೇಷ ಡಿಜಿ ಲಾಕರ್‌ ತಂತ್ರಜ್ಞಾನ ಜಾರಿಗೆ ಬಂದಿದೆ. ಆಧಾರ್‌, ಡಿಜಿ ಲಾಕರ್‌ ಇ-ಕೆವೈಸಿ ಮೂಲಕ ನೋಂದಣಿ ಪ್ರಮಾಣ...

ಕರ್ನಾಟಕ ಪ್ರಧಾನಿ ಮೋದಿ ಸರ್ಕಾರಕ್ಕೆ ಪಾಲಿಗೆ  ಕೇವಲ ‘ತೆರಿಗೆ ಸಂಗ್ರಹದ ಯಂತ್ರ’ದಂತೆ ಕಾಣುತ್ತಿದೆ: ಸುರ್ಜೇವಾಲಾ ಆರೋಪ

ಬೆಂಗಳೂರು: ಬಿಜೆಪಿ ಮತ್ತು ಮೋದಿ ಸರ್ಕಾರಕ್ಕೆ   ಕನ್ನಡಿಗರನ್ನು ಸತತವಾಗಿ ಅವಮಾನ ಮಾಡುವ ದುರ್ನಡತೆ ಅಭ್ಯಾಸವಾಗಿ ಹೋಗಿದೆ. ಕರ್ನಾಟಕ ರಾಜ್ಯವು ಅವರ ಪಾಲಿಗೆ  ಕೇವಲ ‘ತೆರಿಗೆ ಸಂಗ್ರಹದ ಯಂತ್ರ’ದಂತೆ ಕಾಣುತ್ತಿದೆ ಎಂದು ಕಾಂಗ್ರೆಸ್‌ ಮುಖಂಡ...

ಯಾವುದೇ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸುವುದಿಲ್ಲ: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ "ಶಕ್ತಿ" ಯೋಜನೆಯಡಿ ಮಹಿಳೆಯರ ಉಚಿತ ಪ್ರಯಾಣ 500 ಕೋಟಿ ಟ್ರಿಪ್ ತಲುಪಿದ್ದು ಈ ಯೋಜನೆ  ಯೋಜನೆ ಇಡೀ ದೇಶಕ್ಕೆ ಮಾದರಿ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬಣ್ಣಿಸಿದ್ದಾರೆ. ಸಿಎಂ ಸಿದ್ದರಾಮಯ್ಯ...

ಅಭಿವೃದ್ಧಿ: ಬಹಿರಂಗ ಚರ್ಚೆಗೆ ಬಿಜೆಪಿ ಆಹ್ವಾನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಜಯಪುರ: ನಮ್ಮದು ಅಭಿವೃದ್ಧಿ ಪರವಾದ ಸರ್ಕಾರ ಎನ್ನುವುದಕ್ಕೆ, ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಶಂಕುಸ್ಥಾಪನೆ, ಉದ್ಘಾಟನೆಯನ್ನು ಒಂದೇ ದಿನದಲ್ಲಿ ನಾನು ನೆರವೇರಿಸಿದ ಈ ಕ್ಷಣವೇ ಸಾಕ್ಷಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಇಂದು...

Latest news