AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

8574 POSTS
0 COMMENTS

ಮುಂಬೈ ಮಹಾಮಳೆಗೆ 13 ಮಂದಿ ದುರ್ಮರಣ

ಮುಂಬೈ : ಕಳೆದ ಮೂರರಿಂದ ನಾಲ್ಕು ದಿನಗಳಲ್ಲಿ ಮುಂಬೈ ಮತ್ತು ನೆರೆಯ ಜಿಲ್ಲೆಗಳಲ್ಲಿ ದಾಖಲೆಯ ಮಳೆಯಾಗಿದ್ದು, ಮಳೆ ಸಂಬಂಧಿತ ಘಟನೆಗಳಲ್ಲಿ 13 ಜನರು ಸಾವನ್ನಪ್ಪಿದ್ದಾರೆ ಎಂದು ವಿಪತ್ತು ನಿರ್ವಹಣಾ ಸಚಿವ ಗಿರೀಶ್...

14 ಚಕ್ರದ ಟ್ರಕ್ ಹರಿದು ವ್ಯಕ್ತಿಯ ಎರಡು ಕಾಲುಗಳು ನಜ್ಜುಗುಜ್ಜು

ಕೋಲಾರ : ಲಾರಿಯ ಚಾಲಕ ಕೆಳಬದಿಯಲ್ಲಿ ನೋಡದೆ ಲಾರಿಯನ್ನು ಚಲಾಯಿಸಿದ್ದ ಈ ಸಮಯದಲ್ಲಿ ವಿಜಯಕುಮಾರ್ ನ ಎರಡು ಕಾಲುಗಳು ಸಂಪೂರ್ಣ ನುಚ್ಚು ಗುಜ್ಜಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ. ತಡರಾತ್ರಿ ರಾಷ್ಟ್ರೀಯ ಹೆದ್ದಾರಿ...

ಎಚ್.ಡಿ. ಕುಮಾರಸ್ವಾಮಿ ಹರಕೆ ಕುರಿಯಾಗಿದ್ದಾರೆ : ಬಿ.ಕೆ. ಹರಿಪ್ರಸಾದ್

ಬೆಂಗಳೂರು : ಸಂಸದ ಪ್ರಹ್ಲಾದ್ ಜೋಷಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಹರಕೆ ಕುರಿ ಮಾಡಿದ್ದಾರೆ ಎಂಬುದು ಅವರು ಇತ್ತೀಚೆಗೆ ಕಾಂಗ್ರೆಸ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಲು ಹೋಗಿದ್ದರಲ್ಲಿ ತಿಳಿಯುತ್ತದೆ ಎಂದು...

ಟೆಹ್ರಾನ್‌ನಲ್ಲಿ 10 ರಿಂದ 12 ಗಂಟೆಗಳ ಕಾಲ ಸಾಗಲಿದೆ ಖಮೇನಿ ಅಂತ್ಯಕ್ರಿಯೆ ಮೆರವಣಿಗೆ

ಟೆಹ್ರಾನ್:  ರಷ್ಯಾದ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅಂತ್ಯಕ್ರಿಯೆಗಾಗಿ ಇರಾನ್ ನಲ್ಲಿ ಸೋಮವಾರ ತನ್ನ ರಾಜಧಾನಿ ಟೆಹ್ರಾನ್ ಮೂಲಕ ಮೆರವಣಿಗೆಯನ್ನು ಪ್ರಾರಂಭವಾಗಿದೆ.ಕಳೆದೆರಡು ದಿನಗಳಿಂದ ಖಮೇನಿ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇರಿಸಿದ್ದ...

ಎಸ್‌ಐಆರ್‌ ಪ್ರಕ್ರಿಯೆ ಕುರಿತು ಚುನಾವಣಾ ಆಯೋಗಕ್ಕೆ ದೂರು ನೀಡಿದ ಬಿಜೆಪಿ-ಜೆಡಿಎಸ್‌

ಬೆಂಗಳೂರು :  ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಯಲ್ಲಿ ಅಕ್ರಮಗಳು ನಡೆಯುತ್ತಿವೆ ಎಂದು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮುಖಂಡರು ಮುಖ್ಯ ಚುನಾವಣಾ ಅಧಿಕಾರಿಗೆ ಸೋಮವಾರ ದೂರು ಸಲ್ಲಿಸಿದ್ದಾರೆ. ರಾಜ್ಯದಲ್ಲಿ...

ರಾಮಮಂದಿರ ದೇಣಿಗೆ ದುರುಪಯೋಗ ಪ್ರಕರಣ : ಇಂದು ನಿರ್ಣಾಯಕ ಸಭೆ

 ಅಯೋಧ್ಯೆ : ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನಲ್ಲಿ ದೇಣಿಗೆ ದುರುಪಯೋಗದ ಆರೋಪದ ಕುರಿತು ನಡೆಯುತ್ತಿರುವ ತನಿಖೆಗಳ ಮಧ್ಯೆ ಸೋಮವಾರ ನಿರ್ಣಾಯಕ ಸಭೆ ನಡೆಯಲಿದ್ದು, ಅದರ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು...

ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು‌ : ಬೆಳಗಾವಿಯ ಸಪ್ತ ನದಿಗಳಿಗೆ ಜೀವಕಳೆ

ಬೆಂಗಳೂರು :  ರಾಜ್ಯದಲ್ಲಿ ಕ್ಷೀಣಗೊಂಡಿದ್ದ ಮುಂಗಾರು ಮಳೆ ನಿಧಾನವಾಗಿ ಚುರುಕುಗೊಂಡಿದೆ. ಮುಂದಿನ ಐದು ದಿನಗಳಲ್ಲಿ ರಾಜ್ಯದಲ್ಲಿ  ಭಾರೀ ಮಳೆ ಸುರಿಯುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರ ನೀಡಿದೆ. ರಾಜ್ಯದಲ್ಲಿ ಮುಂಗಾರು...

ನೂತನ ಪುಣೆ-ಮುಂಬೈ ಸಂಪರ್ಕ ರಸ್ತೆಯ ಸುರಂಗ ಮಾರ್ಗದಲ್ಲಿ ಮಣ್ಣು ಕುಸಿತ

ಮುಂಬೈ  : ಮುಂಬೈ, ಥಾಣೆ, ಪಾಲ್ಘರ್ ಮತ್ತು ರಾಯಗಢಕ್ಕೆ ಸೋಮವಾರ  ತೀವ್ರ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ರೆಡ್ ಅಲರ್ಟ್ ಘೋಷಿಸಿದೆ.ಪುಣೆ-ಮುಂಬೈ ಸಂಪರ್ಕ ಲಿಂಕ್ ರಸ್ತೆಯ ಪುಣೆ-ಮುಂಬೈ ಕ್ಯಾರೇಜ್‌ವೇಯಲ್ಲಿ ಸುರಂಗ 2...

ಮುಂಬೈ ಧಾರಾಕಾರ ಮಳೆಗೆ 8 ಮಂದಿ ಬಲಿ

ಮುಂಬೈ: ಭಾನುವಾರ ರಾತ್ರಿ ಸುರಿದ ಭಾರಿ ಮಳೆಯ ನಡುವೆ ಮುಂಬೈನ ಮಂಖುರ್ಡ್ ಪ್ರದೇಶದಲ್ಲಿ ಮೂರು ಅಂತಸ್ತಿನ ಕಟ್ಟಡವೊಂದು (ಚಾಲ್) ಕುಸಿದು ಬಿದ್ದ ಪರಿಣಾಮ ಕನಿಷ್ಠ ಆರು ಮಂದಿ ಮೃತಪಟ್ಟಿದ್ದಾರೆ.ದೇಶದ ಆರ್ಥಿಕ ರಾಜಧಾನಿಯಲ್ಲಿ ಜನಜೀವನವನ್ನು...

ಪೊಲೀಸ್‌ ಇಲಾಖೆ, ಮಾಧ್ಯಮಗಳಿಗೆ ವೀಡಿಯೊಗಳು, ಅಧಿಕೃತ ದಾಖಲೆಗಳನ್ನು ಹಂಚಿಕೊಳ್ಳಬಾರದು : ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು : ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಅಧಿಕೃತ ಸಂವಹನದ ಕುರಿತು ಪೊಲೀಸ್ ಸಿಬ್ಬಂದಿಗೆ ರಾಜ್ಯ ಸರಕಾರ ಸಮಗ್ರ ಮಾರ್ಗಸೂಚಿಗಳನ್ನು ಹೊರಡಿಸಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ, ಅಪರಾಧ ತನಿಖೆ ಹಾಗೂ ಸಾರ್ವಜನಿಕ ಸುರಕ್ಷತೆಗೆ...

Latest news