AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

8574 POSTS
0 COMMENTS

ಬೆಂಗಳೂರಿನಲ್ಲಿ ಬಸ್‌ಗಳ ನಡುವೆ ಅಪಘಾತ : ಆಸ್ಪತ್ರೆಗೆ ದಾಖಲಾಗಿದ್ದ ಪ್ರಯಾಣಿಕರನ್ನು ಭೇಟಿ ಮಾಡಿದ ಸಚಿವ ಬೈರತಿ ಸುರೇಶ್

ಬೆಂಗಳೂರು: ಕೆ. ಆರ್‌ ಸರ್ಕಲ್‌ನಲ್ಲಿ ಎರಡು ಬಿಎಂಟಿಸಿ ಬಸ್‌ಗಳ ನಡುವೆ ಸರಣಿ ಅಪಘಾತ ಉಂಟಾಗಿ, ಚಾಲಕ ಹಾಗೂ 13 ಮಂದಿ ಪ್ರಯಾಣಿಕರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಾರಿಗೆ ಸಚಿವ ಬೈರತಿ ಸುರೇಶ್ ಗಾಯಾಳುಗಳ...

ವಿದ್ಯುತ್‌ ಖಾಸಗೀಕರಣಕ್ಕೆ ಸಲ್ಲಿಸಿದ್ದ ಪ್ರಸ್ತಾವನೆ ಹಿಂಪಡೆದ ಟಾಟಾ ಕಂಪನಿ

ಬೆಂಗಳೂರು, ಜು.03:  ರಾಜ್ಯದಲ್ಲಿ ವಿದ್ಯುತ್ ಖಾಸಗೀಕರಣಕ್ಕೆ ಪ್ರಸ್ತಾವನೆ ಸಲ್ಲಿಸಿದ್ದ ಟಾಟಾ ಕಂಪನಿ  ಕೆಇಆರ್‌ಸಿ ಆಕ್ಷೇಪಣೆ ವೇಳೆ ಸಂಸ್ಥೆ ಪ್ರಸ್ತಾವನೆ ವಾಪಸ್ ಪಡೆದುಕೊಂಡಿದೆ. ವಿದ್ಯುತ್ ಖಾಸಗೀಕರಣಕ್ಕೆ ರೈತರು, ಎಸ್ಕಾಂ ನೌಕರರು ದೊಡ್ಡ ಮಟ್ಟದಲ್ಲಿ ತೀವ್ರ...

ಆರ್ಯವರ್ಧನ್‌ ಗುರೂಜಿ ವಿರುದ್ಧ ದೂರು ದಾಖಲು

ಬೆಂಗಳೂರು :  ಆರ್ಯವರ್ಧನ್ ಗುರೂಜಿ ಇತ್ತೀಚೆಗೆ ನೀಡಿದ ಸಂದರ್ಶನವೊಂದರಲ್ಲಿ ಲಕ್ಷ್ಮೀ ದೇವಿ ಕುರಿತು ನೀಡಿರುವ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು,  ಆರ್ಯವರ್ಧನ್‌ ವಿರುದ್ಧ ಬೆಂಗಳೂರಿನ ಶಂಕರಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಈ...

ಮುಂದಿನ ವಾರ ದಲಿತರ 19 ಬೇಡಿಕೆಗಳ ಕುರಿತು ಚರ್ಚೆ : ಜಿ. ಪರಮೇಶ್ವರ್

ಬೆಂಗಳೂರು : ಭೂಮಿ, ವಸತಿ, ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿ, ಉದ್ಯೋಗ ಮೀಸಲಾತಿ, ವಿಶೇಷ ಘಟಕ ಯೋಜನೆ ಹಾಗೂ ಏಕಗವಾಕ್ಷಿ ನೀತಿ ಜಾರಿಗೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ವತಿಯಿಂದ...

ಪದವಿ, ಸ್ನಾತಕೋತ್ತರ ಹಂತದಲ್ಲಿ ಭಾಷೆ, ಸಾಹಿತ್ಯ ಅಧ್ಯಯನಕ್ಕೆ ಆದ್ಯತೆಗೆ ಬಿಳಿಮಲೆ ಆಗ್ರಹ

ಬೆಂಗಳೂರು :  ಪದವಿ ಮತ್ತು ಸ್ನಾತಕೋತ್ತರ ಶಿಕ್ಷಣದಲ್ಲಿ ಕನ್ನಡ ಭಾಷಾಧ್ಯಯನಕ್ಕೆ ಕಡ್ಡಾಯವಾಗಿ ಆದ್ಯತೆ ನೀಡಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಸರ್ಕಾರವನ್ನು ಆಗ್ರಹಿಸಿದ್ದಾರೆ. ಈ ಕುರಿತಂತೆ ಉನ್ನತ ಶಿಕ್ಷಣ ಇಲಾಖೆಯ...

ಒಂದು ವರ್ಷ ಜಾಮೀನು ಅರ್ಜಿ ಸಲ್ಲಿಸುವಂತಿಲ್ಲ ನಟ ದರ್ಶನ್!

ನವದೆಹಲಿ : ಜಾಮೀನು ಆದೇಶದಲ್ಲಿ ಮಾರ್ಪಾಡು ಕೋರಿ ನಟ ದರ್ಶನ್‌ ಸಲ್ಲಿಸಿದ್ದ ಅರ್ಜಿ ಸುಪ್ರೀಂಕೋರ್ಟ್‌ ರಿಜಿಸ್ಟರ್‌ರಿಂದ ಅರ್ಜಿ ತಿರಸ್ಕಾರವಾಗಿದೆ. ಒಂದು ವರ್ಷ ಜಾಮೀನು ಅರ್ಜಿ ಸಲ್ಲಿಸದಂತೆ ಸುಪ್ರೀಂಕೋರ್ಟ್‌ ಹೇಳಿತ್ತು, ಆ ಅರ್ಜಿಯನ್ನು ಮಾರ್ಪಾಡು...

ಸಿಎಂ ವಿಜಯ್‌ ವಿರುದ್ಧ ಅವಹೇಳನಕಾರಿ ಹೇಳಿಕೆ : ಡಿಎಂಕೆ ಶಾಸಕಿ ಅನಿತಾ ರಾಧಾಕೃಷ್ಣನ್‌ ಬಂಧನ

ತೂತುಕುಡಿ: ಮುಖ್ಯಮಂತ್ರಿ ಜೋಸೆಫ್ ವಿಜಯ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮಾನನಷ್ಟ ಮೊಕದ್ದಮೆಯಲ್ಲಿ ನಿರೀಕ್ಷಣಾ ಜಾಮೀನು ನಿರಾಕರಿಸಿದ ನಂತರ, ತೂತುಕುಡಿ ಪೊಲೀಸರು ಮಾಜಿ ಸಚಿವೆ ಮತ್ತು ಡಿಎಂಕೆ ದಕ್ಷಿಣ ಜಿಲ್ಲಾ...

ಮುಂಬೈನಲ್ಲಿ ಕಳೆದ 24 ಗಂಟೆಗಳಲ್ಲಿ 100 ಮಿ.ಮೀ ಮಳೆ, ಇಂದು ಕೂಡ ಮಳೆಯಾಗುವ ಮುನ್ಸೂಚನೆ

ಮುಂಬೈ: 24 ಗಂಟೆಗಳಲ್ಲಿ ಮುಂಬೈನ ಹಲವಾರು ಭಾಗಗಳಲ್ಲಿ 100 ಮಿ.ಮೀ.ಗಿಂತ ಹೆಚ್ಚು ಮಳೆಯಾಗಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಇತ್ತೀಚಿನ ಮಾನ್ಸೂನ್ ಅಪ್ಡೇಟ್...

ಸಾರ್ವಜನಿಕರ ದರ್ಶನಕ್ಕೆ ಟೆಹ್ರಾನ್‌ನ ಗ್ರ್ಯಾಂಡ್ ಮೊಸಲ್ಲಾಗೆ ಕರೆತಂದ ಖಮೇನಿ ಮೃತದೇಹ

ಟೆಹ್ರಾನ್: ಮಧ್ಯಪ್ರಾಚ್ಯ ಯುದ್ಧಕ್ಕೆ ಕಾರಣವಾದ ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಮೃತಪಟ್ಟ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ ಅಂತ್ಯಕ್ರಿಯೆಗೆ ಮುಂಚಿತವಾಗಿ ಅವರ ಪಾರ್ಥಿವ ಶರೀರ ಶುಕ್ರವಾರ ಟೆಹ್ರಾನ್‌ನ ಗ್ರ್ಯಾಂಡ್ ಮೊಸಲ್ಲಾಗೆ ಆಗಮಿಸಿದೆ ಎಂದು ರಾಜ್ಯ...

ಹೆಚ್ಚುವರಿ ಇಂಧನ ಶುಲ್ಕ ಕಡಿತಗೊಳಿಸಿದ ಏರ್‌ ಇಂಡಿಯಾ, ದರ ಇಳಿಯುವ ಸಾಧ್ಯತೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಬಿಕ್ಕಟ್ಟು ಉಂಟಾದಾಗಿನಿಂದ ಕಳೆದ ನಾಲ್ಕು ತಿಂಗಳುಗಳಲ್ಲಿ ಹೆಚ್ಚಿನ ಅಂತರರಾಷ್ಟ್ರೀಯ ಮಾರ್ಗಗಳಲ್ಲಿ ವಿಧಿಸಲಾಗುತ್ತಿದ್ದ ವಿಪರೀತ ವಿಮಾನ ದರಗಳಿಂದ ಪ್ರಯಾಣಿಕರಿಗೆ ಈಗ ಸ್ವಲ್ಪ ನಿರಾಳತೆ ಸಿಗಲಿದೆ. ವಿಮಾನ ದರದ ಪ್ರಮುಖ ಭಾಗವಾಗಿರುವ...

Latest news