AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

8999 POSTS
0 COMMENTS

ಬಿಡದಿ ಬಳಿ ₹5 ಕೋಟಿ ಮೌಲ್ಯದ ನಕಲಿ ಔಷಧ ಜಪ್ತಿ; ವಿಶೇಷ ತನಿಖೆಗೆ ಆರೋಗ್ಯ ಸಚಿವರ ಸೂಚನೆ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹೊರವಲಯ ಬಿಡದಿ ಬಳಿ ಔಷಧ ನಿಯಂತ್ರಣ ವಿಭಾಗದ ಅಧಿಕಾರಿಗಳು ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಸುಮಾರು ₹5 ಕೋಟಿ ಮೌಲ್ಯದ ನಕಲಿ ಹಾಗೂ ಕಳಪೆ ಔಷಧಗಳನ್ನು ಜಪ್ತಿ ಮಾಡಲಾಗಿದೆ. ಬಹುರಾಷ್ಟ್ರೀಯ...

ಕೋಲ್ಕತ್ತಾದಲ್ಲಿ ಹೋಟೆಲ್‌ ಗೆ ಬೆಂಕಿ, ಮಗು ಸೇರಿ 9 ಮಂದಿ ದುರ್ಮರಣ

ಕೋಲ್ಕತ್ತಾ: ಇಲ್ಲಿನ ಮಿರ್ಜಾ ಗಾಲಿಬ್ ಬೀದಿಯಲ್ಲಿರುವ ಹೋಟೆಲ್ ಒಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಮಗು ಮತ್ತು ಮಹಿಳೆಯೊಬ್ಬರು ಸೇರಿದಂತೆ ಕನಿಷ್ಠ ಒಂಬತ್ತು ಮಂದಿ ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ.ಪೊಲೀಸ್ ಮೂಲಗಳ ಪ್ರಕಾರ,...

ಕಾವೇರಿ ವನ್ಯಧಾಮದಲ್ಲಿ ಸ್ಫೋಟ: ಕಳ್ಳಬೇಟೆ ತಡೆ ಶಿಬಿರಗಳೇ ಟಾರ್ಗೆಟ್?

ಚಾಮರಾಜನಗರ: ಕಾವೇರಿ ವನ್ಯಧಾಮದಲ್ಲಿ ಅರಣ್ಯ ಸಿಬ್ಬಂದಿಯಿಂದ ಮೂವರು ಬೇಟೆಗಾರರು ಹತ್ಯೆಯಾದ ಪ್ರಕರಣದ ಬೆನ್ನಲ್ಲೇ ಅರಣ್ಯ ಇಲಾಖೆ ವಿರುದ್ಧದ ಆಕ್ರೋಶ ಮುಂದುವರಿದಿರುವ ನಡುವೆಯೇ, ವನ್ಯಧಾಮದ ಕಳ್ಳಬೇಟೆ ತಡೆ ಶಿಬಿರಗಳ ಮೇಲೆ ಸ್ಫೋಟಕ ದಾಳಿ ನಡೆದಿರುವುದು...

ಬೆಂಗಳೂರಿನ ತ್ರಿವಳಿ ಕೊಲೆ ಪ್ರಕರಣ: ಕೆನತ್ ವಿರುದ್ಧ ಸಾಕ್ಷಿಯಾಗಲು ಶ್ವೇತಾ ಸಿದ್ಧ, ‘ಮಾಫಿ ಸಾಕ್ಷಿ’ ಆಗಲು ಕೋರ್ಟ್‌ಗೆ ಅರ್ಜಿ

ಬೆಂಗಳೂರು: ನಗರದ ಕೆ.ಆರ್‌.ಪುರಂ ವ್ಯಾಪ್ತಿಯ ಸೀಗೆಹಳ್ಳಿಯಲ್ಲಿ ನಡೆದ ತ್ರಿವಳಿ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಪ್ರಕರಣದ ಆರೋಪಿ ಶ್ವೇತಾ ಇದೀಗ ತನ್ನ ಗೆಳೆಯ ಹಾಗೂ ಸಹ ಆರೋಪಿ ಜೆ. ಕೆನತ್‌ ವಿರುದ್ಧವೇ...

ದೆಹಲಿಯಲ್ಲಿ ಎಎಪಿ ಮಾಜಿ ಸಚಿವ ಸತ್ಯೇಂದ್ರ ಕುಮಾರ್‌ ಜೈನ್‌ ಬಂಧನ

ನವದೆಹಲಿ: ದೆಹಲಿ ಸರ್ಕಾರದ ಭ್ರಷ್ಟಾಚಾರ ನಿಗ್ರಹ ದಳವು  ಮಂಗಳವಾರ ಮಾಜಿ ಸಚಿವ ಸತ್ಯೇಂದ್ರ ಕುಮಾರ್ ಜೈನ್, ದೆಹಲಿ ಜಲ ಮಂಡಳಿಯ  ಮಾಜಿ ಸಿಇಒ ಉದಿತ್ ಪ್ರಕಾಶ್ ರೈ ಮತ್ತು ಇತರ ನಾಲ್ವರನ್ನು ಬಂಧಿಸಿದೆ. ಒಳಚರಂಡಿ...

ಮಾಜಿ ಸಚಿವ ಬಿ.ಸಿ.ನಾಗೇಶ್‌ ನಿಧನ, ನಾಳೆ ಅಂತ್ಯಕ್ರಿಯೆ

ಬೆಂಗಳೂರು : ಮಾಜಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ (67) ಅವರು ಮಂಗಳವಾರ ಬೆಂಗಳೂರಿನ ತಮ್ಮ ಮಗಳ ಮನೆಯಲ್ಲಿ ನಿಧನರಾಗಿದ್ದಾರೆ. ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಆಗಲಿದ್ದಾರೆ.  ಇಂದು  ರಾಜ್ಯ ಬಿಜೆಪಿ...

ದಕ್ಷಿಣ ಭಾರತದ ರಾಜ್ಯಗಳು ಒಗ್ಗಟ್ಟಾಗಿರಬೇಕು: ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು : ಪ್ರಧಾನಿಗಳು ದೇಶವನ್ನು ಆರ್ಥಿಕ ಶಕ್ತಿಯನ್ನಾಗಿಸಬೇಕು ಅಂದರೆ, ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳು ಒಗ್ಗಟ್ಟಾಗಿದ್ದರೆ ಮಾತ್ರ ಸಾಧ್ಯ. ನಮ್ಮಲ್ಲಿರುವ ಸಾಮಥ್ರ್ಯ ಸಾಭೀತುಪಡಿಸಲು ಸಾಧ್ಯ ಎಂದು ಸಿಎಂ ಡಿ ಕೆ...

ನೆರೆಮನೆಯ ಟಿವಿಯಲ್ಲಿ ರವಿಶಾಸ್ತ್ರಿ ಆರು ಸಿಕ್ಸರ್‌ ಹೊಡೆಯುವುದನ್ನು ನೋಡಿದ್ದೆ: ಸ್ಮೃತಿ ಇರಾನಿ ಸುಳ್ಳು ಬಯಲು

ಹೊಸದಿಲ್ಲಿ ಆ.18 : ಮಾಜಿ ಕೇಂದ್ರ ಸಚಿವೆ ಹಾಗೂ ಬಿಜೆಪಿ ನಾಯಕಿ ಸ್ಮೃತಿ ಇರಾನಿ ಅವರ ಹಳೆಯ ಕ್ರಿಕೆಟ್‌ ನೆನಪೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. 1985ರಲ್ಲಿ ರವಿಶಾಸ್ತ್ರಿ ಒಂದೇ...

ಕೃಷ್ಣ ಬೈರೇಗೌಡರಿಗೆ ಹೊಸ ಖಾತೆ: ಸಂಸದೀಯ ವ್ಯವಹಾರಗಳ ಹೊಣೆ

ಬೆಂಗಳೂರು ಆ.18: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆಯಲ್ಲಿ ಸಣ್ಣ ಬದಲಾವಣೆಯಾಗಿದ್ದು, ಗ್ರೇಟರ್ ಬೆಂಗಳೂರು ಅಭಿವೃದ್ಧಿ ಖಾತೆ ಹೊಂದಿರುವ ಸಚಿವ ಕೃಷ್ಣ ಬೈರೇಗೌಡರಿಗೆ ಹೆಚ್ಚುವರಿಯಾಗಿ ಸಂಸದೀಯ ವ್ಯವಹಾರಗಳ ಖಾತೆ ನೀಡಲಾಗಿದೆ. ರಾಜ್ಯಪಾಲರ ಅಧಿಸೂಚನೆಯ ಪ್ರಕಾರ,...

‘ಸೋನಿಯಾ ಪಾದದ ಧೂಳಿಗೂ ನೀವು ಸಮ ಅಲ್ಲ’: ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಕಿಡಿ

ಬೆಂಗಳೂರು: ‘ವಂದೇ ಮಾತರಂ’ ವಿವಾದದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮಾಡಿರುವ ಟೀಕೆಗೆ ಕರ್ನಾಟಕ ಕಾಂಗ್ರೆಸ್‌ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಸೋನಿಯಾ ಗಾಂಧಿ ಅವರ ದೇಶಭಕ್ತಿಯನ್ನು...

Latest news