ಒಂದನೇ ತರಗತಿ ಪ್ರವೇಶಾತಿಗೆ ಮಕ್ಕಳ ಕನಿಷ್ಠ ವಯೋಮಿತಿಯನ್ನು 6 ವರ್ಷಕ್ಕೆ ನಿಗದಿ ಮಾಡುವಂತೆ ಕೇಂದ್ರದ ಶಿಕ್ಷಣ ಸಚಿವಾಲಯವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿತ್ತು. ಅದರಂತೆಯೇ 2024-25ರ ಸಾಲಿನ ಪ್ರವೇಶಕ್ಕೆ ಕನಿಷ್ಠ...
ನಮ್ಮ ತೆರಿಗೆ ನಮ್ಮ ಹಕ್ಕು ಕೇಳಲು ಅವರಪ್ಪನ ಮನೆ ಆಸ್ತಿನಾ? ಎಂಬ ಅನಂತಕುಮಾರ್ ಹೆಗಡೆ ಹೇಳಿಕೆ ಯತೀಂದ್ರ ಮಾತಿನ ತಿರುಗೇಟು ನೀಡಿದರು.
ಗದಗ ನಗರದ ರಾಕೇಶ್ ಸಿದ್ದರಾಮಯ್ಯ ಟ್ರಸ್ಟ್ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,...
ಬೆಂಗಳೂರು : "ರಾಜ್ಯಸಭೆ ಚುನಾವಣೆ ಮತದಾನದ ವೇಳೆಗೆ ಬರುತ್ತೇನೆ ಎಂದು ಹೇಳಿದ್ದ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರನ್ನು ವಿಧಿ ನಮ್ಮಿಂದ ದೂರ ಮಾಡಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಮಣಿಪಾಲ ಆಸ್ಪತ್ರೆಗೆ...
ಯಾದಗಿರಿ ಜಿಲ್ಲೆ ಸುರಪುರ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಸುರಪುರ ಕಾಂಗ್ರೆಸ್ ಶಾಸಕರಾಗಿದ್ದ ರಾಜಾ ವೆಂಕಟಪ್ಪ ನಾಯಕ ಅವರಿಗೆ 67 ವರ್ಷ ವಯಸ್ಸಾಗಿತ್ತು. ಹೃದಯಘಾತವಾದ ಹಿನ್ನೆಲೆಯಲ್ಲಿ ಅವರನ್ನು...
ಸಾಮರಸ್ಯ, ಉದ್ಯೋಗ, ಘನತೆಯ ಬದುಕಿಗಾಗಿ ಎಂಬ ಘೋಷಣೆಯೊಂದಿಗೆ ಇಂದಿನಿಂದ ಮೂರು ದಿನಗಳ ಕಾಲ (ಫೆಬ್ರವರಿ 25, 26, 27) ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಉಳ್ಳಾಲದ ಕಲ್ಲಾಪು ಬಳಿ ಇರುವ ಯುನಿಟಿ ಸಭಾಂಗಣದಲ್ಲಿ...
ನಾವು ಸಂವಿಧಾನವನ್ನು ರಕ್ಷಿಸಿದರೆ ಸಂವಿಧಾನ ನಮ್ಮನ್ನು ರಕ್ಷಿಸುವುದು ಎಂದು ಗ್ರಾಮೀಣಾಭೀವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಭಾರತದ ಸಂವಿಧಾನ ಜಾರಿಯಾದ 75ನೇ ವರ್ಷಾಚರಣೆಯ ಅಂಗವಾಗಿ ಬೆಂಗಳೂರಿನ...
ದೇಶದಲ್ಲಿ ಈವರೆಗೆ ಇದ್ದ ಹಳೇ ವಸಾಹತುಶಾಹಿ ಯುಗದ ಶಾಸನಗಳನ್ನು ಬದಲಿಸುವ ಮೂರು ಹೊಸ ಕ್ರಿಮಿನಲ್ ಕಾನೂನುಗಳು (Criminal laws) ಜುಲೈ 1 ರಿಂದ ಜಾರಿಗೆ ಬರಲಿವೆ ಎಂದು ಸರ್ಕಾರ ಶನಿವಾರ ಘೋಷಿಸಿದೆ.
ಭಾರತೀಯ ನ್ಯಾಯ...
ಐಪಿಎಲ್ ಆರಂಭಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇರುವ ಕಾರಣ ಪಂದ್ಯಾವಳಿಯ ಪ್ರಯೋಜಕತ್ವದ ಜವಬ್ದಾರಿ ಹೊತ್ತಿರುವ ಸ್ಟಾರ್ ಸ್ಫೋಟ್ಸ್ ಭಿನ್ನ ವಿಭಿನ್ನವಾದ ಪ್ರೋಮೋಗಳ ಮೂಲಕ ಜನರನ್ನು ಆಕರ್ಷಿಲು ಮುಂದಾಗಿದೆ. ಇದೆ ವೇಳೆ ಪ್ರೋಮೋ...
ಬೆಂಗಳೂರು: ಕಳೆದ ಹತ್ತು ವರ್ಷಗಳಿಂದ ಅಧಿಕಾರದಲ್ಲಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಸಂವಿಧಾನ, ಪ್ರಜಾಪ್ರಭುತ್ವ ವಿರೋಧಿಯಾಗಿದೆ. ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಯಾವ ಮಟ್ಟಕ್ಕಾದರೂ ಹೋಗುವ ನೀತಿಗೆಟ್ಟ ಸರ್ಕಾರವಾಗಿದೆ. ಈ ಸರ್ಕಾರ ಪ್ರಜಾಪ್ರಭುತ್ವಕ್ಕೆ ಅವಮಾನ...
ಲೋಕಸಭಾ ಚುನಾವಣೆಯಲ್ಲಿ ಎಎಪಿ -ಕಾಂಗ್ರೆಸ್ ನಡುವೆ ಮೈತ್ರಿ ಘೋಷಣೆಯಾಗಿದೆ. ಶನಿವಾರ ದೆಹಲಿಯಲ್ಲಿ ಔಪಚಾರಿಕವಾಗಿ ಲೋಕಸಭಾ ಸೀಟು ಹಂಚಿಕೆ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಇಂಡಿಯಾ ಮೈತ್ರಿಕೂಟದ ಭಾಗವಾಗಿರು ಎಎಪಿ ಈಗ ಅಧಿಕೃತವಾಗಿ ಕಾಂಗ್ರೆಸ್ ಜೊತೆ ಮೈತ್ರಿ...