AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

8572 POSTS
0 COMMENTS

ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಕೋಲಾರದಲ್ಲಿ ಬಂಧನ

ಕೋಲಾರ : 18 ವರ್ಷಗಳಿಂದ ವರ್ಷಗಳಿಂದ  ನ್ಯಾಯಾಲಯಕ್ಕೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಇಲ್ಲಿನ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು   ಮುನೇಶ್ವರ ನಗರದ ಮುರಳಿ ಪ್ರಸಾದ್ (44 )  ಎನ್ನಲಾಗಿದ್ದು ಈತನ...

ಬೆಂಗಳೂರಿನಲ್ಲಿ ಫೂಟ್‌ಪಾತ್‌ ತೆರವು ಕಾರ್ಯಾಚರಣೆ

ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ "ಸುರಕ್ಷ ಪಾದಚಾರಿ ಮಾರ್ಗ ಅಭಿಯಾನ" ದಡಿ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆಯು ಇಂದಿನಿಂದ ಆರಂಭವಾಗಿದೆ. ನಗರ ಪಾಲಿಕೆವಾರು ಪ್ರಮುಖ...

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡೀಪುರ–ನಾಗರಹೊಳೆ ಸಫಾರಿ ಆರಂಭಿಸಲು ಸಿಎಂ ಸೂಚನೆ

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ರಾಷ್ಟ್ರೀಯ ಉದ್ಯಾನಗಳಲ್ಲಿನ ಸಫಾರಿ ಮತ್ತು ಪರಿಸರ ಪ್ರವಾಸೋದ್ಯಮ ಚಟುವಟಿಕೆಗಳನ್ನು ಪುನರಾರಂಭಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಹಾಗೆಯೇ ಮೇಕೆದಾಟು...

ಬಿಇಎಲ್‌ ವೃತ್ತದಲ್ಲಿ ಅಳವಡಿಸಿದ್ದ ಹಿಂದಿ ನಾಮಫಲಕ ತೆರವುಗೊಳಿಸಿದ ಕರವೇ ಕಾರ್ಯಕರ್ತರು

ಬೆಂಗಳೂರು : ಜಾಲಹಳ್ಳಿಯ ಬಿಇಎಲ್‌ ವೃತ್ತದಲ್ಲಿ ಅನಧಿಕೃತವಾಗಿ, ಅನೈತಿಕವಾಗಿ ಅಳವಡಿಸಲಾಗಿದ್ದ ಹಿಂದಿ ನಾಮಫಲಕವನ್ನು ಇಂದು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ತೆರವುಗೊಳಿಸಿದ್ದಾರೆ.ಕರ್ನಾಟಕದ ನೆಲದಲ್ಲಿ ಹಿಂದಿ ಹೇರಿಕೆಯನ್ನು ನಾವು ಯಾವತ್ತಿಗೂ ಸಹಿಸುವುದಿಲ್ಲ. ಹಿಂದಿಯನ್ನು ಯಾವುದೋ...

ವರ್ಷಕ್ಕೆ 90 ಸಾವಿರ ಬೀದಿ ನಾಯಿಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ ನಡೆಸಲು ಸಚಿವ ಕೃಷ್ಣ ಬೈರೇಗೌಡ ನಿರ್ದೇಶನ

ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮುಂದಿನ ಮೂರು ವರ್ಷಗಳಲ್ಲಿ ಶೇ.100 ಎಬಿಸಿ(Animal Birth Control) ಕಾರ್ಯ ಪೂರ್ಣಗೊಳಿಸಲು ಸಮಗ್ರ ಕಾರ್ಯಸೂಚಿ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು...

ಹಿರಿಯ ಚಿತ್ರ ಕಲಾವಿದ ಕೆ.ಟಿ.ಶಿವಪ್ರಸಾದ್‌ ಇನ್ನಿಲ್ಲ

ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಚಿತ್ರ ಕಲಾವಿದ ಹಾಗೂ ಪೂರ್ಣಚಂದ್ರ ತೇಜಸ್ವಿ ಅವರ ಆಪ್ತರಾಗಿದ್ದ ಕೆ.ಟಿ.ಶಿವಪ್ರಸಾದ್‌ (78) ಇಂದು ನಿಧನರಾಗಿದ್ದಾರೆ.ಪರಿಸರದ ಬಗ್ಗೆ ರೈತ ಹಾಗೂ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡಿದ್ದ ಕೆ. ಟಿ....

ಎನ್ಯುಮರೇಶನ್ ಫಾರಂ (ಗಣತಿ ನಮೂನೆ) ಭರ್ತಿ ಮೂಲಕ ಎಸ್ಐಆರ್ ಪ್ರಕ್ರಿಯೆಗೆ ಸಿಎಂ ಡಿ.ಕೆ ಶಿವಕುಮಾರ್ ಚಾಲನೆ

ಬೆಂಗಳೂರು : ತಮ್ಮ ಎನ್ಯುಮರೇಶನ್ ಫಾರಂ (ಗಣತಿ ನಮೂನೆ) ಭರ್ತಿ ಮಾಡುವ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಅವರು ರಾಜ್ಯದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಗೆ ಚಾಲನೆ ನೀಡಿದರು. ಸದಾಶಿವನಗರ...

ಯೂರೋಪ್‌ನಲ್ಲಿ ಬಿಸಿಲಿನ ಶಾಖಕ್ಕೆ ಜನರು ಕಂಗಾಲು

ಯುರೋಪ್‌ : ಯುರೋಪ್ ನಲ್ಲಿ ಅತ್ಯಂತ ಉಷ್ಣಾಂಶ ದಾಖಲಾಗಿದ್ದು, ಆಸ್ಪತ್ರೆಗೆ ದಾಖಲಾಗುವವರು ಹಾಗೂ ಸಾವುಗಳ ಸಂಖ್ಯೆ ಏರಿಕೆಯಾಗುತ್ತಿದೆ.  ಜರ್ಮನಿ, ಪೋಲೆಂಡ್ ಮತ್ತು ಜೆಕ್ ಗಣರಾಜ್ಯ ಸೇರಿದಂತೆ ಖಂಡದಾದ್ಯಂತ ತಾಪಮಾನದ ದಾಖಲೆಗಳು ...

ಯೂಟ್ಯೂಬ್‌ ನೋಡಿಕೊಂಡು ಮನೆಯಲ್ಲೇ ಹೆರಿಗೆ ಮಾಡಿಸಿಕೊಂಡ ಮಹಿಳೆ ರಕ್ತಸ್ರಾವದಿಂದ ಸಾವು

ತಮಿಳುನಾಡು: ತಮಿಳುನಾಡಿನ ತಿರುಪ್ಪೂರು ಜಿಲ್ಲೆಯಲ್ಲಿ 32 ವರ್ಷದ ಮಹಿಳೆಯೊಬ್ಬರು ತಮ್ಮ ಎರಡನೇ ಮಗುವಿಗೆ  ಮನೆಯಲ್ಲಿಯೇ ಹೆರಿಗೆ ಮಾಡಿಕೊಂಡ ನಂತರ ಅತಿಯಾದ ರಕ್ತದ ನಷ್ಟದಿಂದ ಸಾವನ್ನಪ್ಪಿದ್ದಾರೆ.  ಆಸ್ಪತ್ರೆಯ  ವೈದ್ಯಕೀಯ ಆರೈಕೆಯ ಬದಲು "ನೈಸರ್ಗಿಕ ಹೆರಿಗೆ" ಖಚಿತಪಡಿಸಿಕೊಳ್ಳಲು...

ಎಸ್‌ಐಆರ್ ವಿಚಾರವಾಗಿ ಚುನಾವಣಾ ಆಯೋಗದ ಸ್ಪಷ್ಟನೆ ಕೇಳಿದ ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು : ಕರ್ನಾಟಕ ಸಚಿವ ಸಂಪುಟವು, ಪಾರದರ್ಶಕ, ಪುರಾವೆ ಆಧಾರಿತ ಮತದಾರರ ಪಟ್ಟಿ ಪರಿಷ್ಕರಣೆಯನ್ನು ಬೆಂಬಲಿಸುತ್ತದೆ. ಆದರೆ ಪ್ರಸ್ತುತ SIR ಚೌಕಟ್ಟಿನಲ್ಲಿ ಅಪಾರದರ್ಶಕತೆ, ಅನಿಯಂತ್ರಿತತೆ ಮತ್ತು ಸಂಭಾವ್ಯ ಮತದಾನದ ಅಭಾವದ...

Latest news