ಮಂಗಳೂರು, ಸೆ.20 : ಕನ್ನಡ ಸಾಹಿತ್ಯ ಚಳುವಳಿಗಾರರ ಕುಟುಂಬದಲ್ಲಿ ಹುಟ್ಟಿ ಎಳವೆಯಿಂದಲೇ ಸಾಹಿತ್ಯ ವಲಯದ ನಿಕಟ ಸಂಪರ್ಕ ಹೊಂದಿದ್ದ ನಾನು ಕನ್ನಡ ,ಮಾಧ್ಯಮದಲ್ಲಿ ಎಸ್ ಎಸ್ ಎಲ್ ಸಿಯ ವರೆಗೆ ಓದಿ ಬಳಿಕ...
ಗದಗ : ರಾಜ್ಯದಲ್ಲಿ ನಡೆಸಲುದ್ದೇಶಿಸಿರುವ ಸಮೀಕ್ಷೆ ಕೇವಲ ಜಾತಿಸಮೀಕ್ಷೆಯಾಗಿರದೇ, ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಾಗಿದೆ. ಜನರ ಜಾತಿಯ ವಿವರ ಪಡೆಯುವ ಜೊತೆಗೆ ಅವರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿಗಳ ವಿವರ...
ಗದಗ : ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗದಗದಲ್ಲಿ ಉದ್ಘಾಟಿಸಿದ "ಪ್ರಭುವಿನೆಡೆಗೆ ಪ್ರಭುತ್ವ" ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಈ ಕಾರ್ಯಕ್ರಮ ಹೇಗೆ ಕಾರ್ಯ ನಿರ್ವಹಿಸಲಿದೆ ಎಂದರೆ:
ದಿ: 15-08-2025 ರ ಸ್ವಾತಂತ್ರೋತ್ಸವ ದಿನದಂದು ಜಿಲ್ಲೆಯ ಆಡಳಿತ...
ನವದೆಹಲಿ: ಅಮೆರಿಕಕ್ಕೆ ವಲಸೆ ಬರುವವರನ್ನು ನಿಯಂತ್ರಿಸುವ ಉದ್ದೇಶದಿಂದ ಭಾರತೀಯರು ಸೇರಿದಂತೆ ವಿದೇಶಿಯರು ಬಳಸುವ ಎಚ್–1ಬಿ ವೀಸಾ ಮೇಲೆ ವಾರ್ಷಿಕ 1 ಲಕ್ಷ ಅಮೆರಿಕನ್ ಡಾಲರ್ ಶುಲ್ಕ ವಿಧಿಸುವ ಪ್ರಸ್ತಾವನೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಮ್ಮತಿ...
ಬೀದರ್: ವೀರಶೈವ ಲಿಂಗಾಯತ ಎನ್ನುವ ಪದ ಕುರಿತು ವಚನ ಸಾಹಿತ್ಯದಲ್ಲಿ ಎಲ್ಲಿಯೂ ಉಲ್ಲೇಖ ಇಲ್ಲ. ವೀರಶೈವ ಲಿಂಗಾಯತ ಎನ್ನುವ ಪದವೇ ಅವೈಜ್ಞಾನಿಕ, ವೀರಶೈವ ಎನ್ನುವುದು ಲಿಂಗಾಯತ ಧರ್ಮದ ಒಂದು ಒಳ ಪಂಗಡ ಎಂದು...
ನವದೆಹಲಿ: ಕರ್ನಾಟಕ ಸರ್ಕಾರದ ಆಗ್ರಹಕ್ಕೆ ಮಣಿದಿರುವ ಕೇಂದ್ರ ಸರ್ಕಾರ ಬೆಂಬಲ ಬೆಲೆಯಲ್ಲಿ ಐದು ಧಾನ್ಯಗಳ ಖರೀದಿಗೆ ಅನುಮತಿ ನೀಡಿದೆ. 2025-26ನೇ ಸಾಲಿನ ಮುಂಗಾರಿನಲ್ಲಿ ಬೆಳೆದ ಹೆಸರು ಕಾಳು, ಉದ್ದಿನ ಕಾಳು, ನೆಲಗಡಲೆ(ಶೇಂಗಾ), ಸೋಯಾಬಿನ್...
ಬೆಂಗಳೂರು: ನಗರದ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ನವೆಂಬರ್ 7 ರಿಂದ 9ರ ವರೆಗೆ ಕ್ರಿಕೆಟ್, ಪ್ರಾಚೀನ ಸಮರ ಕಲೆಗಳು, ಪಾರಂಪರಿಕ ಆಟೋಟಗಳು, ನೃತ್ಯ, ಸಂಗೀತ, ಸಂಸ್ಕೃತಿಕ ಸ್ಪರ್ಧೆಗಳನ್ನೊಳಗೊಂಡ ಹಲವು ವೈಶಿಷ್ಟ್ಯಗಳನ್ನು ಒಂದೇ ವೇದಿಕೆಯಡಿ...
ವಾಷಿಂಗ್ಟನ್:ಅಮೆರಿಕಕ್ಕೆ ವಲಸೆ ಬರುವವರನ್ನು ನಿಯಂತ್ರಿಸುವ ಉದ್ದೇಶದಿಂದ ಅಮೆರಿಕದಲ್ಲಿ ನೆಲಸಲು ಮತ್ತು ಉದ್ಯೋಗಕ್ಕೆ ಬರುವ ಭಾರತೀಯರು ಸೇರಿದಂತೆ ವಿದೇಶಿಯರು ಬಳಸುವ ಎಚ್–1ಬಿ ವೀಸಾ ಮೇಲೆ ವಾರ್ಷಿಕ 1 ಲಕ್ಷ ಅಮೆರಿಕನ್ ಡಾಲರ್ ಶುಲ್ಕ ವಿಧಿಸುವ...
ಗದಗ: ಕರಾವಳಿ ಮತ್ತು ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆಯಾದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಹಿಂದುಳಿದ ಜಾತಿಯವರ ಮಕ್ಕಳೇ ಧರ್ಮದ ಹೆಸರಿನಲ್ಲಿ ಇನ್ನೂ ಎಷ್ಟು...
ಬೆಂಗಳೂರು: ಬಾನು ಮುಷ್ತಾಕ್ ಅವರು ನಾಡಹಬ್ಬ ದಸರಾ ಉದ್ಘಾಟಿಸುವುದನ್ನು ವಿರೋಧಿಸಿ ಹಾಕಿದ್ದ ಅರ್ಜಿಯು ವಿಚಾರಣೆಗೂ ಅರ್ಹವಲ್ಲದ್ದು ಎಂದು ವಜಾಗೊಳಿಸಿ ದೇಶದ ಸಮಗ್ರತೆಯ ಆಶಯವನ್ನು ಎತ್ತಿ ಹಿಡಿದಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್...