ಬೆಳಗಾವಿ: ಗಡಿನಾಡ ಜಿಲ್ಲೆ ಬೆಳಗಾವಿಯಲ್ಲಿ ವೈಭವೋಪೇತವಾಗಿ ಆಚರಿಸುವ ಕರ್ನಾಟಕ ರಾಜ್ಯೋತ್ಸವಕ್ಕೆ ಪ್ರತಿ ವರ್ಷ ರೂ.2 ಕೋಟಿ ಅನುದಾನ ನೀಡಬೇಕು ಎಂದು ಇಲ್ಲಿನ ಕನ್ನಡ ಪರ ಹೋರಾಟಗಾರರು ಒತ್ತಾಯಿಸಿದ್ದಾರೆ. ಹಾಗೆಯೇ ಕನ್ನಡ ವಿರೋಧಿ ಚಟುವಟಿಕೆಗಳನ್ನು...
ಮುಂಬೈ: ಶಾಸಕರ ನಿವಾಸದಲ್ಲಿ ಊಟ ಸರಿ ಇಲ್ಲ ಎಂದು ಕ್ಯಾಂಟೀನ್ ಗುತ್ತಿಗೆದಾರನಿಗೆ ಹೊಡೆದಿದ್ದ ಶಿವಸೇನೆ ಶಾಸಕ ಸಂಜಯ್ ಗಾಯಕ್ವಾಡ್ ಇಂದು ದಕ್ಷಿಣ ಭಾರತೀಯರು ಕೇವಲ ಡ್ಯಾನ್ಸ್ ಬಾರ್ ಮತ್ತು ಲೇಡೀಸ್ ಬಾರ್‌ಗಳನ್ನು ನಡೆಸಲು ಮಾತ್ರ...
ಕೋಲಾರ: ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಮುಂದುವರಿಯುತ್ತಾರೆ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.
ಇಂದು ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಒಬಿಸಿ ಸಲಹಾ ಮಂಡಳಿಯಲ್ಲಿ ಹಲವು...
ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಗುಪ್ತವಾಗಿ ಮಹಿಳೆಯರ ವಿಡಿಯೋ ಚಿತ್ರೀಕರಣ ಮಾಡುವುದು ಹಾಗೂ ಅವರಿಗೆ ಕಿರುಕುಳ ನೀಡುವುದು, ವಿಡಿಯೋಗಳನ್ನು ಜಾಲತಾಣಗಳಲ್ಲಿ ಶೇರ್ ಮಾಡಿ ಅವರ ಮಾನಹಾನಿ ಮಾಡುವುದು ಮಹಿಳೆಯರ ಗೌರವಕ್ಕೆ ಧಕ್ಕೆಯುಂಟು ಮಾಡುತ್ತದೆ. ಇದು...
ನವದೆಹಲಿ: ವರ್ಷಾಂತ್ಯದಲ್ಲಿ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಮಾಡುವ ಕೇಂದ್ರ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಹಲವಾರು ಅರ್ಜಿಗಳನ್ನು ಕುರಿತು ಸುಪ್ರೀಂ ಕೋರ್ಟ್ ಇಂದು ವಿಚಾರಣೆ ಆರಂಭಿಸಿದೆ.
ವಿಚಾರಣೆ ಸಂದರ್ಭದಲ್ಲಿ...
ನವದೆಹಲಿ: ಐದು ವರ್ಷವೂ ನಾನೇ ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿ ಮುಂದುವರೆಯುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ನವದೆಹಲಿಯಲ್ಲಿ ಮತ್ತೆ ಪುನರುಚ್ಚರಿಸಿದ್ದಾರೆ.
ಇಲ್ಲಿ ಮಾತನಾಡಿದ ಅವರು 5 ವರ್ಷಗಳ ಕಾಲ ನಾನೇ ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿ ಇರುತ್ತೇನೆ. ಈ...
ಹೈದರಾಬಾದ್: ಆನ್ ಲೈನ್ ಬೆಟ್ಟಿಂಗ್ ಆ್ಯಪ್ ಗಳ ರಾಯಭಾರಿಗಳಾಗಿ ಹಾಗೂ ಬೆಟ್ಟಿಂಗ್ ಆ್ಯಪ್ ಗಳ ಮೂಲಕ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಪ್ರಕಾಶ್ ರೈ, ತೆಲುಗು ನಟರಾದ ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ...
ಥಾಣೆ: ಮುಟ್ಟಾಗಿದ್ದಾರೆಯೇ ಇಲ್ಲವೇ ಎಂದು ಪರೀಕ್ಷಿಸಲು ವಿದ್ಯಾರ್ಥಿನಿಯರನ್ನು ಬೆತ್ತಲೆಗೊಳಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಾಲೆಯ ಪ್ರಿನ್ಸಿಪಾಲ್ ಮತ್ತು ಸಹಾಯಕಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣ ಮಹಾರಾಷ್ಟ್ರದ ಥಾಣೆ ಗ್ರಾಮೀಣ ಪೊಲೀಸ್ ಥಾಣಾ ವ್ಯಾಪ್ತಿಯಲ್ಲಿ ಜರುಗಿದೆ....
ನವದೆಹಲಿ: ವಿಧಾನ ಪರಿಷತ್ ನ ನಾಲ್ಕು ಸ್ಥಾನಗಳಿಗೆ ನಾಮನಿರ್ದೇಶನ ಹಾಗೂ ನಿಗಮ ಮಂಡಳಿಗಳಿಗೆಅಧ್ಯಕ್ಷರು, ಸದಸ್ಯರ ನೇಮಕ ಕುರಿತು ಇಂದು ದೆಹಲಿಯಲ್ಲಿ ವರಿಷ್ಠರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚರ್ಚೆ ನಡೆಸಲಿದ್ದಾರೆ....
ಧಾರವಾಡ: ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಕನ್ನಡ ವಿಷಯದಲ್ಲಿ ಅನುತ್ತೀರ್ಣರಾಗಿರುವುದಕ್ಕೆ ಕಾರಣಗಳನ್ನು ಪತ್ತೆ ಹಚ್ಚಲು ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಜುಲೈ 23ರಂದು ಸಭೆ ನಡೆಸಿ, ಉಪಸಮಿತಿ ರಚಿಸಲಿದೆ ಎಂದು ಪ್ರಾಧಿಕಾರದ ಅಧ್ಯಕ್ಷ...