ಬೆಂಗಳೂರು: ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿರುವುದು ಬೆಳಕಿಗೆ ಬಂದಿದೆ. ಮಾರುಕಟ್ಟೆ ದರಕ್ಕಿಂತ ದುಬಾರಿ ದರಕ್ಕೆ ಖರೀದಿ ಮತ್ತು ಬಾಡಿಗೆ ನೀಡಿರುವುದು ಪತ್ತೆಯಾಗಿದೆ.
ಕರ್ನಾಟಕ ಸಾರ್ವಜನಿಕ...
ಚಿಕ್ಕಬಳ್ಳಾಪುರ: ಜಿಲ್ಲೆಯ ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರಿಗೆ ಜಾರಿ ನಿರ್ದೇಶನಾಲಯದ (ಇಡಿ) ಇಂದು ಬೆಳ್ಳಂಬೆಳಗ್ಗೆ ಶಾಕ್ ನೀಡಿದೆ. ಶಾಸಕರ ಬೆಂಗಳೂರು ನಿವಾಸ, ಕಚೇರಿ ಸೇರಿದಂತೆ ಅವರಿಗೆ ಸೇರಿದ ಐದು ಸ್ಥಳಗಳ ಮೇಲೆ...
ನವದೆಹಲಿ: ಮೈಸೂರು ದಸರಾ ಉತ್ಸವದಲ್ಲಿ ವೈಮಾನಿಕ ಪ್ರದರ್ಶನ ಹಾಗೂ ಬೆಂಗಳೂರಿನಲ್ಲಿ ಡಿಫೆನ್ಸ್ ಕಾರಿಡಾರ್ ಸೇರಿದಂತೆ ಅಭಿವೃದ್ಧಿ ಕಾಮಗಾರಿಗಳಿಗೆ ರಕ್ಷಣಾ ಇಲಾಖೆಯ ಜಾಗ ನೀಡುವ ಸರ್ಕಾರದ ಮನವಿಗಳಿಗೆ ಕೇಂದ್ರ ರಕ್ಷಣಾ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿರುವುದಾಗಿ...
ಪಟ್ನಾ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಎನ್ ಡಿಎ ಪರವಾಗಿ ಅಕ್ರಮಗಳನ್ನು ನಡೆಸಲಾಗಿದ್ದು, ಬಿಹಾರದಲ್ಲೂ ಅದನ್ನೇ ಪುನರಾವರ್ತಿಸಲು ಅವಕಾಶ ನೀಡುವುದಿಲ್ಲ ಎಂದು ಕಾಂಗ್ರೆಸ್ ಮುಖಂಡ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ...
ಚಾಮರಾಜನಗರ: ರಾಜ್ಯಾದ್ಯಂತ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು ಆತಂಕ ಮೂಡಿಸಿದೆ. ಚಾಮರಾಜನಗರ ಜಿಲ್ಲೆಯಲ್ಲಿ ಪಾಠ ಕೇಳುತ್ತಿದ್ದಾಗಲೇ ಕುಸಿದುಬಿದ್ದು 4ನೇ ತರಗತಿ ವಿದ್ಯಾರ್ಥಿ ಮೃತಪಟ್ಟಿದ್ದಾನೆ.
ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಕುರುಬಗೇರಿ ಸರ್ಕಾರಿ ಹಿರಿಯ...
ಬೆಂಗಳೂರು: ಸಂಸ್ಕೃತಿ,ಮಾತೆ ಎನ್ನುತ್ತಾ ಮಹಿಳೆಯರ ರಕ್ಷಣೆಯ ನಕಲಿ ಗುತ್ತಿಗೆ ಪಡೆದಿದ್ದ ಬಿಜೆಪಿಯಿಂದ, ಇತ್ತೀಚಿಗೆ ಸಬ್ ಕಾಂಟ್ರ್ಯಕ್ಟ್ ಪಡೆದಿರುವಂತೆ ವರ್ತಿಸುತ್ತಿರುವ ಈ ಛಲವೇ ಇಲ್ಲದ ಚಲವಾದಿ ನಾರಾಯಣಸ್ವಾಮಿ ಪುಂಖಾನುಪುಂಖವಾಗಿ ಮಹಿಳೆಯರ ಬಗ್ಗೆ ಮಾತಾಡುವ ಕನಿಷ್ಟ...
ನವದೆಹಲಿ: ಮಹದಾಯಿ ನದಿಗೆ ಅಡ್ಡಲಾಗಿ ಕಳಸಾ ಬಂಡೂರಿ ಅಣೆಕಟ್ಟು ನಿರ್ಮಿಸಲು ರಾಜ್ಯಸರ್ಕಾರ ಕೆಲಸ ಆರಂಭಿಸಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ದೆಹಲಿಯಲ್ಲಿ ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವ ಭೂಪೇಂದ್ರ ಯಾದವ್, ಜಲಶಕ್ತಿ ಸಚಿವ...
ಹೈದರಾಬಾದ್: ಕಲಬೆರಕೆ ಸೇಂದಿ ಸೇವಿಸಿ 13 ಮಂದಿ ತೀವ್ರ ಅಸ್ವಸ್ಥರಾಗಿರುವ ಘಟನೆ ತೆಲಂಗಾಣದ ಕುಕಟ್ ಪಲ್ಲಿ ಎಂಬಲ್ಲಿ ವರದಿಯಾಗಿದೆ. ತೀವ್ರವಾಗಿ ಅಸ್ವಸ್ಥಗೊಂಡಿರುವ ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಕುಕಟ್...
ಕೋಲಾರ: ರಾಜ್ಯವೂ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ನಡೆಸಿದ ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಬಂಧಿಸಿರುವ ಬೆನ್ನಲ್ಲೇ ಇವರಿಗೆ ಸಿಮ್ ನೀಡಿದ್ದ...
ಬೆಂಗಳೂರು: ಕೇಂದ್ರ ಬಿಜೆಪಿ ಸರ್ಕಾರದ ಕಾರ್ಮಿಕ ನೀತಿಗಳನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳು ಇಂದು ಕರೆ ನೀಡಿರುವ ಭಾರತ್ ಬಂದ್ ಗೆ ದೇಶಾದ್ಯಂತ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ವಿವಿಧ ಕ್ಷೇತ್ರಗಳಲ್ಲಿ ಸುಮಾರು 25...