ಚಿತ್ರದುರ್ಗ: ಮಾಜಿ ಮುಖ್ಯಮಂತ್ರಿ ದಿ. ಎಸ್.ನಿಜಲಿಂಗಪ್ಪ ಅವರ ಚಿತ್ರದುರ್ಗದಲ್ಲಿರುವ ಮನೆಯನ್ನು ನವೀಕರಣಗೊಳಿಸಿ, ವಸ್ತು ಸಂಗ್ರಹಾಲಯವನ್ನಾಗಿ ರೂಪಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ಎಸ್.ತಂಗಡಗಿ ಅವರು...
ದಾವಣಗೆರೆ: ಬಿಜೆಪಿ ಮುಖಂಡ ಬಿ.ಎಸ್.ಯಡಿಯೂರಪ್ಪ ಅವರು ಪಕ್ಷ ತೊರೆದು ಹೋಗಿದ್ದರು. ಪಕ್ಷ ಸೇರ್ಪಡೆಗೆ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ಮನೆ ಬಾಗಿಲು ಬಡಿದಿದ್ದರು. ಆದರೂ ಅವರು ಮತ್ತೆ ಪಕ್ಷಕ್ಕೆ ಏಕೆ ಮರಳಿದರೋ ಗೊತ್ತಿಲ್ಲ...
ಪುತ್ತೂರು: ಬಸ್ ಚಾಲನೆ ಮಾಡುತ್ತಿದ್ದಾಗ ದೇಹದಲ್ಲಿ ಸಕ್ಕರೆ ಅಂಶ ಕಡಿಮೆಯಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ ಆರ್ ಟಿಸಿ) ಬಸ್ ಚಾಲಕ ಅಸ್ವಸ್ಥಗೊಂಡು ಸ್ಟಿಯರಿಂಗ್ ಮೇಲೆ ಬಿದ್ದರೂ ತಕ್ಷಣ ಬಸ್...
ನವದೆಹಲಿ: 2025-26ರ ಮೊದಲ ತ್ರೈಮಾಸಿಕದಲ್ಲಿ ರೂ.20.68 ಲಕ್ಷ ಕೋಟಿ ಟೋಲ್ ಸಂಗ್ರಹಿಸಲಾಗಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಿಳಿಸಿದೆ. ಎಲೆಕ್ಟ್ರಾನಿಕ್ ಟೋಲ್ ಸಂಗ್ರಹದ ಅಡಿಯಲ್ಲಿ (ಇಟಿಸಿ) ಫಾಸ್ಟ್ ಟ್ಯಾಗ್ ಮೂಲಕ ರಾಜ್ಯ ಮತ್ತು...
ಬೆಂಗಳೂರು: ಡಿಜಿಟಲ್ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ದೃಷ್ಟಿಯಿಂದ, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್ ಸಿಎಲ್) ಓಪನ್ ನೆಟ್ ವರ್ಕ್ ಫಾರ್ ಡಿಜಿಟಲ್ ಕಾಮರ್ಸ್ (ಓಎನ್ ಡಿಸಿ) ಮೂಲಕ ಕ್ಯೂಆರ್ ಟಿಕೆಟ್...
ಪಟ್ನಾ: ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇ. 35ರಷ್ಟು ಮೀಸಲಾತಿಯನ್ನು ಬಿಹಾರದ ಖಾಯಂ ನಿವಾಸಿಗಳಿಗೆ ಮಾತ್ರ ಅನ್ವಯಿಸಲು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ. ವಿಧಾನಸಭೆಗೆ ಈ ವರ್ಷಾಂತ್ಯದಲ್ಲಿ ಚುನಾವಣೆ...
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ನೀತಿಯಿಂದಾಗಿ ಕರ್ನಾಟಕ ಮತ್ತು ದೇಶದ ತೊಗರಿ ಬೇಳೆ ಬೆಳೆಗಾರರು ನಷ್ಟ ಅನುಭವಿಸುವಂತಾಗಿದೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ವಾಗ್ದಾಳಿ ನಡೆಸಿದ್ದಾರೆ.
ಕೇಂದ್ರ...
ಭುವನೇಶ್ವರ: ರೀಲ್ಸ್ ಗಾಗಿ ರೈಲು ವೇಗವಾಗಿ ಚಲಿಸುವಾಗ ಹಳಿಗಳ ಮಧ್ಯೆ ಮಲಗಿ ಅಪಾಯಕಾರಿ ಸಾಹಸ ಪ್ರದರ್ಶಿದ ಇಬ್ಬರು ಬಾಲಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಅವರನ್ನು ವಶಕ್ಕೆ ಪಡೆದಿರುವ ಘಟನೆ ಒಡಿಶಾದಲ್ಲಿ ವರದಿಯಾಗಿದೆ.
ಬೌದ್ಧ...
ಧಾರವಾಡ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮುಂದಿನ ನೇಮಕಾತಿ ಸಂದರ್ಭದಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಕನಿಷ್ಠ ಶೇ. 20 ರಿಂದ 25 ರಷ್ಟು ಮೀಸಲಾತಿ ನೀಡಲು ಕ್ರಮ ಕೈಗೊಳ್ಳುವುದಾಗಿ ಮಹಿಳಾ ಮತ್ತು...
ಬೆಂಗಳೂರು: ಹಲವು ವ್ಯಾಪಾರಿಗಳಿಗೆ ಚಿನ್ನಾಭರಣ ವಂಚಿಸಿರುವ ಐಶ್ವರ್ಯಾ ಗೌಡ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ಮುಖಂಡ ಡಿ.ಕೆ.ಸುರೇಶ್ ಅವರು ಇಂದು ಜಾರಿ ನಿರ್ದೇಶನಾಲಯದ ವಿಚಾರಣೆಗೆ ಹಾಜರಾಗಿದ್ದರು.
ಜೂನ್ 17ರಂದು ಇ.ಡಿ ಅಧಿಕಾರಿಗಳು, ವಿಚಾರಣೆಗೆ ಹಾಜರಾಗುವಂತೆ ಸಮನ್ಸ್...