AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

8564 POSTS
0 COMMENTS

ಬಿಹಾರದಲ್ಲಿ ನೀಟ್‌ ಪರೀಕ್ಷೆ ಬರೆಯಲು ಬಂದಿದ್ದ 7 ಮಂದಿ ನಕಲಿ ಪರೀಕ್ಷಾರ್ಥಿಗಳ ಬಂಧನ

 ಬಿಹಾರ :   ನೀಟ್‌ ಪರೀಕ್ಷೆ ವೇಳೆ 9 ಮಂದಿ ನಕಲಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ತಪಾಸಣೆಯ ಸಮಯದಲ್ಲಿ ಒಟ್ಟು 30 ಜನರನ್ನು ಬಂಧಿಸಲಾಗಿದೆ, ಇದರಲ್ಲಿ ಒಂಬತ್ತು ಆರೋಪಿಗಳು ಇತರ ಅಭ್ಯರ್ಥಿಗಳ ಬದಲಿಗೆ ಹಾಜರಾಗಿದ್ದರು...

ಕೆಪಿಸಿಸಿ ಕಾರ್ಯಕ್ರಮದಿಂದ ನೀಟ್‌ ಪರೀಕ್ಷೆ ಬರೆಯಲು ಸಾಧ್ಯವಾಗಲಿಲ್ಲ ಎಂಬ ಆರೋಪ ನಿರಾಕರಿಸಿದ ಪ್ರಿಯಾಂಕ್‌ ಖರ್ಗೆ

ಬೆಂಗಳೂರು :  ಬಿಜೆಪಿಯವರು ರಾಮನ ಹೆಸರಲ್ಲೇ ಲೂಟಿ ಮಾಡುತ್ತಾರೆ. ಇನ್ನೂ ಧರ್ಮಸ್ಥಳದಲ್ಲಿ ಸತ್ಯ ಹೇಳುತ್ತಾರಾ ಎಂದು ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ವ್ಯಂಗ್ಯವಾಡಿದ್ದಾರೆ.  ಬೆಂಗಳೂರಿನಲ್ಲಿ ಮಾತನಾಡಿದ ಅವರು,  ನಮ್ಮ ಒಗ್ಗಟ್ಟನನ್ನು ನೋಡಿ ಬಿಜೆಪಿಯ  ...

ಕತಾರ್‌ ನೈಸರ್ಗಿಕ ಅನಿಲ ಉತ್ಪಾದಕ ಘಟಕದಲ್ಲಿ ಸ್ಫೋಟ, 18 ಮಂದಿ ಕಣ್ಮರೆ, 54 ಮಂದಿಗೆ ಗಾಯ

ಕತಾರ್‌ : ಇರಾನ್ ಬಾಂಬ್ ದಾಳಿ ಮಾಡಿದ ನಂತರ ಭಾನುವಾರ ರಾತ್ರಿ ಕತಾರ್‌ನ ಪ್ರಮುಖ ನೈಸರ್ಗಿಕ ಅನಿಲ ರಫ್ತು ಟರ್ಮಿನಲ್‌ನಲ್ಲಿ ಕಾರ್ಮಿಕರು ಕಾರ್ಯಾಚರಣೆಯನ್ನು ಪುನರಾರಂಭಿಸಲು ಪ್ರಯತ್ನಿಸುತ್ತಿದ್ದಾಗ ಸ್ಫೋಟ ಸಂಭವಿಸಿದೆ.  ಇದರಿಂದಾಗಿ ಬೆಂಕಿ...

ಕಾಂಗ್ರೆಸ್‌ ಕಾರ್ಯಕರ್ತರಿಗೆ ಅಧಿಕಾರ ಕೊಡಿ : ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು :  ಕಾಂಗ್ರೆಸ್ ಪಕ್ಷದಲ್ಲಿ ಇನ್ನು ಮುಂದೆ ಕಾರ್ಯಕರ್ತರಿಗೆ ಅಧಿಕಾರ ಕೊಡಿ. ನಿಜವಾದ ಕಾರ್ಯಕರ್ತರನ್ನು ಗುರುತಿಸಿ ಜವಾಬ್ದಾರಿಗಳನ್ನು ನೀಡಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿವಿಮಾತು ಹೇಳಿದರು. ಇಷ್ಟು ದಿನ ಏನಾಯ್ತು ಆಯ್ತು,...

ಗ್ಯಾರಂಟಿ ಯೋಜನೆಗಳು ರದ್ದಾಗುವುದಿಲ್ಲ : ಡಿ.ಕೆ.ಶಿವಕುಮಾರ್

ಬೆಂಗಳೂರು : ಮುಂದಿನ ದಿನಗಳಲ್ಲಿ ಪ್ರತಿ ಪಂಚಾಯಿತಿ ಹಾಗೂ ವಾರ್ಡ್ ಮಟ್ಟದಲ್ಲಿ ಐದು ಸದಸ್ಯರ ಗ್ಯಾರಂಟಿ ಸಮಿತಿಯನ್ನು ರಚಿಸಲಾಗುವುದು. ಪ್ರತಿ ವಾರ್ಡ್ ಹಾಗೂ ಪಂಚಾಯಿತಿಯಲ್ಲಿ ಐದು ಜನರಂತೆ, 7 ಸಾವಿರ ಪಂಚಾಯಿತಿ, 4...

ಎಲ್‌ನಿನೋ ಬಿಸಿ ಮಾರುತ ಪ್ರಭಾವ : ರಾಜ್ಯದ 20ಕ್ಕೂ ಅಧಿಕ ತಾಲೂಕುಗಳಲ್ಲಿ ಬರ

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆ ಕೊರತೆಯಾಗಿದ್ದು  ರಾಜ್ಯದ  ಹುಮನಾಬಾದ್‌,ಬೀದರ್‌, ಭಾಲ್ಕಿ ಸೇರಿದಂತೆ  20 ಕ್ಕೂ ಅಧಿಕ ತಾಲೂಕುಗಳಲ್ಲಿ ಬರದ ಛಾಯೆ ಆವರಿಸಿದೆ.  ಜೂನ್‌ 1ರಿಂದ ಇಲ್ಲಿವರೆಗೂ ರಾಜ್ಯದಲ್ಲಿ ಶೇ. 37ರಷ್ಟು ಮಳೆ...

ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಕಾಣಿಸಿಕೊಂಡ ಬೆಂಕಿ

ಬೆಂಗಳೂರು : ಮಾದಾವರ ಟು ಸಿಲ್ಕ್ ಇನ್ಸ್ಟಿಟ್ಯೂಟ್ ಮಾರ್ಗದ  ಹಸಿರು ಮಾರ್ಗದ ನಾಗಸಂದ್ರ ನಮ್ಮ ಮೆಟ್ರೋ ನಿಲ್ದಾಣದಲ್ಲಿ  ಅಗ್ನಿ ಅವಘಡ ಸಂಭವಿಸಿದೆ.   ಬೆಂಕಿ ಅವಘಡ ಬಗ್ಗೆ ಬಿಎಂಆರ್ಸಿಎಲ್ ಮಾಧ್ಯಮ ಪ್ರಕಟಣೆ  ನೀಡಿದ್ದು, ಇಂದು ಮಧ್ಯಾಹ್ನ...

ಹಾರ್ಮುಜ್‌ ಜಲಸಂಧಿ ಬಂದ್‌ : ಅಮೆರಿಕ-ಇರಾನ್‌ ಮತ್ತೊಂದು ಸುತ್ತಿನ ಮಾತುಕತೆ

ಇರಾನ್‌ : ಶಾಂತಿ ಒಪ್ಪಂದಕ್ಕೆ ಒಪ್ಪಿಕೊಂಡ ಕೆಲವು ದಿನಗಳ ನಂತರ ಅಮೆರಿಕ ಮತ್ತು ಇಸ್ರೇಲ್ ಕದನ ವಿರಾಮ ಉಲ್ಲಂಘನೆ ಮಾಡಿದೆ ಎಂದು ಆರೋಪಿಸಿ ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿದೆ ಎಂದು...

ಯೋಗ ದಿನಾಚರಣೆ : ವಿಧಾನಸೌಧದ ಮುಂಭಾಗ ಸಾವಿರಾರು ಜನರಿಂದ ಯೋಗ ಪ್ರದರ್ಶನ

ಬೆಂಗಳೂರು : ಆಯುಷ್‌ ಇಲಾಖೆಯ ವತಿಯಿಂದ 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಇಂದು ಮುಂಜಾನೆ 6.00 ಗಂಟೆಯಿಂದ 9.00 ಗಂಟೆಯವರೆಗೆ ಬೆಂಗಳೂರಿನ ವಿಧಾನಸೌಧದ ಮುಂಭಾಗದಲ್ಲಿ  ನಡೆಯಿತು.   ಈ ವರ್ಷ “ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗʼ ಎಂಬ...

ಅರಮನೆ ಮೈದಾನದಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿ ಇಂದು ಹರಿಪ್ರಸಾದ್ ಅಧಿಕಾರ ಸ್ವೀಕಾರ : ಲಕ್ಷ ಜನ ಭಾಗವಹಿಸುವ ನಿರೀಕ್ಷೆ

ಬೆಂಗಳೂರು :  ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಿ.ಕೆ. ಹರಿಪ್ರಸಾದ್ ಅವರು ಇಂದು ಬೆಳಗ್ಗೆ  10-30 ಗಂಟೆಗೆ ಅರಮನೆ ಮೈದಾನದ ತ್ರಿಪುರವಾಸಿನಿ ಆವರಣದಲ್ಲಿ ಬೃಹತ್ ಸಮಾರಂಭದಲ್ಲಿ ಅಧಿಕಾರ...

Latest news