AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

5793 POSTS
0 COMMENTS

ಮೈಸೂರು ಸ್ಯಾಂಡಲ್‌ ಸೋಪ್‌ ಗೆ ತಮನ್ನಾ ಭಾಟಿಯಾ  ರಾಯಭಾರಿ: ಸಚಿವ ಎಂ.ಬಿ.ಪಾಟೀಲ ಸಮರ್ಥನೆ

ಬೆಂಗಳೂರು: ಮೈಸೂರು ಸ್ಯಾಂಡಲ್ ಸೋಪ್‌ ಗೆ ಪ್ರಚಾರ ರಾಯಭಾರಿಯಾಗಿ ಬಾಲಿವುಡ್‌ ನಟಿ ತಮನ್ನಾ ಭಾಟಿಯಾ ಅವರನ್ನು ನೇಮಕ ಮಾಡಿರುವುದನ್ನು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಸಮರ್ಥಿಸಿಕೊಂಡಿದ್ದಾರೆ. ತಮನ್ನಾ ಅವರನ್ನೇ ಏಕೆ ಆಯ್ಕೆ ಮಾಡಲಾಯಿತು...

ಅಕ್ರಮ ಸಂಬಂಧ ಕುರಿತು ಘರ್ಷಣೆ ವೇಳೆ ಮಚ್ಚಿನಿಂದ ಹೊಡೆದು ವ್ಯಕ್ತಿಯ ಕೊಲೆ

ಕೋಲಾರ. ಅಕ್ರಮ ಸಂಬಂಧ ಕುರಿತು ಮಾತುಕತೆ ನಡೆಸುತ್ತಿದ್ದ ಸಂದರ್ಭದಲ್ಲೇ ವ್ಯಕ್ತಿಯೊಬ್ಬನನ್ನು ಆತನ ಸ್ನೇಹಿತನೇ ಮಚ್ಚಿನಿಂದ ಧಾರುಣವಾಗಿ ಕೊಲೆ ಮಾಡಿರುವ ಘಟನೆ ಗಲ್ಫೇಟೆ ಪೋಲೀಸು ಠಾಣೆ ವ್ಯಾಪ್ತಿಯ ಪ್ರಶಾಂತ್ ನಗರದಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ...

ಯುಎಪಿಎ ಪ್ರಕರಣದಲ್ಲಿ ಮೂವರು ಮಾಜಿ ನಕ್ಸಲರ ಖುಲಾಸೆ; ಲತಾ, ರವೀಂದ್ರ, ವನಜಾಕ್ಷಿಗೆ ಬಿಗ್‌ ರಿಲೀಫ್‌

ಬೆಂಗಳೂರು: ಇತ್ತೀಚೆಗೆ ಸರ್ಕಾರದ ಮುಂದೆ ಶರಣಾಗಿದ್ದ ನಕ್ಸಲ್‌ ಮುಖಂಡರಾದ ಮುಂಡಗಾರು ಲತಾ, ಕೋಟೆಹೊಂಡ ರವೀಂದ್ರ, ವನಜಾಕ್ಷಿ ಮತ್ತು ಸಾವಿತ್ರಿ ಅವರ ವಿರುದ್ಧ ದಾಖಲಾಗಿದ್ದ ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆ (ಯುಎಪಿಎ) ಪ್ರಕರಣಗಳಲ್ಲಿ, ಮೂವರನ್ನೂ ಖುಲಾಸೆ ಮಾಡಿ...

ತಮಿಳುನಾಡು ಅಬಕಾರಿ ನಿಗಮದ ಮೇಲೆ ದಾಳಿ: ಇಡಿ ಹದ್ದುಮೀರುತ್ತಿದೆ;  ಸುಪ್ರೀಂ ಕೋರ್ಟ್ ತರಾಟೆ

ನವದೆಹಲಿ: ಒಕ್ಕೂಟ ವ್ಯವಸ್ಥೆಯ ಆಡಳಿತದ ಪರಿಕಲ್ಪನೆಯನ್ನು ಮರೆತಿರುವ ಜಾರಿ ನಿರ್ದೇಶನಾಲಯ ತನ್ನ ವ್ಯಾಪ್ತಿ ಮೀರಿ ನಡೆದುಕೊಳ್ಳುತ್ತಿದೆ ಎಂದು ಜಾರಿ ನಿರ್ದೇಶನಾಲಯವನ್ನು ಸುಪ್ರೀಂಕೋರ್ಟ್‌ ತರಾಟೆಗೆ ತೆಗದುಕೊಂಡಿದೆ.  ತಮಿಳುನಾಡು ಸರ್ಕಾರದ ಅಬಕಾರಿ ಚಿಲ್ಲರೆ ಮಾರಾಟ ವ್ಯವಸ್ಥೆಯಲ್ಲಿನ...

ಯಜಮಾನಿಯರಿಂದ ಸ್ತ್ರೀ ಶಕ್ತಿ ಮಾದರಿಯಲ್ಲಿ “ಗೃಹಲಕ್ಷ್ಮೀ ಸಂಘ” ಗಳ ರಚನೆ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಇಂಗಿತ

ಬೆಂಗಳೂರು: ಗೃಹಲಕ್ಷ್ಮೀ ಯಜಮಾನಿಯರನ್ನು ಆರ್ಥಿಕವಾಗಿ ಮತ್ತಷ್ಟು ಸದೃಢರನ್ನಾಗಿ ಮಾಡುವ ಉದ್ದೇಶದಿಂದ "ಗೃಹಲಕ್ಷ್ಮೀ ಸಂಘ" ಗಳನ್ನು ರಚಿಸಲು ಕಾರ್ಯಯೋಜನೆ ರೂಪಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ತಿಳಿಸಿದ್ದಾರೆ....

ಮೈಸೂರು ಸೋಪ್ಸ್ ಗೆ ತಮನ್ನಾ ರಾಯಭಾರಿ: ಒಪ್ಪಂದ ರದ್ದುಗೊಳಿಸದಿದ್ದರೆ ಉಗ್ರ ಪ್ರತಿಭಟನೆ; ಕರವೇ ಎಚ್ಚರಿಕೆ

ಬೆಂಗಳೂರು:  ಮೈಸೂರು ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್ ರಾಯಭಾರಿಯಾಗಿ ಬಾಲಿವುಡ್‌ ನಟಿ ತಮನ್ನಾ ಭಾಟಿಯಾ ಅವರ ನೇಮಕವನ್ನು ರದ್ದುಗೊಳಿಸಿ ಕನ್ನಡಿಗರ ಭಾವನೆಗಳಿಗೆ ಮನ್ನಣೆ ನೀಡಿ, ಸ್ಥಳೀಯ ಪ್ರತಿಭೆಗಳಿಗೆ ಆದ್ಯತೆ ನೀಡಬೇಕು. ಇಲ್ಲವಾದಲ್ಲಿ ಕೆಎಸ್‌...

ವನ್ಯಜೀವಿಗಳೊಂದಿಗೆ ಸೆಲ್ಫಿ ಬೇಡ: ಈಶ್ವರ ಖಂಡ್ರೆ ಮನವಿ

ಬೆಂಗಳೂರು: ಅರಣ್ಯ ಪ್ರದೇಶದೊಳಗಿನ ರಸ್ತೆಯಲ್ಲಿ ಸಾಗುವ ಪ್ರಯಾಣಿಕರು ತಮ್ಮ ವಾಹನದಿಂದ ಇಳಿದು ವನ್ಯಜೀವಿಯ ಫೋಟೋ ತೆಗೆಯುವುದು, ಸೆಲ್ಫಿ ತೆಗೆಯುವ ಸಾಹಸ ಮಾಡುತ್ತಿದ್ದು, ಇಂತಹವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು...

ರಾಮನಗರ ಜಿಲ್ಲೆ ಇನ್ನು ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ; ಸಚಿವ ಸಂಪುಟ ನಿರ್ದಾರ

ಬೆಂಗಳೂರು: ರಾಮನಗರ ಜಿಲ್ಲೆ ಇನ್ನು ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಕರೆಯಿಸಿಕೊಳ್ಳಲಿದೆ. ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಡಿಕೆ...

ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಆಡಳಿತ ಸುಧಾರಣಾ ಆಯೋಗ ಶಿಫಾರಸು

ಬೆಂಗಳೂರು: 23 ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಆದ್ಯತೆಯ ಮೇರೆಗೆ ಭರ್ತಿ ಮಾಡಬೇಕು, ವಿಧಾನಸೌಧ-ವಿಕಾಸೌಧ ಬಹುಮಹಡಿ ಕಟ್ಟಡದ ಬಳಿ ಸರ್ಕಾರಿ ಕೇಂದ್ರ ಲೇಖನ ಸಾಮಾಗ್ರಿ ಮಳಿಗೆಯನ್ನು ಸ್ಥಾಪಿಸಬೇಕು, ಬಹು ಆದಾಯ ಪ್ರಮಾಣಪತ್ರ ನೀಡುವುದನ್ನು...

ಕದನ ವಿರಾಮಕ್ಕೆ ತಾನೇ ಕಾರಣ ಎಂದು ಹೇಳುತ್ತಿದ್ದರೂ ಪ್ರಧಾನಿ ಮೌನ ತಾಳಿರುವುದೇಕೆ?: ಕಾಂಗ್ರೆಸ್‌ ಪ್ರಶ್ನೆ

ನವದೆಹಲಿ:ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷವನ್ನು ವ್ಯಾಪಾರ ವಹಿವಾಟಿನ ಭರವಸೆಯ ಮೂಲಕ ತಾನೇ ಬಗೆಹರಿಸಿದ್ದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳುತ್ತಿದ್ದರೂ ಪ್ರಧಾನಿ ಮೋದಿ ಈ ವಿಷಯ ಕುರಿತು ಚಕಾರ ಎತ್ತುತ್ತಿಲ್ಲವೇಕೆ ಎಂದು...

Latest news