AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6047 POSTS
0 COMMENTS

ಕ್ಷಮೆ ಕೇಳದ ಕಮಲ್‌ ಹಾಸನ್‌; ರಾಜ್ಯದಲ್ಲಿ ಥಗ್‌ ಲೈಫ್‌ ಸಿನಿಮಾ ಬಿಡುಗಡೆ ಇಲ್ಲ: ವಿಚಾರಣೆ ಮುಂದೂಡಿದ ಹೈಕೋರ್ಟ್‌

ಬೆಂಗಳೂರು: ತಮಿಳಿನಿಂದ ಕನ್ನಡ ಹುಟ್ಟಿತು ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಮಲ್ ಹಾಸನ್ ಗೆ ಸಂಕಷ್ಟ ತಪ್ಪಿಲ್ಲ. ಅವರು ತಮ್ಮ ಮಾತಿಗೆ ಕ್ಷಮೆ ಕೇಳಿಲ್ಲವಾದ್ದರಿಂದ ಅವರ ನಟನೆಯ ಥಗ್‌ ಲೈಫ್‌ ಸಿನಿಮಾ ಬಿಡುಗಡೆಯೂ ಮುಂದಕ್ಕೆ...

ಕ್ಷಮೆ ಕೇಳದೆ ನಾವೆಲ್ಲರೂ ಒಂದೇ ಕುಟುಂಬ ಎಂದು ಪತ್ರ ಬರೆದ ಕಮಲ್‌ ಹಾಸನ್;‌ ಮತ್ತೆ ವ್ಯಾಪಕ ಟೀಕೆಗೊಳಗಾದ ನಟ

ಬೆಂಗಳೂರು: ತಮಿಳಿನಿಂದ ಕನ್ನಡ ಬಂದಿದೆ ಎಂದು ಹೇಳುವ ಮೂಲಕ ವಿವಾದವನ್ನು ಮೈಮೇಲೆ ಎಳೆದುಕೊಂಡಿರುವ ಚಿತ್ರನಟ ಕಮಲ್‌ ಹಾಸನ್‌ ಅವರ ನಟನೆಯ ಥಗ್‌ ಲೈಫ್‌ ಸಿನಿಮಾ ನಾಳೆ ತೆರೆ ಕಾಣುತ್ತಿದೆ. ಕ್ಷಮೆ ಯಾಚಿಸುವವರೆಗೆ ರಾಜ್ಯದಲ್ಲಿ...

ಕ್ಷಮೆ ಕೇಳಿದ್ರೆ ಅರ್ಜಿ ಪರಿಗಣನೆ; ಕಮಲ್‌ ಹಾಸನ್‌ ಗೆ ಹೈಕೋರ್ಟ್‌ ತಾಕೀತು

ಬೆಂಗಳೂರು: ತಮಿಳಿನಿಂದ ಕನ್ನಡ ಹುಟ್ಟಿದೆ ಎಂಬ ಹೇಳಿಕೆ ನೀಡಿ ಕರ್ನಾಟಕದಲ್ಲಿ ತೀವ್ರ ಟೀಕೆಗೆ ಗುರಿಯಾಗಿರುವ ನಟ ಕಮಲ್​ ಹಾಸನ್​ ಅವರಿಗೆ ಕ್ಷಮೆ ಕೇಳಲು ಹೈಕೋರ್ಟ್ ಮೌಖಿಕವಾಗಿ ತಾಕೀತು ಮಾಡಿದೆ. ಕಮಲ್‌ ನಟನೆಯ ಥಗ್ ಲೈಫ್ ಸಿನಿಮಾ...

ವಿವಿಧತೆಯಲ್ಲಿ ಏಕತೆಯೇ ಭಾರತದ ರಾಷ್ಟ್ರಭಾಷೆ; ಡಿಎಂಕೆ ಸಂಸದೆ ಕನಿಮೋಳಿ ತೀಕ್ಷ್ಣ ಉತ್ತರ

ನವದೆಹಲಿ: ಭಾರತದ ರಾಷ್ಟ್ರಭಾಷೆ ಯಾವುದು ಎಂಬ ಪ್ರಶ್ನೆಗೆ ʼವಿವಿಧತೆಯಲ್ಲಿ ಏಕತೆʼ ಎಂದು ಉತ್ತರಿಸುವ ಮೂಲಕ ಡಿಎಂಕೆ ಸಂಸದೆ ತೀಕ್ಷ್ಣ ಉತ್ತರ ನೀಡುವ ಮೂಲಕ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಆಪರೇಷನ್‌ ಸಿಂಧೂರ ಕುರಿತು ಜಗತ್ತಿನ ವಿವಿಧ...

ಐಪಿಎಲ್‌ :‌ ಆರ್‌ ಸಿಬಿ- ಪಂಜಾಬ್‌ ನಡುವೆ ಅಂತಿಮ ಪಂದ್ಯ: ಕಪ್‌ ನಮ್ದೇ ಎಂದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌

ಬೆಂಗಳೂರು: ಇಂದು ನಡೆಯಲಿರುವ ಅಂತಿಮ ಪಂದ್ಯದಲ್ಲಿ ಪಂಜಾಬ್ ತಂಡದ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ತಂಡ ಗೆದ್ದು ಬರಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶುಭ ಹಾರೈಸಿದ್ದಾರೆ....

ಗೌರವ ಡಾಕ್ಟರೇಟ್ ಪದವಿ ಹಿಂಪಡೆಯಲು ಕರ್ನಾಟಕ ಮುಕ್ತ ವಿವಿಗೆ ಸಚಿವ ಸತೀಶ್‌ ಜಾರಕಿಹೊಳಿ ಮನವಿ

ಬೆಂಗಳೂರು: ತಮಗೆ ನೀಡಿರುವ "ಗೌರವ ಡಾಕ್ಟರೇಟ್ ಡಿ.ಲಿಟ್ " ಗೌರವ ಪದವಿಯನ್ನು  ಹಿಂಪಡೆಯುವಂತೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಉಪ ಕುಲಪತಿಗಳಿಗೆ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಪತ್ರ ಬರೆದಿದ್ದಾರೆ. ಮಾರ್ಚ್‌ 27...

ಅರಣ್ಯ ಸಂರಕ್ಷಣೆ, ಸಂವರ್ದನೆಗೆ ಅನಿಲ್‌ ಕುಂಬ್ಳೆ ಬಲ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ವನ್ಯಜೀವಿ, ಅರಣ್ಯ ಸಂರಕ್ಷಣೆ ಮತ್ತು ಸಂವರ್ಧನೆಗೆ ಈಗ ಅನಿಲ್ ಕುಂಬ್ಳೆ ಬಲ ದೊರೆತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ತಮ್ಮನ್ನು ಭೇಟಿ...

ಪಾಕ್‌ ಗೆ ಸೇನೆಯ ಸೂಕ್ಷ್ಮ ಮಾಹಿತಿ ರವಾನಿಸುತ್ತಿದ್ದ ಪಂಜಾಬ್‌ ಮೂಲದ ವ್ಯಕ್ತಿ ಬಂಧನ

ಚಂಡೀಗಢ: ದೇಶದ ಸೇನೆ  'ಆಪರೇಷನ್ ಸಿಂಧೂರ' ಕಾರ್ಯಾಚರಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಸೇನೆಯ ಚಲನವಲನಗಳಿಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ಪಾಕಿಸ್ತಾನಿ ಗುಪ್ತಚರರ ಜತೆ ಹಂಚಿಕೊಂಡ ಆರೋಪದ ಮೇಲೆ ಪಂಜಾಬ್‌ ನ ತರಣ್ ತರಣ್ ಜಿಲ್ಲೆಯ...

ಐಸಿಎಚ್‌ ಆರ್ ನಲ್ಲಿ 14 ಕೋಟಿ ರೂಗಳ ಹಗರಣ; ಆರ್‌ ಎಸ್‌ ಎಸ್‌ ವಿರುದ್ಧ ಕಾಂಗ್ರೆಸ್‌ ಆರೋಪ

ನವದೆಹಲಿ: ಭಾರತೀಯ ಐತಿಹಾಸಿಕ ಸಂಶೋಧನಾ ಮಂಡಳಿಯಲ್ಲಿ (ಐಸಿಎಚ್‌ ಆರ್) 14 ಕೋಟಿ ರೂಗಳ ಹಗರಣವನ್ನು ಉಲ್ಲೇಖಿಸಿ ವೃತ್ತಿಪರ ಸಂಸ್ಥೆಗಳಲ್ಲಿ ಆರ್‌ ಎಸ್‌ ಎಸ್‌ ವ್ಯವಸ್ಥಿತವಾಗಿ ನುಸುಳುತ್ತಿದೆ ಎಂದು ಕಾಂಗ್ರೆಸ್‌ ಗಂಭೀರವಾಗಿ ಆರೋಪಿಸಿದೆ. ಹಗರಣದ ಕುರಿತು...

ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆತ: ಕ್ಷಮೆ ಯಾಚಿಸಿದ ಬಿಹಾರ ಯುವತಿ

ಬೆಂಗಳೂರು: ತನ್ನ ದ್ವಿಚಕ್ರ ವಾಹನಕ್ಕೆ ಆಟೋ ತಗುಲಿತು ಎಂದು ಆಟೋಚಾಲಕನಿಗೆ ಚಪ್ಪಲಿಯಿಂದ ಹೊಡೆದು ಅವಮಾನ ಮಾಡಿದ ಬಿಹಾರ ಮೂಲದ ಯುವತಿ ತಪೊಪ್ಪಿಕೊಂಡು ಆಟೋ ಚಾಲಕನ ಕಾಲಿಗೆ ಬಿದ್ದು ಕ್ಷಮೆಯಾಚಿಸಿದ್ದಾರೆ. ಎರಡು ದಿನಗಳ ಹಿಂದೆ ಬೆಳ್ಳಂದೂರು ವೃತ್ತದಲ್ಲಿ...

Latest news