ಬೆಂಗಳೂರು: ರಾಮನಗರ ತಾಲ್ಲೂಕು ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಸರ್ಕಾರಿ ಜಮೀನು ಒತ್ತುವರಿ ಆರೋಪ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ ತಂಡ (ಎಸ್...
ಜೆರುಸಲೆಂ: ದಕ್ಷಿಣ ಇಸ್ರೇಲ್ ನ ಸರೋಕಾ ವೈದ್ಯಕೀಯ ಕೇಂದ್ರದ ಕಟ್ಟಡದ ಮೇಲೆ ಇಂದು ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಇದರ ಪರಿಣಾಮವಾಗಿ ಕಟ್ಟಡದ ಒಳಗಿದ್ದ ಹಲವರು ಗಾಯಗೊಂಡಿದ್ದು, ಅಪಾರ ಹಾನಿಯುಂಟಾಗಿದೆ ಎಂದು ಇಸ್ರೇಲ್...
ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ಇಬ್ಬರು ನಾಯಕರ ನಿರ್ಧಾರದಿಂದ ಪರಮಾಣು ಯುದ್ಧಕ್ಕೆ ತಿರುಗಬಹುದಾದ ಸಂಘರ್ಷವನ್ನು ನಿಲ್ಲಿಸಲು ಒಪ್ಪಿಕೊಂಡರು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೊದಲ ಬಾರಿಗೆ ಹೇಳಿದ್ದಾರೆ. ಇದುವರೆಗೂ ಅವರು ಹದಿನೈದಕ್ಕೂ ಹೆಚ್ಚು...
ಬೆಂಗಳೂರು:ಚಿತ್ರನಟ ಕಮಲ್ ಹಾಸನ್ ನಟಿಸಿರುವ 'ಥಗ್ ಲೈಫ್' ಸಿನಿಮಾ ಬಿಡುಗಡೆಗೆ ಅಡ್ಡಿಯಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಚುರುಕು ಮುಟ್ಟಿಸಿತ ಪ್ರತಿಕ್ರಿಯೆ ನೀಡುವಂತೆ ಸೂಚಿಸಿತ್ತು ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಪ್ರತಿಕ್ರಿಯೆ...
ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಹೈದರಾಬಾದ್ ನ ಸಿಬಿಐ ವಿಶೇಷ ನ್ಯಾಯಾಲಯ ನೀಡಿದ್ದ ಏಳು ವರ್ಷ ಜೈಲು ಶಿಕ್ಷೆಯನ್ನು ತೆಲಂಗಾಂಣ ಹೈಕೋರ್ಟ್ ರದ್ದುಗೊಳಿಸಿರುವ ಹಿನ್ನೆಲೆಯಲ್ಲಿ ಜನಾರ್ದನ ರೆಡ್ಡಿ ಅವರ ಶಾಸಕ ಸ್ಥಾನವನ್ನು ಮರುಸ್ಥಾಪಿಸಲಾಗಿದೆ.
ಈ...
ನವದೆಹಲಿ: ಇಂದು ಬೆಳಗ್ಗೆ ದೆಹಲಿಯಿಂದ ಲೇಹ್ ಗೆ ತೆರಳುತ್ತಿದ್ದ ಇಂಡಿಗೋ ವಿಮಾನ ಎರಡು ಗಂಟೆಗಳಿಗೂ ಹೆಚ್ಚು ಕಾಲ ಹಾರಾಟ ನಡೆಸಿ ತಾಂತ್ರಿಕ ಸಮಸ್ಯೆಯಿಂದಾಗಿ ಮತ್ತೆ ದೆಹಲಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗಿದೆ.
ಲಭ್ಯವಿರುವ ಮಾಹಿತಿ ಪ್ರಕಾರ,...
ಬೆಂಗಳೂರು: ರಾಜ್ಯದಲ್ಲೂ ಚಿತ್ರನಗರಿ ನಿರ್ಮಾಣ ಆಗಬೇಕು ಎಂದು ಸ್ಯಾಂಡಲ್ ವುಡ್ ನ ಕನಸು. ದಶಕಗಳಿಂದ ನಿರ್ಮಾಪಕರು, ನಿರ್ದೇಶಕರು, ನಟರು ಚಿತ್ರ ನಗರ ನಿರ್ಮಾಣಕ್ಕೆ ಆಗ್ರಹಪಡಿಸುತ್ತಲೇ ಬಂದಿದ್ದಾರೆ. ರಾಜ್ಯಕ್ಕೆ ತನ್ನದೇ ಆದ ಫಿಲ್ಮ್ ಸಿಟಿಯ...
ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸುಗಮ ಪ್ರಯಾಣಕ್ಕೆ ಅವಕಾಶ ಮಾಡಿಕೊಡುವ ಪ್ರಯತ್ನವಾಗಿ ಕೇಂದ್ರ ಸರ್ಕಾರ ಆಗಸ್ಟ್ 15ರಿಂದ ಫಾಸ್ಟ್ ಟ್ಯಾಗ್ ಆಧಾರಿತ ವಾರ್ಷಿಕ ಪಾಸ್ ಜಾರಿಗೊಳಿಸಲಿದೆ ಎಂದು ಹೆದ್ದಾರಿ ಹಾಗೂ ರಸ್ತೆ ಸಾರಿಗೆ ಸಚಿವ...
ಬೆಂಗಳೂರು: ಕಾರ್ಮಿಕರ ಕನಿಷ್ಠ ಕೆಲಸದ ಅವಧಿಯನ್ನು ಹೆಚ್ಚಿಸುವ ರಾಜ್ಯ ಸರ್ಕಾರದ ಪ್ರಸ್ತಾವನೆಯನ್ನು ಕಾರ್ಮಿಕ ಸಂಘಟನೆಗಳು ಬಲವಾಗಿ ವಿರೋಧಿಸಿವೆ. ಮತ್ತೊಂದು ಕಡೆ ಕೈಗಾರಿಕೋದ್ಯಮಿಗಳು ಈ ನಿರ್ಧಾರವನ್ನು ಸ್ವಾಗತಿಸಿವೆ.
ದುಡಿಮೆಯ ಅವಧಿ ಕುರಿತ ಕರ್ನಾಟಕ ಅಂಗಡಿಗಳು ಮತ್ತು...
ಬೆಂಗಳೂರು: ಈ ವರ್ಷದ ಮೇ ಅಂತ್ಯದವರೆಗೆ ರಾಜ್ಯದಲ್ಲಿ ಒಟ್ಟು 3.37 ಕೋಟಿ ವಾಹನಗಳ ನೋಂದಣಿಯಾಗಿದ್ದು, ಅದರಲ್ಲಿ 1.24 ಕೋಟಿ ಬೆಂಗಳೂರು ನಗರದಲ್ಲಿಯೇ ಇವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಸಾರಿಗೆ ಇಲಾಖೆಗೆ...