ಸಂಡೂರು: ರಾಜ್ಯದ ಮತದಾರರು ನಿಮಗೆ ಅಧಿಕಾರ ಕೊಟ್ಟಿದ್ದಾರೆ. ಅದನ್ನು ಸೌಜನ್ಯದಿಂದ ಚಲಾಯಿಸಿ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ. ಸಂಡೂರು ವಿಧಾನಸಭೆ ಕ್ಷೇತ್ರದ ಕುರೆಕುಪ್ಪ ಗ್ರಾಮದಲ್ಲಿ...
ಸಂಡೂರು: ಹಣ ಬಲ, ತೋಳು ಬಲದಲ್ಲಿ ಸಂಡೂರನ್ನು ವಶಪಡಿಸಿಕೊಳ್ಳಲು ಬರುತ್ತಾರೆ. ಅವರ ಬಗ್ಗೆ ಎಚ್ಚರ ವಹಿಸಿ. ಹಾಗೆಯೇ ಬಿಜೆಪಿ ಸೋಲಿಸಿ ಬಳ್ಳಾರಿ ಉಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.
ಸಂಡೂರು ವಿಧಾನಸಭಾ ಕ್ಷೇತ್ರದ...
ನವದೆಹಲಿ: ವಕ್ಫ್ ತಿದ್ದುಪಡಿ ಮಸೂದೆಯ ಮೇಲಿನ ಜಂಟಿ ಸಂಸದೀಯ ಸಮಿತಿಯ(ಜೆಪಿಸಿ) ಅಧ್ಯಕ್ಷರು ಏಕಪಕ್ಷೀಯ ರೀತಿಯಲ್ಲಿ ವರ್ತಿಸುತ್ತಿದ್ದಾರೆ ಎಂದು ಜೆಪಿಸಿಯ ಇತರ ಸದಸ್ಯರು ಗಂಭೀರ ಆರೋಪ ಮಡಿದ್ದಾರೆ. ವಿವಿಧ ರಾಜ್ಯಗಳಿಗೆ ಹಮ್ಮಿಕೊಳ್ಳಲಾಗಿದ್ದ ಪ್ರವಾಸವನ್ನು ಮುಂದೂಡಲು...
ಬೆಂಗಳೂರು: ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಟರ್ಮಿನಲ್ -2 ನಲ್ಲಿ 'ಟೈಗರ್ ವಿಂಗ್ಸ್' ಶೀರ್ಷಿಕೆಯ “ವರ್ಟಿಕಲ್ ಗಾರ್ಡನ್”ಅನಾವರಣಗೊಂಡಿದೆ. ಫ್ರೆಂಚ್ ದೇಶದ ರಾಷ್ಟ್ರೀಯ ವೈಜ್ಞಾನಿಕ ಸಂಶೋಧನಾ ಕೇಂದ್ರದೊಂದಿಗೆ ಗುರುತಿಸಿಕೊಂಡಿರುವ ವಿಶ್ವದರ್ಜೆಯ ಸಸ್ಯಶಾಸ್ತ್ರಜ್ಞ ಪ್ಯಾಟ್ರಿಕ್...
ಶ್ರೀನಗರ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಮರುಸ್ಥಾಪಿಸಲು ಒತ್ತಾಯಿಸಿ ಅಂಗೀಕರಿಸಿದ ನಿರ್ಣಯವನ್ನು ವಿರೋಧಿಸಿ ಬಿಜೆಪಿ ಶಾಸಕರು ಸತತ ಮೂರನೇ ದಿನವೂ ವಿಧಾನಸಭೆಯಲ್ಲಿ ಪ್ರತಿಭಟನೆ ನಡೆಸಿದರು. ಇದರಿಂದ ಇಂದೂ ಸಹ ಸದನದ ಕಲಾಪಕ್ಕೆ...
ಬಿಬಿಎಂಪಿ ವ್ಯಾಪ್ತಿಯಲ್ಲಿ ವಿವಿಧ ಕಲ್ಯಾಣ ಕಾರ್ಯಕ್ರಮಗಳಿಗೆ ಒಂದು ವಾರದಲ್ಲಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲು ಕಲ್ಯಾಣ ವಿಭಾಗದ ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪಾಲಿಕೆಯ ಕಲ್ಯಾಣ...
ಸಂತ್ರಸ್ತರು ಹಾಗೂ ಆರೋಪಿ ಇಬ್ಬರು ಲೈಂಗಿಕ ಕಿರುಕುಳ ಕೇಸ್ ನಲ್ಲಿ ರಾಜಿಯಾದರು ಆ ಪ್ರಕರಣವನ್ನು ರದ್ದು ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ.
ರಾಜಸ್ಥಾನದ ಶಿಕ್ಷಕನೊಬ್ಬನ ವಿರುದ್ಧ ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ...
ಬೆಂಗಳೂರಿನಲ್ಲಿ ವಿವಿಧ ಉಡುಪು, ವಸ್ತುಗಳು ದೊರೆಯುವ ಏರಿಯಾ ಶಿವಾಜಿನಗರ ಕಮರ್ಷಿಯಲ್ ಸ್ಟ್ರೀಟ್ ಒಳಗಡೆಗೆ ಇನ್ನು ಮುಂದೆ ಆಟೋ ಮತ್ತು ಸರಕು ವಾಹನಗಳಿಗೆ ಪ್ರವೇಶವನ್ನು ನಿಷೇಧ ಹೇರಲಾಗಿದೆ.
ಶಿವಾಜಿನಗರ ಸಂಚಾರಿ ಪೊಲೀಸರು ಕಮರ್ಷಿಯಲ್ ಸ್ಟ್ರೀಟ್‌ಗೆ ಒಳಗೆ...
ಕರ್ನಾಟಕದ 3 ಕ್ಷೇತ್ರಗಳಲ್ಲಿ ಉಪ ಚುನಾವಣೆಗೆ ಅಬ್ಬರದ ಪ್ರಚಾರ ನಡೆಯುತ್ತಿದೆ. ನವೆಂಬರ್ 13ರ ಬುಧವಾರ ಮತದಾನ ನಡೆಯಲಿದೆ. ಸಂಡೂರು ಉಪ ಚುನಾವಣೆಯ ಹಿನ್ನಲೆಯಲ್ಲಿ ಪ್ರತಿಬಂಧಕಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿ, ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್...
ಜಯನಗರ, ಜೆ ಪಿ ನಗರ ಭಾಗದ ವಾಹನಗಳೆಲ್ಲಾ ಜೆ.ಸಿ. ರಸ್ತೆ ಮೂಲಕವೇ ಟೌನ್ ಹಾಲ್, ವಿಧಾನಸೌಧ ಕಡೆಗೆ ಪ್ರವೇಶಿಸುತ್ತವೆ. ಈ ರಸ್ತೆಯಲ್ಲಿ ವಾಹನಗಳ ಸಂಚಾರ ಇಳಿಮುಖ ಆಗುವುದೇ ಇಲ್ಲ. ಇದೀಗ ಈ ರಸ್ತೆಯಲ್ಲಿ...