ಬೆಂಗಳೂರು: ಜುಲೈ ಒಂದರಿಂದ ಇಡೀ ತಿಂಗಳು ಆಸ್ತಿಯ ಇ-ಖಾತಾ ದಾಖಲೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರು ಅಭಿವೃದ್ಧಿ, ವಿವಿಧ ಸಮಸ್ಯೆಗಳಿಗೆ...
ಬಳ್ಳಾರಿ: ಕ್ಷುಲ್ಲಕ ಕಾರಣಕ್ಕೆ ಪತಿಯೊಂದಿಗೆ ಜಗಳವಾಡಿದ ಪತ್ನಿ ತನ್ನ ಮೂವರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಬಳ್ಳಾರಿ ಜಿಲ್ಲೆ ಕುರುಗೋಡು ತಾಲೂಕಿನ ಬರದನಹಳ್ಳಿಯಲ್ಲಿ ನಡೆದಿದೆ. ಬೆಳಗಾವಿ ಮೂಲದ ತಾಯಿ ಸಿದ್ದಮ್ಮ (30)...
ಬೆಂಗಳೂರು: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್ಎಸ್ ಬಿ) ವತಿಯಿಂದ ಕಳೆದ ಮಾರ್ಚ್ 21 ರಿಂದ 28 ರವರೆಗೆ ನಡೆದ ಜಲ ಸಂರಕ್ಷಣೆ ಅಭಿಯಾನ ಸಪ್ತಾಹದಲ್ಲಿ 5,33,642 ಪ್ರತಿಜ್ಞೆ ಸ್ವೀಕರಿಸಿ,...
ಬೆಂಗಳೂರು: ಮಾವು ಬೆಳೆಗೆ ಬೆಂಬಲ ಬೆಲೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ನಾಳೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ನಗರಾಭಿವೃದ್ಧಿ ಮತ್ತು ನಗರ...
ಬೆಂಗಳೂರು: ಪ್ರಸ್ತುತ ನಡೆಯುತ್ತಿರುವ ಜಾತಿಗಣತಿ ಸಮೀಕ್ಷೆ ಅವಧಿಯನ್ನು ಯಾವುದೇ ಕಾರಣಕ್ಕೂ ವಿಸ್ತರಣೆ ಮಾಡಬಾರದು ಎಂದು ಕಾಂಗ್ರೆಸ್ ಮುಖಂಡ ಮಾಜಿ ಸಚಿವ ಎಚ್.ಆಂಜನೇಯ ಒತ್ತಾಯಿಸಿದ್ದಾರೆ. ಜಾತಿಗಣತಿ ಸಮೀಕ್ಷೆಯಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ಜಾಗೃತಿ ಮೂಡಿಸಿಸಲು ಮಹದೇವಪುರ...
ಸಿಲ್ಚರ್: ಅಸ್ಸಾಂನ ಖಚ್ಚರ್ ಜಿಲ್ಲೆಯಲ್ಲಿ ಒಂದು ತಿಂಗಳ ಹಿಂದೆಯಷ್ಟೇ ಉದ್ಘಾಟನೆಯಾಗಿದ್ದ ನವೀಕರಣಗೊಳಿಸಲಾದ ಸೇತುವೆಯೊಂದು ಕುಸಿದು ಬಿದ್ದಿದ್ದು ಎರಡು ಲಾರಿಗಳು ಹಾರಂಗ್ ನದಿಗೆ ಬಿದ್ದಿವೆ. ಈ ದುರಂತದಲ್ಲಿ ಇಬ್ಬರು ಚಾಲಕರು ಗಾಯಗೊಂಡಿದ್ದಾರೆ ಎಂದು ಮೂಲಗಳು...
ನವದೆಹಲಿ: ಯಾವ ಯಾವ ವಿಷಯಗಳನ್ನು ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ದೂರವಾಣಿ ಮೂಲಕ ಚರ್ಚೆ ನಡೆಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬಹಿರಂಗಪಡಿಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ. ಮೂರು...
ಬೆಂಗಳೂರು: ರಾಜ್ಯ ಸರ್ಕಾರದ ಜನಪರ ಯೋಜನೆಗಳ ಅನುಷ್ಠಾನಕ್ಕೆ ಕೆಪಿಟಿಸಿಎಲ್ ನೌಕರರ ಸಂಘ ಬೆಂಬಲವಾಗಿದೆ, ನಮ್ಮ ಸರ್ಕಾರವೂ ಈ ಸಂಘದ ಪರವಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ...
ಬೆಂಗಳೂರು: ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ. ಈ ಹಿಂದೆ ವರ್ಗಾವಣೆಗೆ ಮೇ 12ರಿಂದ ಜೂನ್ 14ರವರೆಗೆ ಅವಕಾಶ...
ಬೆಂಗಳೂರು: ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯ ಎರಡನೇ ಹಂತದಲ್ಲಿ ಸರ್ಕಾರದಿಂದ ಹಣ ಬಿಡುಗಡೆ ಆಗಿದ್ದರೂ ವೆಚ್ಚ ಮಾಡದ ಮಹಾನಗರ ಪಾಲಿಕೆಗಳ ಮುಖ್ಯಸ್ಥರನ್ನು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ ತೀವ್ರ...