AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

8195 POSTS
0 COMMENTS

ಸಾಮಾಜಿಕ ಜಾಲತಾಣದಲ್ಲಿ ಕರವೇ ಮಹಿಳೆಗೆ ಅಸಭ್ಯ ಸಂದೇಶ, ವ್ಯಕ್ತಿ ವಿರುದ್ಧ ಪ್ರಕರಣ ದಾಖಲು : ಟಿ.ಎ.ನಾರಾಯಣಗೌಡ

ಬೆಂಗಳೂರು :  ಸಾಮಾಜಿಕ ಜಾಲತಾಣದಲ್ಲಿ ಕರವೇ ಮಹಿಳಾ ಮುಖಂಡರೊಬ್ಬರಿಗೆ ವ್ಯಕ್ತಿಯೋರ್ವ ನಿಮ್ಮ ಖಾಸಗಿ ಅಂಗದಲ್ಲಿ 50 ಎಂಎಂ ರಾಡ್ ನುಗ್ಗಿಸಿ ಸಾಯಿಸುತ್ತೇನೆ ಎಂದು ಬರೆದಿದ್ದಲ್ಲದೇ, ಅತ್ಯಾಚಾರದ ಬೆದರಿಕೆಯನ್ನೂ ಒಡ್ಡಿದ್ದಾನೆ. ಈ ಹಿನ್ನಲೆ ಕಾನೂನು...

ಕೊಡಗು ಹೋಮ್‌ಸ್ಟೇ ಘಟನೆ : ಆರೋಪಿಗಳ ವಿರುದ್ಧ ಕಠಿಣ ಕ್ರಮ

ಬೆಂಗಳೂರು : ಕೊಡಗಿನ ಹೋಮ್‌ಸ್ಟೇನಲ್ಲಿ ವಿದೇಶಿ ಮಹಿಳೆ‌ ಮೇಲೆ ಅತ್ಯಾಚಾರ ನಡೆದಿರುವ ಬಗ್ಗೆ ಪೊಲೀಸರಿಗೆ ಗೊತ್ತಾದ ತಕ್ಷಣ ಕ್ರಮ ತೆಗೆದುಕೊಂಡಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ...

ಚಿನ್ನ ಕಳ್ಳಸಾಗಣೆ ಪ್ರಕರಣ : ರನ್ಯಾ ರಾವ್‌ಗೆ ಜಾಮೀನು

ಬೆಂಗಳೂರು :  ಕಳೆದ ವರ್ಷ 102 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಚಿನ್ನವನ್ನು ಕಳ್ಳಸಾಗಣೆ ಮಾಡಿದ ಆರೋಪದ ಮೇಲೆ ಬಂಧಿಸಲ್ಪಟ್ಟ ಕನ್ನಡ ನಟಿಯೊಬ್ಬರು ವಿದೇಶಿ ವಿನಿಮಯ ಸಂರಕ್ಷಣೆ ಮತ್ತು ಕಳ್ಳಸಾಗಣೆ ಚಟುವಟಿಕೆಗಳ ತಡೆಗಟ್ಟುವಿಕೆ...

ಮಾಲೆಗಾಂವ್‌ ಸ್ಫೋಟ ಆರೋಪಿಗಳನ್ನು ಖುಲಾಸೆಗೊಳಿಸಿದ ಬಾಂಬೆ ಹೈಕೋರ್ಟ್‌

ಮುಂಬೈ: 2006 ರ ಮಾಲೆಗಾಂವ್ ಸ್ಫೋಟ ಪ್ರಕರಣದ ನಾಲ್ವರು ಆರೋಪಿಗಳನ್ನು ಬಾಂಬೆ ಹೈಕೋರ್ಟ್ ಬುಧವಾರ ಖುಲಾಸೆಗೊಳಿಸಿದೆ ಮತ್ತು ಅವರ ವಿರುದ್ಧ ಆರೋಪಗಳನ್ನು ರೂಪಿಸುವ ವಿಶೇಷ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸಿದೆ. ಮುಖ್ಯ ನ್ಯಾಯಮೂರ್ತಿ ಶ್ರೀ ಚಂದ್ರಶೇಖರ್...

ಕಂಟೇನರ್‌ ಹಡಗಿನ ಮೇಲೆ ದಾಳಿ ನಡೆಸಿದ ಇರಾನ್

ಹಾರ್ಮುಜ್‌ :  ಇರಾನ್‌ನ ಅರೆಸೈನಿಕ ಕ್ರಾಂತಿಕಾರಿ ಗಾರ್ಡ್ ಬುಧವಾರ ಹಾರ್ಮುಜ್ ಜಲಸಂಧಿಯಲ್ಲಿ ಕಂಟೇನರ್ ಹಡಗಿನ ಮೇಲೆ ಗುಂಡು ಹಾರಿಸಿದ್ದು, ಹಡಗನ್ನು ಹಾನಿಗೊಳಿಸಿದೆ .ಬ್ರಿಟಿಷ್ ಮಿಲಿಟರಿಯ ಯುನೈಟೆಡ್ ಕಿಂಗ್‌ಡಮ್ ಮ್ಯಾರಿಟೈಮ್ ಟ್ರೇಡ್ ಆಪರೇಷನ್ಸ್ ಸೆಂಟರ್...

3,30,479 ವಿದ್ಯಾರ್ಥಿಗಳಿಗೆ ನಾಳೆಯಿಂದ ಸಿಇಟಿ ಪರೀಕ್ಷೆ, ಕಟ್ಟುನಿಟ್ಟಿನ ಡ್ರೆಸ್‌ಕೋಡ್‌ ಜಾರಿ

ಬೆಂಗಳೂರು:  ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಗುರುವಾರ ಮತ್ತು ಶುಕ್ರವಾರ ನಡೆಸಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಗೆ 3,30,479 ವಿದ್ಯಾರ್ಥಿಗಳು, ಅದರಲ್ಲಿ 1,44,380 ಬಾಲಕರು ಮತ್ತು 1,86,099 ಬಾಲಕಿಯರು ಹಾಜರಾಗಲಿದ್ದಾರೆ.ಬೆಂಗಳೂರಿನಲ್ಲಿ ಮಾತ್ರ, 163 ಕೇಂದ್ರಗಳಲ್ಲಿ...

ಏ.30ಕ್ಕೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ ಸಾಧ್ಯತೆ!

ಬೆಂಗಳೂರು :  ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ  ಶೀಘ್ರದಲ್ಲೇ SSLC ಫಲಿತಾಂಶಗಳನ್ನು ಪ್ರಕಟಿಸುವ ಸಾಧ್ಯತೆಯಿದೆ.  ಮಂಡಳಿಯು ಇನ್ನೂ ಅಧಿಕೃತವಾಗಿ ದಿನಾಂಕ ಮತ್ತು ಸಮಯವನ್ನು ಘೋಷಿಸದಿದ್ದರೂ, ವರದಿಗಳ ಪ್ರಕಾರ 10 ನೇ ತರಗತಿಯ...

ಪಾಕಿಸ್ತಾನದ ಕೋರಿಕೆ ಮೇರೆಗೆ ಇರಾನ್‌ ಮೇಲಿನ ಯುದ್ಧವನ್ನು ಅನಿರ್ಧಿಷ್ಟಾವಧಿಗೆ ಮುಂದೂಡಿಕೆ : ಟ್ರಂಪ್‌

ವಾಷಿಂಗ್ಟನ್ : ಅಮೆರಿಕ-ಇರಾನ್ ಕದನ ವಿರಾಮ ಮುಕ್ತಾಯಗೊಳ್ಳಲು ಕೆಲವೇ ಗಂಟೆಗಳ ಮೊದಲು, ಪಾಕಿಸ್ತಾನದ ವಿನಂತಿಯನ್ನು ಉಲ್ಲೇಖಿಸಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅದನ್ನು ಅನಿರ್ಧಿಷ್ಟಾವಧಿಗೆ  ವಿಸ್ತರಿಸಿದ್ದಾರೆ.ಟ್ರಂಪ್ ತಮ್ಮ ಹೇಳಿಕೆಯಲ್ಲಿ, ಇರಾನ್ ಆಡಳಿತಕ್ಕೆ...

ರಾಜ್ಯದ ಕಲ್ಯಾಣ, ಕರಾವಳಿ, ಉತ್ತರ ಕರ್ನಾಟಕದಲ್ಲಿ ಮಳೆಯಾಗಲಿದೆ : ಹವಾಮಾನ ಇಲಾಖೆ

ಬೆಂಗಳೂರು : ಕೊತ ಕೊತ ಕುದಿಯುತ್ತಿದ್ದ  ಉತ್ತರ ಕರ್ನಾಟಕದ ಹಲವೆಡೆ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಿದೆ.  ಕರಾವಳಿ ಕರ್ನಾಟಕವೂ ಬಿಸಿಲಿನಿಂದ ಕಂಗೆಟ್ಟಿದೆ.  ಇಂದು ಕರಾವಳಿ ಭಾಗ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದಲ್ಲಿ...

ಕೇರಳದ ಪಟಾಕಿ ಘಟಕದಲ್ಲಿ ಸ್ಫೋಟ , ಎಂಟು ಮಂದಿ ಮೃತ

ತ್ರಿಶೂರ್ (ಕೇರಳ): ಮಧ್ಯ ತ್ರಿಶೂರ್ ಜಿಲ್ಲೆಯ ಮುಂಡತಿಕೋಡ್‌ನಲ್ಲಿರುವ ಪಟಾಕಿ ಉತ್ಪಾದನಾ ಘಟಕದಲ್ಲಿ ಮಂಗಳವಾರ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ಫೋಟದ ಸಮಯದಲ್ಲಿ ಸುಮಾರು 40...

Latest news