AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6999 POSTS
0 COMMENTS

ಸ್ಮಾರ್ಟ್  ಮೀಟರ್ ಕಡ್ಡಾಯ ನಿರ್ಧಾರ ಪ್ರಶ್ನಿಸಿದ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

ಬೆಂಗಳೂರು: ಹೊಸ ವಿದ್ಯುತ್ ಗ್ರಾಹಕರು ಸ್ಮಾರ್ಟ್ ಮೀಟರ್‌ ಅಳವಡಿಸುವುದನ್ನು ಕಡ್ಡಾಯಗೊಳಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಎರಡು ಅರ್ಜಿಗಳನ್ನು  ಹೈಕೋರ್ಟ್‌ ವಜಾಗೊಳಿಸಿದೆ. ಹೊಸ ಮತ್ತು ತಾತ್ಕಾಲಿಕ ಸಂಪರ್ಕಗಳಿಗೆ ಸ್ಮಾರ್ಟ್ ಮೀಟರ್ ಕಡ್ಡಾಯಗೊಳಿಸಿದ್ದನ್ನು ಪ್ರಶ್ನಿಸಿ...

ಒಳಮೀಸಲಾತಿ ವರದಿ ಕೂಡಲೇ ಜಾರಿ ಮಾಡಿ, ಸಂಪುಟ ಉಪ ಸಮಿತಿ ಬೇಡ: ಮಾಜಿ ಸಚಿವ ಆಂಜನೇಯ ಆಗ್ರಹ

ಬೆಂಗಳೂರು: ನ್ಯಾಯಮೂರ್ತಿ ನಾಗಮೋಹನದಾಸ್‌ ಸಮಿತಿ ನೀಡಿರುವ ಒಳಮೀಸಲಾತಿ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಬೇಕು. ಅಧ್ಯಯನದ ನೆಪದಲ್ಲಿ ಸಚಿವ ಸಂಪುಟ ಉಪ ಸಮಿತಿ ರಚನೆ ಮಾಡಬಾರದು ಎಂದು ಮಾಜಿ ಸಚಿವ ಎಚ್.ಆಂಜನೇಯ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ...

ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ಕೇಂದ್ರದಿಂದ  ಪೂರೈಕೆಯಲ್ಲಿ ಆಗಿರುವ ಕೊರತೆಯಿಂದಾಗಿ ರಾಜ್ಯದಲ್ಲಿ ರಸಗೊಬ್ಬರ ಸಮಸ್ಯೆ ಉಂಟಾಗಿದ್ದು, ಇದರಲ್ಲಿ ಯಾವುದೇ ರಾಜಕೀಯ ಮಾಡದೇ ಒಂದಾಗಿ ರೈತರ ಹಿತ ಕಾಯಬೇಕಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ರಸಗೊಬ್ಬರ...

ಧರ್ಮಸ್ಥಳ ಹತ್ಯೆಗಳು; ಗೃಹ ಸಚಿವರಿಗೆ ತನಿಖೆಯ ವಿವರ ನೀಡಿದ ಎಸ್‌ ಐಟಿ ಮುಖ್ಯಸ್ಥ ಪ್ರಣವ್ ಮೊಹಾಂತಿ

ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಅಪರಾಧ ಕೃತ್ಯ ಎಸಗಿ ಮೃತದೇಹಗಳನ್ನು ಹೂತು ಹಾಕಲಾಗಿರುವ ಪ್ರಕರಣ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (ಎಸ್‌ ಐಟಿ) ಮುಖ್ಯಸ್ಥ ಪ್ರಣವ್ ಮೊಹಾಂತಿ ಅವರು ಗೃಹ ಸಚಿವ ಡಾ.ಜಿ....

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ ಜಾಮೀನು ರದ್ದು, ಮತ್ತೆ ಜೈಲಿಗೆ; ಸುಪ್ರೀಂಕೋರ್ಟ್‌ ಆದೇಶ

ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ಚಿತ್ರನಟ ದರ್ಶನ್‌, ಪವಿತ್ರಾ ಗೌಡ ಸೇರಿದಂತೆ ಎಲ್ಲ 7  ಮಂದಿಯ ಜಾಮೀನು ರದ್ದುಪಡಿಸಲಾಗಿದೆ. ಈ ಹಿಂದೆ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿದ್ದ ಸುಪ್ರೀಂಕೋರ್ಟ್‌ ಇದೀಗ...

ಭಾರತ- ಪಾಕಿಸ್ತಾನ ಸಂಘರ್ಷ ನಿಲ್ಲಿಸಿದ್ದು ಟ್ರಂಪ್;‌ ಅಮೆರಿಕ ವಿದೇಶಾಂಗ ವಕ್ತಾರ ಟ್ಯಾಮಿ ಬ್ರೂಸ್

ವಾಷಿಂಗ್ಟನ್: ಭಾರತ-ಪಾಕಿಸ್ತಾನ ನಡುವಿನ ಸಂಭವನೀಯ ಯುದ್ಧವನ್ನು ತಡೆದಿದ್ದೇ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಎಂದು ಅಮೆರಿಕ ದೇಶದ ವಿದೇಶಾಂಗ ಇಲಾಖೆ ವಕ್ತಾರ ಟ್ಯಾಮಿ ಬ್ರೂಸ್ ಪುನರುಚ್ಚರಿಸಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಅವರು ಭಾರತ–ಪಾಕಿಸ್ತಾನದ ನಡುವೆ ಮೇ...

ಸರ್ಕಾರಿ ಜಮೀನು ಕಬಳಿಸಿದ್ದರೆ  ಕಠಿಣ ಕ್ರಮಕ್ಕೆ ಹೊಸ ಕಾನೂನು ಜಾರಿ; ಸಚಿವ ಕೃಷ್ಣಭೈರೇಗೌಡ

ಬೆಂಗಳೂರು: ಸರ್ಕಾರಿ ಜಮೀನು ಕಬಳಿಸುವ ಭೂಗಳ್ಳರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಲು ತಿದ್ದುಪಡಿ ಮಾಡಿರುವ ನೂತನ ಕಾಯಿದೆ ಈ ಮಾಸಾಂತ್ಯದೊಳಗೆ ಜಾರಿಗೆ ಬರಲಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ವಿಧಾನಪರಿಷತ್‌ ಗೆ...

ಮುಜರಾಯಿ ದೇವಾಲಯಗಳಲ್ಲಿ ಆ.15ರಿಂದ ಪ್ಲಾಸ್ಟಿಕ್‌ ಬಳಕೆ ನಿಷೇಧ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ಆಗಸ್ಟ್‌ .15ರಿಂದ ಪ್ಲಾಸ್ಟಿಕ್‌ ಬಳಕೆ ಮಾಡುವುದನ್ನು ಸಂಪೂರ್ಣವಾಗಿ ನಿಷೇಧ ಮಾಡಲಾಗುವುದು ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ವಿಧಾನಪರಿಷತ್‌ ಗೆ ತಿಳಿಸಿದ್ದಾರೆ. ಕಾಂಗ್ರೆಸ್‌ ನ ಮಧುಮಾದೇಗೌಡ ಅವರ...

ಮತ ಕಳ್ಳತನ ವಿರುದ್ಧ ಧ್ವನಿ ಎತ್ತಲು ಜನರಿಗೆ ರಾಹುಲ್ ಗಾಂಧಿ ಕರೆ; ಹೊಸ ವಿಡಿಯೋ ದಾಖಲೆ ಬಿಡುಗಡೆ

ನವದೆಹಲಿ: ಕಳೆದ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ದೇಶಾದ್ಯಂತ ನಡೆದಿರುವ ಮತ ಕಳ್ಳತನ ಆರೋಪಕ್ಕೆ ಪುರಾವೆಯಾಗಿ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಹೊಸ ವಿಡಿಯೋ ಒಂದನ್ನು ಬಿಡುಗಡೆ ಮಾಡಿದ್ದಾರೆ. 'ನಿಮ್ಮ ಮತದ...

ಕರ್ನಾಟಕ ಸರ್ಕಾರದ ವಿನೂತನ ಯೋಜನೆ: ವಿದೇಶದಲ್ಲಿ ವ್ಯಾಸಂಗ ಮಾಡುವವರಿಗೆ ಮಾಹಿತಿ ನೀಡಲು ವಿಶೇಷ ಮೇಳ

ಬೆಂಗಳೂರು: ವಿದೇಶ ವ್ಯಾಸಂಗ ಶ್ರೀಮಂತರಿಗೆ ಮಾತ್ರವಲ್ಲ, ಈಗ ಎಲ್ಲರಿಗೂ ಕೈಗೆಟುಕಲಿದೆ. ವಿದೇಶದಲ್ಲಿ ಅಧ್ಯಯನ ಮಾಡಬೇಕೆಂಬ ಕನಸು ಕಂಡಿರುವವರಿಗೆ ಅದು ನನಸಾಗುವ ಕಾಲ ಬಂದಿದೆ. ಇದೆಲ್ಲಾ ಸಾಧ್ಯವಾಗುತ್ತಿರುವುದು ಕರ್ನಾಟಕ‌ ಸರ್ಕಾರದ ಹೊಸ ಯೋಜನೆಯಿಂದ.  ಆರ್ಥಿಕವಾಗಿ...

Latest news