ಬೆಂಗಳೂರು: ಅತಿವೇಗದಲ್ಲಿ ಬೈಕ್ ಚಾಲನೆ ಮಾಡದಂತೆ ಎಚ್ಚರಿಕೆ ನೀಡಿದ್ದಕ್ಕೆ ಕೋಪಗೊಂಡ ರಾಪಿಡೊ ಬೈಕ್ ಸವಾರನೊಬ್ಬ ಮಹಿಳಾ ಪ್ರಯಾಣಿಕರೊಬ್ಬರಿಗೆ ರಸ್ತೆ ಮಧ್ಯೆದಲ್ಲೇ ಕಪಾಳಮೋಕ್ಷ ಮಾಡಿದ ಘಟನೆ ಬೆಂಗಳೂರಿನ ಜಯನಗರದಲ್ಲಿ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ...
ಬೆಂಗಳೂರು:ತುರ್ತು ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳುವ ಸಲುವಾಗಿ ದಿನಾಂಕ: 19,ಗುರುವಾರ ಬೆಳಿಗ್ಗೆ 6 ಗಂಟೆಯಿಂದ ದಿನಾಂಕ: 20,ಶುಕ್ರವಾರ ಬೆಳಿಗ್ಗೆ 6 ಗಂಟೆಯವರೆಗೆ ಒಟ್ಟು 24 ಗಂಟೆಗಳ ಕಾವೇರಿ ನೀರು ಸರಬರಾಜು ಯೋಜನೆಯ ಹಂತ-1 ರಿಂದ...
ಲಖನೌ: ಅಹಮದಾಬಾದ್ ವಿಮಾನ ದುರಂತ ಇನ್ನೂ ಹಸಿರಾಗಿರುವಾಗಲೇ ಲಖನೌ ವಿಮಾನ ನಿಲ್ದಾಣಕ್ಕೆ ಬಂದಿಳಿದ ಸೌದಿ ಏರ್ ಲೈನ್ಸ್ ವಿಮಾನದಲ್ಲಿ ತಾಂತ್ರಿಕ ದೋಷದಿಂದ ಹೊಗೆ ಕಾಣಿಸಿಕೊಂಡು ಕೆಲ ಕಾಲ ಆತಂಕ ಮೂಡಿಸಿತ್ತು. ಇಂದು ವಿಮಾನಗಳು...
ಅಹಮದಾಬಾದ್: ಅಹಮದಾಬಾದ್ ನ ಸರ್ದಾರ್ ವಲ್ಲಭಬಾಯ್ ಪಟೇಲ್ ವಿಮಾನ ನಿಲ್ದಾಣದಿಂದ ಹೊರಟಿದ್ದ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ 270 ಜನರು ಸಾವನ್ನಪ್ಪಿದ ನಾಲ್ಕು ದಿನಗಳ ನಂತರ, ಡಿ ಎನ್ ಎ ಹೊಂದಾಣಿಕೆಯ ಆಧಾರದಲ್ಲಿ...
ದಾವಣಗೆರೆ: ಸಾಮಾಜಿಕ ನ್ಯಾಯ ಒದಗಿಸಲು ಜನರ ಸಾಮಾಜಿಕ, ಆರ್ಥಿಕ ಪರಿಸ್ಥಿತಿ ತಿಳಿದಿರಬೇಕು.ಅದಕ್ಕಾಗಿ ಮರು ಸಮೀಕ್ಷೆ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕರ್ನಾಟಕದ ಮಾದರಿಯಲ್ಲಿ ಕೇಂದ್ರ ಸರ್ಕಾರ ಸಾಮಾಜಿಕ,ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು...
ನವದೆಹಲಿ: ಕೇಂದ್ರ ಸರ್ಕಾರ ಜನಗಣತಿ ಕುರಿತು ಇಂದು ಅಧಿಸೂಚನೆ ಹೊರಡಿಸಲಿದೆ. ಈ ವಿಷಯವನ್ನು ಕೇಂದ್ರ ಗೃಹ ಸಚಿವಾಲಯ ಖಚಿತಪಡಿಸಿದೆ. ದೇಶಾದ್ಯಂತ ಎರಡು ಹಂತಗಳಲ್ಲಿ ಜಾತಿ ಜನಗಣತಿ ನಡೆಯಲಿದ್ದು, 34 ಲಕ್ಷ ಗಣತಿದಾರರು, ಮೇಲ್ವಿಚಾರಕರು...
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದಿನಿಂದ ಬೈಕ್ ಟ್ಯಾಕ್ಸಿಗಳ ಸೇವೆ ಬಂದ್ ಆಗಿದೆ. ರಾಜ್ಯ ಹೈಕೋರ್ಟ್ ನಿರ್ದೇಶನದಂತೆ ಇಂದಿನಿಂದ ಬೈಕ್ ಟ್ಯಾಕ್ಸಿಗಳ ಸೇವೆ ಸ್ಥಗಿತಗೊಂಡಿದೆ.
ಬೈಕ್ ಟ್ಯಾಕ್ಸಿ ಅಸೋಸಿಯೇಷನ್ ಮುಖಂಡರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಲೋಕಸಭೆಯ...
ಮುಂಬೈ: ಹಾಂಗ್ ಕಾಂಗ್ ನಿಂದ ದೆಹಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಹಾಂಗ್ ಕಾಂಗ್ ವಿಮಾನ ನಿಲ್ದಾಣದಲ್ಲೇ ಮತ್ತೆ ಲ್ಯಾಂಡಿಂಗ್ ಆಗಿದೆ ಎಂದು ಏಋ ಇಂಡಿಯಾ ಮೂಲಗಳು...
ಬೆಂಗಳೂರು: ಮೊಬೈಲ್ ನಲ್ಲಿ ಮಹಿಳೆಯೊಬ್ಬರ ಬೆತ್ತಲೆ ವಿಡಿಯೋ ರೆಕಾರ್ಡ್ ಮಾಡಿಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಕೇರಳ ತ್ರಿಶೂರ್ ನ ಪ್ರತಿಷ್ಠಿತ ದೇವಾಲಯದ ಅರ್ಚಕನನ್ನು ಬೆಂಗಳೂರಿನ ಬೆಳ್ಳಂದೂರು ಪೊಲೀಸರು ಬಂಧಿಸಿದ್ದಾರೆ. ತ್ರಿಶೂರ್ ನ ಪ್ರತಿಷ್ಠಿತ ಪೆರಿಗೊಟ್ಟುಕ್ಕಾರ...
ವಾಷಿಂಗ್ಟನ್: ಭಾರತ ಮತ್ತು ಪಾಕಿಸ್ತಾನ ಕದನ ವಿರಾಮ ಒಪ್ಪಂದ ಮಾಡಿಕೊಂಡಂತೆ ಯುದ್ಧದಲ್ಲಿ ಮುಳುಗಿರುವ ಇರಾನ್ ಮತ್ತು ಇಸ್ರೇಲ್ ದೇಶಗಳೂ ಸಹ ಕದನ ವಿರಾಮ ಒಪ್ಪಂದ ಮಾಡಿಕೊಳ್ಳಬೇಕು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್...