AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

8999 POSTS
0 COMMENTS

ಪ್ರಧಾನಿ ವಿರುದ್ಧ ಅವಹೇಳನಕಾರಿ ಭಾಷೆ ಬಳಕೆ ಆರೋಪ : ಎಫ್‌ಐಆರ್‌ ಬಳಿಕ ಕ್ಷಮೆಯಾಚಿಸಿದ 15 ವರ್ಷದ ಬಾಲಕಿ

ನವದೆಹಲಿ : ಜಂತರ್ ಮಂತರ್‌ನಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' (CJP) ನಡೆಸಿದ ಪ್ರತಿಭಟನೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಅವಹೇಳನಕಾರಿ ಭಾಷೆಯನ್ನು ಬಳಸಿದ ಆರೋಪ ಹೊತ್ತಿದ್ದ ಪ್ರತಿಭಟನಾಕಾರರು, ಆನ್‌ಲೈನ್‌ನಲ್ಲಿ...

ಪೆಲೆಟ್ ಗನ್ ಬಳಕೆ, ಲಾಠಿ ಚಾರ್ಜ್, ಟಿಯರ್ ಗ್ಯಾಸ್ ಬಗ್ಗೆ ಮಾತಿಲ್ಲ, ‘ದಾರಿ ತಪ್ಪಿದ ಮಕ್ಕಳ’ ಬಗ್ಗೆ ಪ್ರಧಾನಿ ಮೋದಿ ಸೆಲ್ಫೀ ವಿಡಿಯೋ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಜುಲೈ 31ರಂದು ಬಿಡುಗಡೆ ಮಾಡಿದ ವಿಡಿಯೋ ಸಂದೇಶದಲ್ಲಿ ದೆಹಲಿಯ ಜಂತರ್‌ ಮಂತರ್‌ನಲ್ಲಿ ನಡೆದ ಯುವಜನರ ಪ್ರತಿಭಟನೆಯನ್ನು ಮೊದಲ ಬಾರಿಗೆ ನೇರವಾಗಿ ಉಲ್ಲೇಖಿಸಿದ್ದಾರೆ. ಆದರೆ ಪೆಲೆಟ್...

ನಾಳೆಯೂ ರಾಜ್ಯದಲ್ಲಿ ಮಳೆ ಮುಂದುವರಿಕೆ; ಕರಾವಳಿ, ಮಲೆನಾಡಿನಲ್ಲಿ ಕೆಲವೆಡೆ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಚುರುಕುಗೊಳ್ಳುತ್ತಿರುವ ನಡುವೆಯೇ, ಆಗಸ್ಟ್‌ 1ರಂದು (ಶನಿವಾರ) ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಭಾರತ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ವಿಶೇಷವಾಗಿ ಕರಾವಳಿ ಮತ್ತು...

ಕೊಡಗಿನಲ್ಲಿ ಮಳೆ ಚುರುಕು: ಕೆಆರ್‌ಎಸ್‌ಗೆ ಹೆಚ್ಚಿದ ಒಳಹರಿವು; ಕಾವೇರಿ ವಿವಾದದ ನಡುವೆ ಕರ್ನಾಟಕಕ್ಕೆ ತುಸು ನೆಮ್ಮದಿ

ಬೆಂಗಳೂರು/ಮಂಡ್ಯ: ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಕರ್ನಾಟಕವು ತಮಿಳುನಾಡಿಗೆ ನೀರು ಬಿಡುಗಡೆ ಮಾಡಬೇಕೆಂಬ ನಿರ್ದೇಶನ ನೀಡಿರುವ ನಡುವೆಯೇ, ಕೊಡಗು ಜಿಲ್ಲೆಯ ಕಾವೇರಿ ಜಲಾನಯನ...

ಅವೈಜ್ಞಾನಿಕ ಆದೇಶಕ್ಕೆ ರಾಜ್ಯ ಸರ್ಕಾರ ಮಣಿಯಬಾರದು : ಟಿ.ಎ.ನಾರಾಯಣಗೌಡ

ಬೆಂಗಳೂರು : ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಶಿಫಾರಸು ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಹೊರಡಿಸಿರುವ ಆದೇಶಗಳು ಕರ್ನಾಟಕದ ಪಾಲಿಗೆ ಮರಣಶಾಸನವಾಗಿದೆ. ಕರ್ನಾಟಕದ ವಾಸ್ತವ ಪರಿಸ್ಥಿತಿ,...

ಕಾವೇರಿ ನೀರು ಕರ್ನಾಟಕದ ಹಕ್ಕು ಮತ್ತು ರೈತರ ಬದುಕು

ಕಾವೇರಿ ನದಿ ಕರ್ನಾಟಕದ ಜೀವನಾಡಿ. ಈ ನದಿಯ ನೀರನ್ನೇ ನಂಬಿಕೊಂಡು ಸುಮಾರು 4 - 5 ಜಿಲ್ಲೆಗಳ ರೈತರು ಕೃಷಿ ಮಾಡುತ್ತಿದ್ದಾರೆ. ಬೆಂಗಳೂರು ಸೇರಿದಂತೆ ಅನೇಕ ನಗರಗಳು ಮತ್ತು ಗ್ರಾಮಗಳ ಜನರಿಗೆ ನೀರು...

ಚಿಕ್ಕಮಗಳೂರು ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌ನ ಗಾಯತ್ರಿ ಶಾಂತೇಗೌಡಗೆ 9 ಮತಗಳ ಗೆಲುವು; ಬಿಜೆಪಿಯ ಎಂ.ಕೆ. ಪ್ರಾಣೇಶ್‌ಗೆ ಸೋಲು

ಬೆಂಗಳೂರು/ಚಿಕ್ಕಮಗಳೂರು: ಸುಮಾರು ಐದು ವರ್ಷಗಳಿಂದ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದ್ದ ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣಾ ವಿವಾದಕ್ಕೆ ಮಹತ್ವದ ತಿರುವು ದೊರೆತಿದೆ. ಕರ್ನಾಟಕ ಹೈಕೋರ್ಟ್ ಶುಕ್ರವಾರ ಮುಚ್ಚಿದ ಲಕೋಟೆಯಲ್ಲಿ (ಸೀಲ್ಡ್ ಕವರ್) ಸಲ್ಲಿಸಲಾಗಿದ್ದ...

ರಾಜ್ಯದ ಹಿತ ಕಾಪಾಡಲು ಸರ್ಕಾರ ಬದ್ಧ, ಬಂದ್‌ನಿಂದ ಯಾವುದೇ ಪರಿಹಾರ ಸಿಗುವುದಿಲ್ಲ, ನಿರ್ಧಾರದಿಂದ ಹಿಂದೆ ಸರಿಯುವಂತೆ ಸಿಎಂ ಡಿ.ಕೆ.ಶಿವಕುಮಾರ್ ಮನವಿ

ಬೆಂಗಳೂರು :‌ ಯಾವುದೇ ಡ್ಯಾಂ ನಿಂದ ನೀರು ಬಿಟ್ಟಿಲ್ಲ, ನೂರು ವರ್ಷಗಳ ಇತಿಹಾದಲ್ಲಿ ಈ ಜುಲೈ ತಿಂಗಳಲ್ಲಿ ಅತಿ ಕಡಿಮೆ ಎಂದರೆ 0.6 ಟಿಎಂಸಿ ಅಷ್ಟೇ ನೀರನ್ನು ಬಿಡಲಾಗಿದೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌...

ಬಿಜೆಪಿಯಿಂದ ಹೊರ ಹೋಗುತ್ತಾರಾ ಶೆಹಜಾದ್ ಪೂನಾವಾಲಾ?

ನವದೆಹಲಿ : ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ಶುಕ್ರವಾರ ತಮ್ಮ 'ಎಕ್ಸ್' (X) ಖಾತೆಯ ಪರಿಚಯದ ವಿವರದಿಂದ (bio) ಬಿಜೆಪಿಗೆ ಸಂಬಂಧಿಸಿದ ಉಲ್ಲೇಖವನ್ನು ತೆಗೆದುಹಾಕುವ ಮೂಲಕ ತಮ್ಮ ರಾಜಕೀಯ...

ಕಾವೇರಿ ನೀರು ಹರಿಸುವ ವಿವಾದ : ಆಗಸ್ಟ್‌ 13ರಂದು ಕರ್ನಾಟಕ ಬಂದ್‌ !

ಬೆಂಗಳೂರು : ಕಾವೇರಿ ನದಿ ನೀರು ಹರಿಸುವ ವಿವಾದ ಸಂಬಂಧ ಆಗಸ್ಟ್‌ 13 ರಂದು ಕರ್ನಾಟಕ ಬಂದ್‌ ನಡೆಸಲು ವಾಟಾಳ್‌ ನಾಗರಾಜ್‌ ಹಾಗೂ ಕನ್ನಡಪರ ಸಂಘಟನೆಗಳು ನಿರ್ಧರಿಸಿವೆ. ಇಂದು ಖಾಸಗಿ ಹೋಟೆಲ್‌ನಲ್ಲಿ ಕನ್ನಡ...

Latest news