AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

8818 POSTS
0 COMMENTS

ಅನಾಥ ವಾಹನಗಳಿಗೆ ಸ್ಟಿಕ್ಕರ್, ವ್ಹೀಲ್‌ ಲಾಕ್‌ ಮಾಡಿದ ಸಚಿವ ಕೃಷ್ಣಬೈರೇಗೌಡ

ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಅನಾಥ ವಾಹನಗಳ ತೆರವು ಕಾರ್ಯಾಚರಣೆ ಅಭಿಯಾನಕ್ಕೆ ಸಚಿವ ಕೃಷ್ಣ ಬೈರೇಗೌಡ ಚಾಲನೆ ನೀಡಿದರು. ಕ್ವಿನ್ಸ್ ರಸ್ತೆಯಲ್ಲಿ ಬಿಡಾಡಿ ವಾಹನಗಳಿಗೆ ನೊಟೀಸ್ ಅಂಟಿಸಿದ್ದಾರೆ. ಗ್ರೇಟರ್...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಲೇಬೇಕು’ :  ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಗುಡುಗು

ಕೊಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶುಕ್ರವಾರ ಬಿಜೆಪಿಯ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದು, ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕರು ಮತ್ತು ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ.ಆಡಳಿತ...

ಅಧಿಕಾರಿಗಳು ಸಭೆಯಲ್ಲಿ ಮೊಬೈಲ್ ಬಳಸಿದರೆ ಸಂಜೆಯೊಳಗೆ ಅಮಾನತು : ಸಿಎಂ ಡಿ.ಕೆ.ಶಿವಕುಮಾರ್ ಎಚ್ಚರಿಕೆ

ಬೆಂಗಳೂರು : ನಾವು ರಾಜಕಾರಣಿಗಳು ಐದು ವರ್ಷಕ್ಕೊಮ್ಮೆ ಜನರ ಮುಂದೆ ಹೋಗಿ ಜನಾದೇಶ ಕೇಳುತ್ತೇವೆ. ಆದರೆ ಅಧಿಕಾರಿಗಳು ಪ್ರತಿದಿನ ಜನರ ವಿಶ್ವಾಸಕ್ಕೆ ಉತ್ತರದಾಯಕರಾಗಿರಬೇಕು. ಕರ್ತವ್ಯ ನಿರ್ವಹಿಸದಿರುವುದು ಕೇವಲ ಆಡಳಿತ ವೈಫಲ್ಯವಲ್ಲ, ಅದು...

ಜು.20 ರಂದು ಸಂಸತ್‌ ಮುಂಭಾಗ ಪ್ರತಿಭಟನೆ ನಡೆಸಲು ಸಿಜೆಪಿ ನಿರ್ಧಾರ

ನವದೆಹಲಿ : ಕಾಕ್ರೋಚ್ ಜನತಾ ಪಕ್ಷವು, ಜಂತರ್ ಮಂತರ್‌ನಲ್ಲಿ ನಡೆಸುತ್ತಿರುವ ಪ್ರತಿಭಟನೆಯು ಗುರುವಾರ 20 ನೇ ದಿನಕ್ಕೆ ಕಾಲಿಟ್ಟಿದೆ. ಮಳೆಗಾಲದ ಅಧಿವೇಶನದ ಮೊದಲ ದಿನ ಜುಲೈ 20 ರಂದು...

ಕೇಂದ್ರ ಸಚಿವನಾದರೂ ರಾಜ್ಯ ರಾಜಕಾರಣದಲ್ಲೇ ಇದ್ದೀನಿ : ಎಚ್‌.ಡಿ. ಕುಮಾರಸ್ವಾಮಿ

ಬೆಂಗಳೂರು : ನಾನು ಕೇಂದ್ರ ಸಚಿವನಾಗಿದ್ದರೂ ರಾಜ್ಯ ರಾಜಕಾರಣದಲ್ಲೇ ಇದ್ದೇನೆ. ಮುಂದೆ ರಾಜ್ಯಕ್ಕೆ ಹಿಂದಿರುಗುತ್ತೇನೆ ಎಂದು ಕೇಂದ್ರ ಉಕ್ಕು ಸಚಿವ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು,  ನಾನು  ಜೆಡಿಎಸ್‌ ಪಕ್ಷದ ರಾಜ್ಯಾಧ್ಯಕ್ಷ....

ಬೆಂಗಳೂರಿನಲ್ಲಿ ಫುಟ್‌ಪಾತ್‌ ಒತ್ತುವರಿಗೆ ಯಾವುದೇ ರಾಜಿಯಿಲ್ಲ : ಕೃಷ್ಣ ಬೈರೇಗೌಡ

ಬೆಂಗಳೂರು : ಫುಟ್‌ಪಾತ್‌ ಒತ್ತುವರಿ ತೆರವಿಗೆ ಯಾವುದೇ ರಾಜಿ ಮಾಡಿಕೊಳ್ಳದೆ ಮುಂದುವರೆಯಲಿದೆ ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಹೇಳೀದ್ದಾರೆ. ಇಂದು ಬೀದಿ ವ್ಯಾಪಾರಿಗಳ ಜಂಟಿ ಹೋರಾಟ...

ದೆಹಲಿಯಲ್ಲಿ ಭಾರೀ ಮಳೆ : ರೆಡ್‌ ಅಲರ್ಟ್‌, ಕಿ.ಮೀಗಟ್ಟಲೆ ಟ್ರಾಫಿಕ್‌

ನವದೆಹಲಿ :  ಕಳೆದ ರಾತ್ರಿ ದೆಹಲಿಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡಿದ್ದು, ಮರಗಳು ಉರುಳಿಬಿದ್ದಿದ್ದು, ನಗರದ ಹಲವಾರು ಭಾಗಗಳಲ್ಲಿ ಸಂಚಾರಕ್ಕೆ ಅಡ್ಡಿಯಾಗಿದೆ.  ಭಾರತ ಹವಾಮಾನ ಇಲಾಖೆ (ಐಎಂಡಿ) ಹಗಲಿನಲ್ಲಿ ಹೆಚ್ಚಿನ ಮಳೆ,...

ಜಿಬಿಎ ವ್ಯಾಪ್ತಿಯಲ್ಲಿ ರಸ್ತೆ, ಸಾರ್ವಜನಿಕ ಸ್ಥಳಗಳಲ್ಲಿರುವ ಅನಾಥ ವಾಹನಗಳ ಹರಾಜಿಗೆ ನಿರ್ಧಾರ

ಬೆಂಗಳೂರು : ರಸ್ತೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಅನಾಥವಾಗಿ ಬಿಟ್ಟಿರುವ ವಾಹನಗಳ ತೆರವು ಹಾಗೂ ಹರಾಜು ಹಾಕಲು ಜಿಬಿಎ ನಿರ್ಧರಿಸಿದೆ. ಗ್ರೇಟ‌ರ್ ಬೆಂಗಳೂರು ಪ್ರಾಧಿಕಾರ 5 ನಗರ ಪಾಲಿಕೆಗಳಲ್ಲಿ ಜಿಬಿಎ (GBA)...

ಪತಾಳಗಂಗಾ ನದಿಯಲ್ಲಿ ತೇಲುತ್ತಿರುವ 3 ಸಾವಿರ ಸಿಲಿಂಡರ್‌ಗಳು

ರಾಯಗಡ : ಮಹಾರಾಷ್ಟ್ರದ ರಾಯಗಡದಿಂದ ಭಾರೀ ಮಳೆಯ ನಡುವೆ ಆಘಾತಕಾರಿ ವಿಡಿಯೋವೊಂದು ಹೊರಬಿದ್ದಿದೆ. HPCL ಪಾತಾಳಗಂಗಾ LPG ಬಾಟ್ಲಿಂಗ್ ಪ್ಲಾಂಟ್‌ನಿಂದ ನೀರಿನ ಬಲವಾದ ಹರಿವಿನಿಂದ ಸುಮಾರು 3,000 ಗ್ಯಾಸ್ ಸಿಲಿಂಡರ್‌ಗಳು ಕೊಚ್ಚಿಹೋಗಿ...

ವಯನಾಡು ಭೂಕುಸಿತ : ಇಬ್ಬರ ಮೃತದೇಹ ಪತ್ತೆ, ಮೂವರಿಗೆ ಶೋಧ

ವಯನಾಡ್ : ಕಲ್ಲಾಡಿಯ ಭೂಕುಸಿತದ ಸ್ಥಳದಲ್ಲಿ ರಕ್ಷಣಾ ತಂಡಗಳು ಇನ್ನೂ ಎರಡು ಮೃತದೇಹಗಳನ್ನು ಹೊರತೆಗೆದಿದೆ.  ಸಾವಿನ ಸಂಖ್ಯೆ ಐದಕ್ಕೆ ಏರಿದೆ ಎಂದು ಕೇರಳದ ಸಚಿವರಾದ ಎ.ಪಿ. ಅನಿಲ್ ಕುಮಾರ್ ಮತ್ತು ಟಿ. ಸಿದ್ದಿಕ್...

Latest news