AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6136 POSTS
0 COMMENTS

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದರೆ ನಿರ್ದಾಕ್ಷಿಣ್ಯವಾಗಿ ಕ್ರಮ: ದಕ್ಷಿಣ ಕನ್ನಡ ಜಿಲ್ಲಾ ಎಸ್‌. ಪಿ ಅರುಣ್‌ ಎಚ್ಚರಿಕೆ

ಮಂಗಳೂರು: ಪೊಲೀಸರ ಕರ್ತವ್ಯಕ್ಕೆ ಯಾರೇ ಅಡ್ಡಿಪಡಿಸಿದರೂ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಎಸ್‌ ಪಿ ಕೆ.ಅರುಣ್‌ ಎಚ್ಚರಿಕೆ ನೀಡಿದ್ದಾರೆ. ಕಡಬ ಪೊಲೀಸ್‌ ಠಾಣೆಯಲ್ಲಿ ಕೆಲವು ಕಿಡಿಗೇಡಿಗಳು ಭಾನುವಾರ ರಾತ್ರಿ ಪ್ರತಿಭಟನೆ...

ಥಗ್‌ಲೈಫ್ ಬಿಡುಗಡೆಗೆ ರಕ್ಷಣೆ ನೀಡುವಂತೆ ರಾಜ್ಯ ಹೈಕೋರ್ಟ್‌ ಮೊರೆ ಹೋದ ಕಮಲ್ ಹಾಸನ್‌

ಬೆಂಗಳೂರು: ಕರ್ನಾಟಕದಲ್ಲಿ 'ಥಗ್ ಲೈಫ್' ಚಿತ್ರ ಬಿಡುಗಡೆಗೆ ರಕ್ಷಣೆ ನೀಡಬೇಕು ಎಂದು ಕೋರಿ ನಟ ಕಮಲ್ ಹಾಸನ್ ಸೋಮವಾರ ಕರ್ನಾಟಕ ಹೈಕೋರ್ಟ್‌ ಮೊರೆ ಹೋಗಿದ್ದಾರೆ. ಅವರ ನಟನೆಯ ಈ ಚಿತ್ರ ಜೂನ್ 5ರಂದು...

ಆಲಮಟ್ಟಿ ಅಣೆಕಟ್ಟು ಎತ್ತರಕ್ಕೆ ಮಹಾರಾಷ್ಟ್ರ ಅನಗತ್ಯ ಆಕ್ಷೇಪ: ಡಿ.ಕೆ.ಶಿವಕುಮಾರ್‌ ಬೇಸರ

ಬೆಂಗಳೂರು: ಆಲಮಟ್ಟಿ ಅಣೆಕಟ್ಟು ಎತ್ತರಕ್ಕೆ ಸಂಬಂಧಪಟ್ಟಂತೆ ಈವರೆಗೂ ಯಾವುದೇ ಆಕ್ಷೇಪ ವ್ಯಕ್ತಪಡಿಸದ ಮಹಾರಾಷ್ಟ್ರ ಸರ್ಕಾರ ದೀಗ ಆಕ್ಷೇಪ ವ್ಯಕ್ತಪಡಿಸುತ್ತಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ವಿಧಾನಸೌಧದಲ್ಲಿ ಇಂದು ಮಾತನಾಡಿದ...

ವಿರಾಟ್ ಕೊಹ್ಲಿಯ ಬೆಂಗಳೂರಿನ  ‘ಒನ್ 8 ಕಮ್ಯೂನ್’ ಪಬ್ ವಿರುದ್ಧ ಎಫ್ ಐ ಆರ್

ಬೆಂಗಳೂರು: ಧೂಮಪಾನಕ್ಕೆ ಅವಕಾಶ ನೀಡಿ, ನಿಯಮ ಉಲ್ಲಂಘನೆ ಮಾಡಿದ ಆರೋಪ ಹಿನ್ನೆಲೆಯಲ್ಲಿ ದೇಶದ ಖ್ಯಾತ ಕ್ರಿಕೆಟ್‌ ಆಟಗಾರ ವಿರಾಟ್ ಕೊಹ್ಲಿ ಮಾಲೀಕತ್ವದ ‘ಒನ್ 8 ಕಮ್ಯೂನ್’ ಪಬ್ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು...

ಬಾನು ಮುಷ್ತಾಕ್ ಗೆ ಬುಕರ್ ಪ್ರಶಸ್ತಿ ಭರವಸೆಯ ಪ್ರತೀಕ: ಡಾ ಪುರುಷೋತ್ತಮ ಬಿಳಿಮಲೆ

ಈ ದೇಶದ ಸಂಸ್ಕೃತಿಯಿಂದಲೇ ಮುಸಲ್ಮಾನರನ್ನು ಅಳಿಸಿ ಹಾಕುವ ಮಾತುಗಳು ಗಟ್ಟಿಯಾಗಿ ಕೇಳಿ ಬರುತ್ತಿರುವ ಇಂದಿನ ಸಂದರ್ಭದಲ್ಲಿ ಕನ್ನಡದ ಪ್ರಮುಖ ಲೇಖಕಿ ಬಾನು ಮುಷ್ತಾಕ್ ಅವರಿಗೆ ಬುಕರ್ ಪ್ರಶಸ್ತಿ ಸಂದಿರುವುದು ಒಂದು ಭರವಸೆಯ ರೂಪಕವಾಗಿ...

ದೇಶದ ಪ್ರಥಮ ಸೌರಶಕ್ತಿ ಸೆಕೆಂಡ್ ಲೈಫ್ ಬ್ಯಾಟರಿ ಸಂಯೋಜಿತ ‘ಇವಿ ಹಬ್’ ಲೋಕಾರ್ಪಣೆ

ಬೆಂಗಳೂರು:  ವಿದ್ಯುತ್ ವಾಹನ ಮೂಲ ಸೌಕರ್ಯ ಅಭಿವೃದ್ದಿಯಲ್ಲಿ ದೇಶದಲ್ಲೇ ಕರ್ನಾಟಕ ರಾಜ್ಯ ಮುಂಚೂಣಿಯಲ್ಲಿದ್ದು, ಸುಸ್ಥಿರ ಇಂಧನ ಬಳಕೆಯ ಮಾದರಿಯಲ್ಲೂ ನಮ್ಮದೇ ಮೊದಲ ಹೆಜ್ಜೆಯಾಗಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ಹೇಳಿದ್ದಾರೆ. ಕೆಂಪೇಗೌಡ...

ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲಗೆ ಗಡಿಪಾರು ನೋಟಿಸ್;‌ ವಿಚಾರಣೆಗೆ ಹಾಜರಾಗಲು ಸೂಚನೆ

ದಕ್ಷಿಣ ಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಸಂಘರ್ಷವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪುತ್ತೂರು ವಿಭಾಗದ ಸಹಾಯಕ ಆಯುಕ್ತರು ಗಡೀಪಾರು ನೋಟಿಸ್ ಜಾರಿ ಮಾಡಿದ್ದಾರೆ. ಈ ಸಂಬಂಧ...

ಕಾಂಗ್ರೆಸ್ ಬಡವರ ಹಿಂದುಳಿದವರ ಪಕ್ಷ, ಇದಕ್ಕೆ ಗ್ಯಾರಂಟಿಗಳೇ ಸಾಕ್ಷಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

 ಬೆಂಗಳೂರು: ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಪಕ್ಷ, ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ಕಾರ ಬಲಿಷ್ಠವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಇಂದು ಕಾರ್ಯಕರ್ತರಿಂದ ಅಹವಾಲು ಸ್ವೀಕರಿಸಿ...

ಬಾನು ಮುಷ್ತಾಕ್ ಕನ್ನಡದ ಕೀರ್ತಿ ಹೆಚ್ಚಿಸಿದ್ದಾರೆ; ಇವರು ಕನ್ನಡ ಜಗತ್ತಿನ ಹೆಮ್ಮೆ: ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು: ಸಾಹಿತ್ಯಕ್ಕೆ ಸಮಾಜವನ್ನು ಬೆಸೆಯುವ ಶಕ್ತಿ ಇದೆ.  ಸಾಹಿತ್ಯದ ಮೂಲಕ ಸಮಾಜವನ್ನು ಒಗ್ಗೂಡಿಸಬೇಕೇ ಹೊರತು ವಿಭಜಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬ್ಯಾಂಕ್ವೆಂಟ್ ಹಾಲ್ ನಲ್ಲಿ ಆಯೋಜಿಸಿದ್ದ...

ವಿಜಯಪುರ: ಮನಗೂಳಿ ಕೆನರಾ ಬ್ಯಾಂಕ್‌ ನಲ್ಲಿ 59ಕೆಜಿ ಚಿನ್ನಾಭರಣ ದರೋಡೆ

ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಮನಗೂಳಿ ಕೆನರಾ ಬ್ಯಾಂಕ್  ಶಾಖೆಯಲ್ಲಿ 59 ಕೆ.ಜಿ. ಚಿನ್ನಾಭರಣ ಹಾಗೂ ರೂ. 5.20 ಲಕ್ಷ ಹಣವನ್ನು ದರೋಡೆ ಮಾಡಲಾಗಿದೆ. ಮೇ 23ರಿಂದ 25ರ ನಡುವೆ ಬ್ಯಾಂಕಿನ...

Latest news