AUTHOR NAME

ಮನೋಜ್ ಆರ್ ಕಂಬಳಿ

125 POSTS
0 COMMENTS

ನಿವೃತ್ತಿ ಘೋಷಣೆಯ ವರದಿಯನ್ನು ತಳ್ಳಿಹಾಕಿದ ಮೇರಿ ಕೋಮ್

ಒಲಿಂಪಿಕ್ಸ್ ಕಂಚಿನ ಪದಕ ವಿಜೇತೆ ಬಾಕ್ಸಿಂಗ್ ವಿಶ್ವ ಚಾಂಪಿಯನ್ ಎಂ ಸಿ ಮೇರಿ ಕೋಮ್ ಅವರು ನಿವೃತ್ತಿ ಘೋಷಿಸಿದ್ದಾರೆ ಎಂಬ ವರದಿಗಳನ್ನು ತಳ್ಳಿಹಾಕಿದ್ದಾರೆ. ಜನವರಿ 24ರಂದು ಅಸ್ಸಾಂನ ದಿಬ್ರುಗಢ ಸಮೀಪ ಇರುವ ಶಾಲೆಯೊಂದರಲ್ಲಿ ನಡೆದ...

ಚಿಕ್ಕಮಗಳೂರಿನ ಹೋಂಸ್ಟೇಗಳಿಗೆ ಹೊರಜಿಲ್ಲೆಗಳಿಂದ ಲಿಕ್ಕರ್ ತರುವಂತಿಲ್ಲ : ಅಬಕಾರಿ ಇಲಾಖೆ

ಚಿಕ್ಕಮಗಳೂರು ಜಿಲ್ಲೆಗೆ ಬರುವ ಪ್ರವಾಸಿಗರು ಇನ್ನು ಮುಂದೆ ಬೇರೆ ಜಿಲ್ಲೆಗಳಿಂದ ಮದ್ಯ ತಂದು ಸೇವಿಸಬಾರದು ಎಂದು ಅಬಕಾರಿ ಇಲಾಖೆಯ ಅಧಿಕಾರಿಗಳು ಹೋಂಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ಮೊನ್ನೆ (ಮಂಗಳವಾರ) ಚಿಕ್ಕಮಗಳೂರು ಅಬಕಾರಿ ಇಲಾಖೆಯ...

ಕುಸಿತ ತಡೆದ ಬೇರ್ ಸ್ಟೋ, ರೂಟ್: ಇಂಗ್ಲೆಂಡ್ 108/3

ಹೈದರಾಬಾದ್‌ನಲ್ಲಿ ಇಂದು ಆರಂಭವಾಗಿರುವ ಐದು ಟೆಸ್ಟ್‌ಗಳ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ವಿರುದ್ಧ ಟಾಸ್‌ ಗೆದ್ದ ಇಂಗ್ಲೆಂಡ್‌ ಬ್ಯಾಟಿಂಗ್‌ ಆಯ್ದುಕೊಂಡಿದ್ದು, ಭೋಜನ ವಿರಾಮದ ವೇಳೆಗೆ ಮೂರು ವಿಕೆಟ್ ನಷ್ಟಕ್ಕೆ 108 ರನ್ ಗಳಿಸಿದೆ. ಯಾವುದೇ ವಿಕೆಟ್...

ಡಾ. ಅಂಬೇಡ್ಕರ್ ಪ್ರತಿಮೆಗೆ ಅವಮಾನ; ಫೇಕ್ ವಿಡಿಯೋ ಹರಿದಾಟ

ಕಲಬುರಗಿ ಜಿಲ್ಲೆ ಕೋಟನೂರು (ಡಿ) ಗ್ರಾಮದಲ್ಲಿ ಡಾ.ಅಂಬೇಡ್ಕರ್ ಪ್ರತಿಮೆ ವಿರೂಪಗೊಳಿಸಿರುವ ಹಿನ್ನೆಲೆಯಲ್ಲಿ ಮಂಗಳವಾರ ದಲಿತ ಸಂಘಟನೆಗಳಿಂದ ನಡೆದ ಪ್ರತಿಭಟನೆಯ ಕುರಿತಾಗಿ ಕೆಲವು ಫೇಕ್ ವಿಡಿಯೋಗಳು ಹರಿದಾಡುತ್ತಿವೆ. ಘಟನೆಯ ನಂತರ ನಗರದಲ್ಲಿ ಉಂಟಾದ ಉದ್ವಿಘ್ನತೆಯನ್ನು...

ಭಾರತ-ಇಂಗ್ಲೆಂಡ್ ಮೊದಲ ಟೆಸ್ಟ್: ಟಾಸ್ ಗೆದ್ದ ಇಂಗ್ಲೆಂಡ್ ಬ್ಯಾಟಿಂಗ್

ಹೈದರಾಬಾದ್‌ ನಲ್ಲಿ ಇಂದು ಆರಂಭವಾಗಿರುವ ಐದು ಟೆಸ್ಟ್‌ಗಳ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ವಿರುದ್ಧ ಟಾಸ್‌ ಗೆದ್ದ ಇಂಗ್ಲೆಂಡ್‌ ಬ್ಯಾಟಿಂಗ್‌ ಆಯ್ದುಕೊಂಡಿದೆ. ರಾಜೀವ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿದ್ದು, ಪಿಚ್ ಸ್ಪಿನ್ನರ್ ಗಳಿಗೆ ಅನುಕೂಲಕರವಾಗಿದೆ....

ಬೈಕೆರೆ ನಾಗೇಶ್ ಅವರಿಗೆ ನುಡಿನಮನ

ಇತ್ತೀಚೆಗೆ ನಿಧನರಾದ, ದೆಹಲಿಯ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸಿದ್ದ ಬೈಕೆರೆ ನಾಗೇಶ್ ಅವರಿಗೆ ಭಾರತ ಸರ್ಕಾರದ ರಕ್ಷಣಾ ಇಲಾಖೆಯ 515 ಭೂಸೇನಾ ಕಾರ್ಯಗಾರ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ನುಡಿನಮನ ಸಲ್ಲಿಸಿದೆ. ವೇದಿಕೆಯ...

ಭಾರತ ಜೋಡೋ ನ್ಯಾಯ ಯಾತ್ರೆ : ಭದ್ರತೆ ಕೋರಿ ಅಮಿತ್ ಶಾಗೆ ಪತ್ರ ಬರೆದ ಖರ್ಗೆ

ರಾಹುಲ್ ಗಾಂಧಿ ನೇತೃತ್ವದ ಭಾರತ ಜೋಡೊ ನ್ಯಾಯ ಯಾತ್ರೆಗೆ ಭದ್ರತೆ ಕೋರಿ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗೃಹಮಂತ್ರಿ ಅಮಿತ್ ಶಾ ಗೆ ಪತ್ರ ಬರೆದಿದ್ದಾರೆ. ರಾಹುಲ್ ಗಾಂಧಿ ಅವರು ಮಂಗಳವಾರ ಗುಹವಾಟಿ...

ನಾನು ಯಾವ ಧೈವ ಭಕ್ತನೂ ಅಲ್ಲ, ಸಂವಿಧಾನದ ಭಕ್ತ : ಸಚಿವ ಪ್ರಿಯಾಂಕ್ ಖರ್ಗೆ

‘ಹೌದು, ನಾನು ಯಾವ ಧೈವ ಭಕ್ತನೂ ಅಲ್ಲ, ನಾನು ಸಂವಿಧಾನದ ಭಕ್ತ, ನಾನು ಬುದ್ಧ, ಬಸವ, ಅಂಬೇಡ್ಕರ್, ನಾರಾಯಣಗುರುಗಳು, ನಿಜಶರಣ ಅಂಬಿಗರ ಚೌಡಯ್ಯ ಪ್ರತಿಪಾದಿಸಿದ ಸಮಾನತೆ, ಸ್ವಾಭಿಮಾನ ತತ್ವಗಳ ಭಕ್ತ’ ಎಂದು ಸಚಿವ...

ಅಂಬೇಡ್ಕರ್ ಪ್ರತಿಮೆಗೆ ವಿರೂಪಗೊಳಿಸಿ ಚಪ್ಪಲಿ ಹಾರ ಹಾಕಿದ ಕಿಡಿಗೇಡಿಗಳು

ಅಂಬೇಡ್ಕರ್ ಪ್ರತಿಮೆಯನ್ನು ವಿರೂಪಗೊಳಿಸಿ ಚಪ್ಪಲಿ ಹಾರ ಹಾಕಿ ವಿಕೃತಿಗೊಳಿಸಿ ಅಪಮಾನ ಮಾಡಿದ್ದ ಘಟನೆ ಕಲಬುರಗಿ ನಗರದ ಕೋಟನೂರಿನಲ್ಲಿ ನಡೆದಿದೆ. ಸೋಮವಾರ ತಡರಾತ್ರಿ ದುಷ್ಕರ್ಮಿಗಳು ಈ ಘಟನೆಯನ್ನು ಮಾಡಿದ್ದಾರೆ ಎಂದು ತಿಳಿದುಬಂದಿದೆ. ಆಕ್ರೋಶಗೊಂಡ ಸ್ಥಳೀಯ...

ಪ್ರೀತಿಯಿಂದ ಬಾಳಬೇಕು ಎನ್ನುವುದು ಆದರ್ಶ ಪುರುಷ ಶ್ರೀರಾಮನ ಆಶಯ: ಸಿದ್ದರಾಮಯ್ಯ

ಬಿದರಹಳ್ಳಿ ಹೋಬಳಿಯ, ಹಿರಂಡಹಳ್ಳಿ ಶ್ರೀರಾಮ ಟೆಂಪಲ್ ಟ್ರಸ್ಟ್ ನಿರ್ಮಿಸಿರುವ 33 ಅಡಿ ಎತ್ತರದ ಏಕಶಿಲಾ ಆಂಜನೇಯ ಸ್ವಾಮಿ ವಿಗ್ರಹದ ಶಿಲಾ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಧರ್ಮದ-ಅಮಾನವೀಯ...

Latest news