ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ ಯಾತ್ರೆಯನ್ನು ಜನವರಿ 14 ರಂದು ಮಣಿಪುರದ ರಾಜಧಾನಿ ಇಂಫಾಲ್ ಬದಲಿಗೆ ತೌಬಲ್ ಜಿಲ್ಲೆಯ ಖಾಸಗಿ ಮೈದಾನದಿಂದ ಫ್ಲ್ಯಾಗ್ ಆಫ್ ಮಾಡುವ ಮೂಲಕ ಆರಂಭ ಮಾಡಲಾಗುವುದು...
ಸ್ವಾಮಿ ವಿವೇಕಾನಂದರ 161ನೇ ಜಯಂತಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಸಾಮಾಜಿಕ ಜಾಲತಾಣದಲ್ಲಿ ನಮನ ಸಲ್ಲಿಸಿದ್ದಾರೆ.
ಸ್ವಾಮಿ ವಿವೇಕಾನಂದರ ಜನ್ಮದಿನದಂದು ಅವರಿಗೆ ನನ್ನ...
ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ಏರ್ ಪೋರ್ಟ್‌ನಲ್ಲಿ 1.29 ಕೋಟಿ ಮೌಲ್ಯದ ಚಿನ್ನ ಜಪ್ತಿಯಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಏರ್ ಪೋರ್ಟ್‌ನಲ್ಲಿ ಕಸ್ಟಮ್ಸ್ ಅಧಿಕಾರಿಗಳಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. 2...
ರಾಮನ ಪೂಜೆಗೆ ಆದ್ಯತೆ ನೀಡಿದ್ದು ಕಾಂಗ್ರೆಸ್. ರಾಮ ದೇವತಾ ಸ್ವರೂಪಿ ಎಂದು ತೋರಿಸಿಕೊಂಡಿಲ್ಲ ಎಂದು ಮಾಜಿ ಸಂಸದ ಉಗ್ರಪ್ಪ ಹೇಳಿದ್ದಾರೆ.
ಇಂದು ಬಳ್ಳಾರಿಯಲ್ಲಿ ರಾಮ ಮಂದಿರ ಉದ್ಘಾಟನೆಯ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ʼರಾಮ...
ಲೋಕಸಭೆ ಚುನಾವಣೆಗೆ ರಾಜ್ಯಗಳ ಸಿದ್ದತೆಯನ್ನು ಪರಿಶೀಲಿಸಲು ಚುನಾವಣಾ ಆಯೋಗ ಬರುವ ವಾರ ತಮಿಳುನಾಡು ಮತ್ತು ಆಂಧ್ರಪ್ರದೇಶಕ್ಕೆ ಭೇಟಿ ನೀಡಲು ತೀರ್ಮಾನ ಮಾಡಿದೆ.
ಚುನಾವಣಾ ಆಯೋಗವು ಜನವರಿ 7 ಮತ್ತು 10 ರ ನಡುವೆ ಆಂಧ್ರಪ್ರದೇಶ...
ಬಿಗ್ ಬಾಸ್ ಖ್ಯಾತಿಯ ಶಶಿ ಇಂದು ಜನ್ಮದಿನದ ಸಂಭ್ರಮದಲ್ಲಿದ್ದಾರೆ. ಅವರ ಹುಟ್ಟುಹಬ್ಬದ ಸ್ಪೆಷಲ್ ಆಗಿ ಚಿತ್ರತಂಡ 'ಮೆಹಬೂಬ'. ಪೋಸ್ಟರ್ ಬಿಡುಗಡೆ ಮಾಡಿದೆ. ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ನಲ್ಲಿಂದು ಕೃಷಿ ಸಚಿವ ಚಲುವರಾಯಸ್ವಾಮಿ ಪೋಸ್ಟರ್...
ಶ್ರೀಕಾಂತ್ ಪೂಜಾರಿಯ ಮೇಲಿನ 30 ವರ್ಷದ ಹಿಂದಿನ ಕೇಸನ್ನು ರೀ ಓಪನ್ ಮಾಡಿರುವ ಸರ್ಕಾರಕ್ಕೆ ಹಿಂಪಡೆಯಲು ಸಲಹೆ ನೀಡಲು ಮಾಜಿ ಸಿಎಂ ಜಗದೀಶ ಶೆಟ್ಟರ್ ಮುಂದಾಗಿದ್ದಾರೆ.
1992 ರಲ್ಲಿ ಹುಬ್ಬಳ್ಳಿಯಲ್ಲಿ ನಡೆದಿದ್ದ ಬಾಬ್ರಿ ಮಸೀದಿ...
ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಮತ್ತಾವರ ಗ್ರಾಮದಲ್ಲಿ ಕಾಡಾನೆಯ ದಾಳಿಯಿಂದ ಕಾರ್ಮಿಕ ವಸಂತ್ (45) ಮೃತಪಟ್ಟಿದ್ದಾರೆ. ನಿರಂತರವಾಗಿ ಕಾಡಾನೆಗಳ ದಾಳಿಗೆ ಜನರು ಬಲಿಯಾಗುತ್ತಿದ್ದು, ಈ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗುವವರೆಗೆ ಶವವನ್ನು ಸ್ಥಳದಿಂದ...
ಬಿಜೆಪಿ ನಾಯಕರ ಹಳೇ ಹಗರಣಗಳನ್ನು ಉಲ್ಲೇಖಿಸಿ, ರಾಜ್ಯಕಾಂಗ್ರೆಸ್ ಪೋಸ್ಟರ್ ಬಿಡುಗಡೆ ಮಾಡಿದೆ. ʼನಾನು ಕರಸೇವಕ ನನ್ನನ್ನು ಬಂಧಿಸಿʼ ಎಂದು ಪೋಸ್ಟರ್ ಹಿಡಿದು ಕುಳಿತಿದ್ದ ಬಿಜೆಪಿ ನಾಯಕರಿಗೆ ಕಾಂಗ್ರೆಸ್ ತಿರುಗೇಟು ನೀಡಿದೆ.
ಸಾಮಾಜಿಕ ಜಾಲತಣದಲ್ಲಿ ಪೋಸ್ಟರ್...
ಕಾಫಿ ತೋಟದಲ್ಲಿ ಕೆಲಸ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ಕಾರ್ಮಿಕ ವಸಂತ್ (45) ಕಾಡಾನೆಯ ದಾಳಿಯಿಂದ ಮೃತಪಟ್ಟಿದ್ದಾರೆ. ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಮತ್ತಾವರ ಗ್ರಾಮದಲ್ಲಿ ನಡೆದಿದೆ. ನಿರಂತರವಾಗಿ ಆನೆ ದಾಳಿಗಳಿಗೆ...