AUTHOR NAME

ಮನೋಜ್ ಆರ್ ಕಂಬಳಿ

125 POSTS
0 COMMENTS

ಹಾಸನ ಜಿಲ್ಲೆಯಲ್ಲಿ ಕಾಡಾನೆಗೆ ಮತ್ತೊಂದು ಬಲಿ

ಕಾಫಿ ತೋಟದಲ್ಲಿ ಕೆಲಸ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ಕಾರ್ಮಿಕ ವಸಂತ್ (45)  ಕಾಡಾನೆಯ ದಾಳಿಯಿಂದ ಮೃತಪಟ್ಟಿದ್ದಾರೆ. ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಮತ್ತಾವರ ಗ್ರಾಮದಲ್ಲಿ ನಡೆದಿದೆ. ನಿರಂತರವಾಗಿ ಆನೆ ದಾಳಿಗಳಿಗೆ...

ಉಪನ್ಯಾಸಕರಿಂದ ಉಪವಾಸ ಸತ್ಯಾಗ್ರಹ: ಅತಿಥಿ ಉಪನ್ಯಾಸಕ ಲೋಕೇಶ್ ಅಸ್ವಸ್ಥ

ರಾಜ್ಯದಲ್ಲಿರುವ ಅತಿಥಿ ಉಪನ್ಯಾಸಕರ ಸೇವೆಯನ್ನು ಖಾಯಂಗೊಳಿಸುವಂತೆ ನಾಲ್ಕು ದಿನದ ಹಿಂದೆ ಎಲ್ಲಾ ಅತಿಥಿ ಉಪನ್ಯಾಸಕರು ʼಬೆಂಗಳೂರು ಚಲೋʼ ಪಾದಯಾತ್ರೆ ಹಮ್ಮಿಕೊಂಡಿದ್ದರು. ತುಮಕೂರಿನಿಂದ ಹೊರಟ ಪಾದಯಾತ್ರೆ ನಿನ್ನೆ (ಬುಧವಾರ) ಬೆಂಗಳೂರಿನ ಪ್ರೀಡಂ ಪಾರ್ಕಿಗೆ ಬಂದು...

’ಲೈಫ್ Today’ ಸಿನಿಮಾದ ಮುಹೂರ್ತದ ಸಂಭ್ರಮ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಸಾಥ್

ಇರುವುದೆಲ್ಲವ ಬಿಟ್ಟು ಕಥೆ ಹೇಳಿ ಗೆದ್ದಿದ್ದ ಕಾಂತ ಕನ್ನಲ್ಲಿ ಈಗ ಮತ್ತೊಂದು ಫ್ರೆಶ್ ಕಂಟೆಂಟ್ ಮೂಲಕ ಪ್ರೇಕ್ಷಕ ಎದುರು ಬರಲು ತಯಾರಿ ನಡೆಸುತ್ತಿದ್ದಾರೆ. ಅದರ ಮೊದಲ ಭಾಗವೆಂಬಂತೆ ಬೆಂಗಳೂರಿನ ಬಂಡೆ ಮಹಾಕಾಳಿ ದೇಗುಲದಲ್ಲಿಂದು...

ಜಿಲ್ಲಾ ಸಹಕಾರ ಬ್ಯಾಂಕಿನ ಆಡಳಿತ ಮಂಡಳಿಗೆ 8 ವಾರಗಳಲ್ಲಿ ಚುನಾವಣೆ ನಡೆಸಿ : ಹೈಕೋರ್ಟ್

ಮೈಸೂರು-ಚಾಮರಾಜನಗರ ಜಿಲ್ಲಾ ಸಹಕಾರ ಬ್ಯಾಂಕ್ ಹಾಗೂ ದಾವಣಗೆರೆ ಜಿಲ್ಲಾ ಸಹಕಾರ ಬ್ಯಾಂಕಿನ ಆಡಳಿತ ಮಂಡಳಿಗೆ ಮುಂದಿನ ಎಂಟು ವಾರಗಳಲ್ಲಿ ಚುನಾವಣೆ ನಡೆಸುವಂತೆ ಸಹಕಾರ ಚುನಾವಣಾ ಪ್ರಾಧಿಕಾರಕ್ಕೆ ಕರ್ನಾಟಕ ಹೈಕೋರ್ಟ್ ನಿರ್ದೇಶನ ನೀಡಿದೆ. ಎರಡೂ ಡಿಸಿಸಿ...

ದತ್ತಪೀಠ ವಿವಾದ ಪ್ರಕರಣ ಮತ್ತೆ ಮುನ್ನೆಲೆಗೆ : ಹಳೆಯ ಕೇಸ್ ಗಳನ್ನು ರೀ ಓಪನ್ ಮಾಡಿದ ಸರ್ಕಾರ!

1992ರಲ್ಲಿ ಹುಬ್ಬಳ್ಳಿಯಲ್ಲಿ ನಡೆದಿದ್ದ ಬಾಬ್ರಿ ಮಸೀದಿ ಕುರಿತಾದ ಗಲಭೆಗೆ ಸಂಬಂಧಿಸಿದಂತೆ ಹುಬ್ಬಳ್ಳಿಯ ಚನ್ನಪೇಟೆಯ ನಿವಾಸಿಯಾದ ಶ್ರೀಕಾಂತ್ ಪೂಜಾರಿ (51)ಯ ಬಂಧನದ ಬೆನ್ನೆಲ್ಲೆ, ದತ್ತಪೀಠ ವಿವಾದದ ಪ್ರಕರಣದ ಹಳೆಯ ಕೇಸ್ ನ್ನು ರಾಜ್ಯ ಸರ್ಕಾರ...

Latest news