AUTHOR NAME

ಮನೋಜ್ ಆರ್ ಕಂಬಳಿ

119 POSTS
0 COMMENTS

ಏನಿದು ʻರಾಮೇಶ್ವರಂ ಕೆಫೆʼ? ಬಾಂಬ್ ಬ್ಲಾಸ್ಟ್ ಗೆ ಟಾರ್ಗೆಟ್‌ ಆಗಿದ್ದು ಯಾಕೆ?

ಬೆಂಗಳೂರು: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ʻರಾಮೇಶ್ವರಂ ಕೆಫೆʼ ಬಾಂಬ್‌ ಸ್ಫೋಟ ಪ್ರಕರಣದ ನಂತರ ಇದೇ ಹೋಟೆಲ್‌ ಯಾಕೆ ಟಾರ್ಗೆಟ್‌ ಆಯಿತು ಎಂಬ ಪ್ರಶ್ನೆ ಮುನ್ನೆಲೆಗೆ ಬಂದಿದೆ. ಸ್ಫೋಟ ಪ್ರಕರಣದಲ್ಲಿ ಸುಧಾರಿತ ಸ್ಫೋಟಕಗಳನ್ನು ಬಳಸಲಾಗಿದೆ...

ರಾಮೇಶ್ವರಂ ಸ್ಫೋಟ ಪ್ರಕರಣ ಆರೋಪಿಯನ್ನುಕೆಲವೇ ಗಂಟೆಗಳಲ್ಲಿ ಬಂಧಿಸುತ್ತೇವೆ: ಡಿಕೆಶಿ ವಿಶ್ವಾಸ

ಬೆಂಗಳೂರು: ರಾಮೇಶ್ವರಂ ಹೋಟೆಲ್ ನಲ್ಲಿ ಇಂದು ಮಧ್ಯಾಹ್ನ ನಡೆದ ಬಾಂಬ್ ಸ್ಫೋಟದ ಆರೋಪಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಅವರು, ಈಗಾಗಲೇ ಏಳೆಂಟು ತಂಡಗಳು...

ರಾಮೇಶ್ವರಂ ಕೆಫೆಯಲ್ಲಿ ಸ್ಫೋಟಗೊಂಡಿದ್ದು ಬಾಂಬ್ ಸ್ಪೋಟ; ಡಿಐಜಿ ಅಲೋಕ್ ಮೋಹನ್​ ಹೇಳಿದ್ದೇನು ಗೊತ್ತಾ?

ಬೆಂಗಳೂರಿನ ಪ್ರಸಿದ್ಧ ದಿ ರಾಮೇಶ್ವರಂ ಕೆಫೆಯಲ್ಲಿ (Rameshwaram Cafe) ಸ್ಫೋಟ ಸಂಭವಿಸಿ 9 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಪೋಟಕ ಬಗ್ಗೆ ರಾಜ್ಯ ಪೊಲೀಸ್​ ಮಹಾ ನಿರ್ದೇಶಕ ಅಲೋಕ್​ ಮೋಹನ್ (DIG Alok Mohan)...

ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟದಲ್ಲಿ ಐಇಡಿ ಬಳಕೆ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದ ಸ್ಫೋಟದ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಸ್ಫೋಟವು ಭಾರೀ ಸುಧಾರಿತ ಸ್ಫೋಟಕ ( IED) ವಸ್ತುಗಳನ್ನು ಬಳಸಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಬೆಂಗಳೂರಿನಲ್ಲಿ ಬಾಂಬ್ ಸ್ಫೋಟ: ಖಚಿತಪಡಿಸಿದ ಡಿಜಿ ಅಲೋಕ್ ಮೋಹನ್

ಬೆಂಗಳೂರು: ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಇಂದು ಮಧ್ಯಾಹ್ನ ನಡೆದಿರುವುದು ಬಾಂಬ್ ಸ್ಫೋಟ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ತಿಳಿಸಿದ್ದಾರೆ. ಘಟನಾಸ್ಥಳದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್...

ಸಾಗನೂರು ಕೊಲೆಗೂ ರಾಜಕೀಯ ಬಣ್ಣ ಬಳಿದ ಬಿಜೆಪಿ: ಪ್ರಿಯಾಂಕ್ ಖರ್ಗೆ ವಜಾಗೆ ಆಗ್ರಹ

ಬೆಂಗಳೂರು/ ಕಲ್ಬುರ್ಗಿ: ತನ್ನ ಸ್ನೇಹಿತರಿಂದಲೇ ಹತ್ಯೆಯಾದ ಬಿಜೆಪಿ ಮುಖಂಡ ಗಿರೀಶ್ ಚಕ್ರ ಕೊಲೆ ಪ್ರಕರಣಕ್ಕೂ ರಾಜಕೀಯ ಬಣ್ಣ ಬಳಿದಿರುವ ಭಾರತೀಯ ಜನತಾ ಪಕ್ಷ ಕಲ್ಬುರ್ಗಿಯಲ್ಲಿ ಕೊಲೆ ಸುಲಿಗೆಗಳದ್ದೇ ದರ್ಬಾರಾಗಿದ್ದು ಬಿಜೆಪಿ ಕಾರ್ಯಕರ್ತರ ಮೇಲೆ...

ಮಹಾರಾಷ್ಟ್ರದಲ್ಲಿ ಸೀಟು ಹಂಚಿಕೆ ಅಂತಿಮ: 18 ಸ್ಥಾನಗಳಲ್ಲಿ ಸ್ಪರ್ಧಿಸಲಿರುವ ಕಾಂಗ್ರೆಸ್

ಮುಂಬೈ: ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಮೈತ್ರಿಕೂಟ ರಾಜ್ಯದಲ್ಲಿ ಸೀಟು ಹಂಚಿಕೆ ಸಂಬಂಧ ಒಮ್ಮತದ ತೀರ್ಮಾನಕ್ಕೆ ಬಂದಿದ್ದು, ಒಪ್ಪಂದದ ಪ್ರಕಾರ 2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 18 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ.ಇಂದು ಬೆಳಿಗ್ಗೆಯಿಂದಲೇ...

ಪಾರ್ಟಿ ಕೊಡಿಸುವುದಾಗಿ ಕರೆದು ಬಿಜೆಪಿ ಮುಖಂಡನನ್ನು ಕೊಂದ ಸ್ನೇಹಿತರು

ಅಫಜಲಪುರ: ಸಂಸದ ಡಾ. ಉಮೇಶ್ ಜಾದವ್‌ ಆಪ್ತ ಬಳಗದ ಮುಖಂಡ ಗಿರೀಶ್‌ ಚಕ್ರ ಎಂಬಾತನನ್ನು ಆತನ ಸ್ನೇಹಿತರೇ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ವರದಿಯಾಗಿದೆ. ಗಿರೀಶ್‌ ಚಕ್ರ ಅಫಜಲಪುರದ ಪ್ರಭಾವಿ ಬಿಜೆಪಿ ಮುಖಂಡನಾಗಿ ಬೆಳೆಯುತ್ತಿದ್ದ....

ಕೊಲೆಗೆ ಕೋಮುಬಣ್ಣ ನೀಡಿದ ನ್ಯೂಸ್‌ 18 ಗೆ ದಂಡ ವಿಧಿಸಿದ NBDSA

ಹೊಸದಿಲ್ಲಿ: ಶ್ರದ್ಧಾ ವಾಕರ್‌ ಕೊಲೆ ಪ್ರಕರಣದ ವರದಿ ಸಂದರ್ಭದಲ್ಲಿ ಒಂದಿಡೀ ಸಮುದಾಯವನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಿ, ಲವ್‌ ಜೆಹಾದ್‌ ಬಣ್ಣ ನೀಡಿದ ನ್ಯೂಸ್‌ 18 ಚಾನಲ್ ಗೆ 50,000 ರುಪಾಯಿ ದಂಡ ವಿಧಿಸಿರುವ...

ಜೆಎನ್ ಯೂ ನಲ್ಲಿ ಎಬಿವಿಪಿ ದಾಂಧಲೆ: ಹಲವರಿಗೆ ಗಾಯ

ಹೊಸದಿಲ್ಲಿ: ದೇಶದ ಅತ್ಯುನ್ನತ ವಿಶ್ವವಿದ್ಯಾಲಯಗಳಲ್ಲಿ ಒಂದಾದ ಜವಹರಲಾಲ್‌ ನೆಹರೂ ವಿಶ್ವವಿದ್ಯಾಲಯದಲ್ಲಿ ಬಿಜೆಪಿಯ ಸೋದರ ಸಂಸ್ಥೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ದಾಂಧಲೆ ನಡೆಸಿದ್ದು, ಹಲವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಸಫ್ದರ್‌ ಜಂಗ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಜೆಎನ್‌...

Latest news