AUTHOR NAME

ಮನೋಜ್ ಆರ್ ಕಂಬಳಿ

120 POSTS
0 COMMENTS

ಜೆಎನ್ ಯೂ ನಲ್ಲಿ ಎಬಿವಿಪಿ ದಾಂಧಲೆ: ಹಲವರಿಗೆ ಗಾಯ

ಹೊಸದಿಲ್ಲಿ: ದೇಶದ ಅತ್ಯುನ್ನತ ವಿಶ್ವವಿದ್ಯಾಲಯಗಳಲ್ಲಿ ಒಂದಾದ ಜವಹರಲಾಲ್‌ ನೆಹರೂ ವಿಶ್ವವಿದ್ಯಾಲಯದಲ್ಲಿ ಬಿಜೆಪಿಯ ಸೋದರ ಸಂಸ್ಥೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ದಾಂಧಲೆ ನಡೆಸಿದ್ದು, ಹಲವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಸಫ್ದರ್‌ ಜಂಗ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಜೆಎನ್‌...

ಲೋಕಸಭಾ ಚುನಾವಣೆ ಅಭ್ಯರ್ಥಿಗಳ ಆಯ್ಕೆಗೆ ನಡುರಾತ್ರಿ ಸಭೆ ನಡೆಸಿದ ಮೋದಿ

ಹೊಸದಿಲ್ಲಿ: ಲೋಕಸಭಾ ಚುನಾವಣೆ ದಿನಾಂಕಗಳು ಘೋಷಣೆಯಾಗುವುದಕ್ಕೂ ಮುನ್ನ ಭಾರತೀಯ ಜನತಾ ಪಕ್ಷ ಭರ್ಜರಿ ತಯಾರಿ ಆರಂಭಿಸಿದ್ದು, ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿ ತಯಾರಿಸುವ ಸಂಬಂಧ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಉನ್ನತ...

ಗೆಳೆಯನನ್ನೇ ಕೊಂದು ಹೂತು ಹಾಕಿದ ವಿದ್ಯಾರ್ಥಿಗಳು: ನೊಯ್ಡಾದಲ್ಲೊಂದು ಅಮಾನುಷ ಘಟನೆ

ನೊಯ್ಡಾ: ಮೋಜು ಮಸ್ತಿಗಾಗಿ ಪಾರ್ಟಿ ಮಾಡುತ್ತಿದ್ದಾಗ ಆರಂಭಗೊಂಡ ಜಗಳ ವಿಕೋಪಕ್ಕೆ ತಿರುಗಿ ತಮ್ಮ ಗೆಳೆಯನನ್ನೆ ನಾಲ್ವರು ಕಾಲೇಜು ವಿದ್ಯಾರ್ಥಿಗಳು ಕೊಂದು ಆತನ ಶವವನ್ನು ಅಮ್ರೋಹ ಎಂಬಲ್ಲಿ ಹೂತು ಹಾಕಿದ ಅಮಾನುಷ ಘಟನೆ ವರದಿಯಾಗಿದೆ. ಉತ್ತರ...

ಹಿಮಾಚಲ: ಅಡ್ಡ ಮತದಾನ ಮಾಡಿದ್ದ ಆರು ಕಾಂಗ್ರೆಸ್‌ ಶಾಸಕರಿಗೆ ಅನರ್ಹತೆಯ ಶಿಕ್ಷೆ

ಶಿಮ್ಲಾ: ರಾಜ್ಯಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಪರವಾಗಿ ಅಡ್ಡಮತದಾನ ಮಾಡಿದ್ದ ಹಿಮಾಚಲ ಪ್ರದೇಶದ ಆರು ಕಾಂಗ್ರೆಸ್‌ ಶಾಸಕರನ್ನು ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯ ಅನರ್ಹಗೊಳಿಸಲಾಗಿದೆ. ಕಾಂಗ್ರೆಸ್‌ ಚಿಹ್ನೆಯಡಿ ಗೆದ್ದಿದ್ದ ಆರು ಶಾಸಕರು ಪಕ್ಷಾಂತರ ನಿಷೇಧ...

ಸದನದಲ್ಲಿ ಪ್ರತಿಧ್ವನಿಸಿದ ಪಾಕಿಸ್ತಾನ ಜಿಂದಾಬಾದ್

ನೆನ್ನೆ ರಾಜ್ಯಸಭೆ ಚುನಾವಣೆಯ ನಂತರ ವಿಧಾನಸೌಧದಲ್ಲಿ ಓರ್ವ ವ್ಯಕ್ತಿ ಪಾಕಿಸ್ತಾನ ಪರ‌ ಘೋಷಣೆ ಕೂಗಿದ್ದಾನೆ ಎಂದು ಮಾಧ್ಯಮಗಳು ಮಾಡಿದ ವರದಿಯ ಕುರಿತು ವಿಧಾನಸಭೆ ಅಧಿವೇಶನದ ಕಡೆಯ ದಿನದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ...

ನಿರುದ್ಯೋಗ ದೇಶದ ಪ್ರಮುಖ ಸಮಸ್ಯೆಯಾಗಿದೆ : ಸಿದ್ದರಾಮಯ್ಯ

ಬೆಂಗಳೂರು : ನಿರುದ್ಯೋಗ ದೇಶದ ಪ್ರಮುಖ ಸಮಸ್ಯೆಯಾಗಿದೆ. ನಿರುದ್ಯೋಗಿ ಯುವಕರಿಗೆ 'ಯುವ ನಿಧಿ' ಕೊಡುವ ಜತೆಗೆ, ಉದ್ಯೋಗ ಸೃಷ್ಟಿಸುವ ಮತ್ತು ಉದ್ಯೋಗ ಮಾಡಲು ಅಗತ್ಯವಾದ ತರಬೇತಿಗಳನ್ನೂ ನೀಡಲಾಗುವುದು ಎಂದು ಸಿ ಎಂ ಸಿದ್ದರಾಮಯ್ಯ...

41,000 ಕೋಟಿ ಮೌಲ್ಯದ 2000ಕ್ಕೂ ಹೆಚ್ಚು ರೈಲ್ವೆ ಯೋಜನೆಗಳಿಗೆ ಪ್ರಧಾನಿ ಚಾಲನೆ

ನವದೆಹಲಿ : ಸುಮಾರು 41,000 ಕೋಟಿ ರೂಪಾಯಿ ಮೌಲ್ಯದ 2,000 ಕ್ಕೂ ಹೆಚ್ಚು ರೈಲು ಮೂಲಸೌಕರ್ಯ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಚಾಲನೆ ನೀಡಿದರು. ವಿಡಿಯೋ ಕಾನ್ಫರೆನ್ಸ್‌ ಮೂಲಕ ಚಾಲನೆ ಮಾಡಿ...

ನಡೆದಾಡುವ ಕಾಡಿನ ನಿಘಂಟು ಕೆ ಎಂ ಚಿಣ್ಣಪ್ಪ ನಿಧನ

ಮಡಿಕೇರಿ : ಪರಿಸರವಾದಿ, ನಡೆದಾಡುವ ಕಾಡಿನ ನಿಘಂಟು ಎಂದೇ ಹೆಸರಾಗಿದ್ದ ಕೊಡಗಿನ ಕೆ.ಎಂ. ಚಿಣ್ಣಪ್ಪ ಅವರು ಇಂದು ಬೆಳಗ್ಗೆ ಅವರ ಸ್ವಗೃಹದಲ್ಲಿ ನಿಧರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. 1941 ರಲ್ಲಿ ಕೆ ಎಂ ಚಿಣ್ಣಪ್ಪ...

ಕೇಂದ್ರ ಸರ್ಕಾರದಿಂದ ಸಂವಿಧಾನವನ್ನು ಉಳಿಸಬೇಕಾಗಿದೆ : ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು : ಸಂವಿಧಾನದ ಬಗ್ಗೆ ಕಾಳಜಿ ಇಟ್ಟುಕೊಂಡು ಕೆಲಸ ಮಾಡುವ ಸರ್ಕಾರ ಕೇಂದ್ರದಲ್ಲಿಲ್ಲ. ಸಂವಿಧಾನದ ಯಾವುದೇ ತಿದ್ದುಪಡಿ ಮಾಡುವುದು ಕೇಂದ್ರ ಸರ್ಕಾರ. ಆದ್ದರಿಂದ ಕೇಂದ್ರ ಸರ್ಕಾರದಿಂದ ಸಂವಿಧಾನವನ್ನು ಉಳಿಸಬೇಕಾಗಿದೆ ಎಂದು ಎಐಸಿಸಿ ಅಧ್ಯಕ್ಷ...

ದೆಹಲಿ ಚಲೋ: ರೈತರ ದಮನವನ್ನು ಖಂಡಿಸಿ ಕರ್ನಾಟಕದಲ್ಲಿ ಪಂಜಿನ ಪ್ರತಿಭಟನೆ

ಬೆಂಗಳೂರು : ದೆಹಲಿಯ ಗಡಿಗಳಲ್ಲಿ ಪ್ರತಿಭಟನಾ ನಿರತ ರೈತ ಹೋರಾಟಗಾರರ ಮೇಲೆ ನಡೆಯುತ್ತಿರುವ ದಮನವನ್ನು ಖಂಡಿಸಿ ಸಂಯುಕ್ತ ಹೋರಾಟ ಕರ್ನಾಟಕದ ವತಿಯಿಂದ ರಾಜ್ಯದಲ್ಲಿ ಇಂದು(26 ಫೆ) ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್‌ ಪಂಜಿನ...

Latest news