AUTHOR NAME

ಮನೋಜ್ ಆರ್ ಕಂಬಳಿ

125 POSTS
0 COMMENTS

ಕೇಂದ್ರ ಸರ್ಕಾರ ಕಳೆದ 10 ವರ್ಷದಿಂದ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ : ಡಿ ಕೆ ಶಿ

ʼಕೇಂದ್ರ ಸರ್ಕಾರ ಕಳೆದ 10 ವರ್ಷದಿಂದ ರಾಜ್ಯಕ್ಕೆ ಬಹಳ ಅನ್ಯಾಯ ಎಸಗಿದೆ. ಕಳೆದ ವರ್ಷದ ಬಜೆಟ್‌ ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ರಾಜ್ಯಕ್ಕೆ ಮುಂದಿನ ಬಜೆಟ್‌ ನಲ್ಲಿ ಸರಿಯಾಗಿ ಕೊಡುತ್ತೇವೆ...

ಕೇಂದ್ರ ಸರ್ಕಾರದ ವಿರುದ್ಧ‌ #ನನ್ನತೆರಿಗೆನನ್ನಹಕ್ಕು ಟ್ವಿಟರ್‌ ಅಭಿಯಾನಕ್ಕೆ ಸಾತ್‌ ನೀಡಿದ್ದ ಸಿದ್ದರಾಮಯ್ಯ

ಕಳೆದ ವಾರ ನರೇಂದ್ರ ಮೋದಿ ನೇತೃತ್ವದ ಎರಡನೇ ಅವಧಿಯ ಕೊನೆಯ ಬಜೆಟ್‌ ನಲ್ಲಿ ತೆರಿಗೆ ಹಂಚಿಕೆ ವಿಚಾರದಲ್ಲಿ ಕರ್ನಾಟಕ್ಕೆ ಕೊಡಬೇಕಾದ ಪಾಲು ಬಂದಿಲ್ಲ ಎಂದು ಕನ್ನಡಿಗರು ಕೇಂದ್ರ ಸರ್ಕಾರದ ವಿರದ್ಧ #ನನ್ನತೆರಿಗೆನನ್ನಹಕ್ಕು ಮತ್ತು...

ಶಿವಸೇನಾ ಮುಖ್ಯಸ್ಥನ ಮೇಲೆ ಗುಂಡಿನ ದಾಳಿ ನಡೆಸಿದ ಬಿಜೆಪಿ ಶಾಸಕ ಗಣಪತ್‌ ಗಾಯಕ್ವಾಡ್‌

ಮುಂಬೈ : ತಡರಾತ್ರಿ ಬಿಜೆಪಿ ಶಾಸಕ ಗಣಪತ್‌ ಗಾಯಕ್ವಾಡ್‌ ಎಂಬುವರು ಶಿವಸೇನೆ ಮುಖಂಡ ಮಹೇಶ್ ಗಾಯಕ್ವಾಡ್ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ಘಟನೆಯು ಉಲ್ಲಾಸನಗರದ ಹಿಲ್ ಲೈನ್ ಪೊಲೀಸ್ ಠಾಣಿಯಲ್ಲಿಯೇ ನಡೆದಿದೆ. ಜಮೀನು...

ಫೆಬ್ರವರಿ 19 ರಂದು ಮುಂಬೈ ಕರಾವಳಿ ರಸ್ತೆಯ ಮೊದಲ ಹಂತವನ್ನು ಪ್ರಧಾನಿ ಉದ್ಘಾಟಿಸಲಿದ್ದಾರೆ: BMC ಮುಖ್ಯಸ್ಥ

ಮುಂಬೈ : ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 19 ರಂದು ಮುಂಬೈ ಕರಾವಳಿ ರಸ್ತೆಯ ಮೊದಲ ಹಂತವನ್ನು ಉದ್ಘಾಟಿಸಲಿದ್ದಾರೆ ಮತ್ತು ಗೋರೆಗಾಂವ್ - ಮುಲುಂಡ್ ಸಂಪರ್ಕ ರಸ್ತೆಯ ಶಂಕುಸ್ಥಾಪನೆಯನ್ನು ಸಹ ಅದೇ...

6 ಹೈಕೋರ್ಟ್ ಗಳ ನೂತನ ಮುಖ್ಯ ನ್ಯಾಯಮೂರ್ತಿಗಳ ನೇಮಕ : ಕೇಂದ್ರದ ಆದೇಶ

ಭಾರತ ಸರ್ಕಾರದ ಕಾನೂನು ಮತ್ತು ನ್ಯಾಯ ಸಚಿವಾಲಯವು 6 ಹೈಕೋರ್ಟ್‌ಗಳಲ್ಲಿ(ರಾಜಸ್ಥಾನ, ಒರಿಸ್ಸಾ, ಅಲಹಾಬಾದ್, ಗುವಾಹಟಿ, ಉತ್ತರಾಖಂಡ ಮತ್ತು ಮೇಘಾಲಯ) ಮುಖ್ಯ ನ್ಯಾಯಮೂರ್ತಿಗಳ ನೇಮಕವನ್ನು ಅಧಿಸೂಚನೆ ಹೊರಡಿಸಿದೆ. ರಾಜಸ್ಥಾನ ಹೈಕೋರ್ಟ್‌ನ ನ್ಯಾಯಮೂರ್ತಿ ಅರುಣ್ ಬನ್ಸಾಲಿ ಅವರನ್ನು...

ನಮ್ಮ ಗ್ಯಾರಂಟಿಗಳನ್ನು ಟೀಕಿಸುತ್ತಿದ್ದವರು, ಇಂದು ನಮ್ಮದೇ ಗ್ಯಾರಂಟಿಗಳನ್ನು ಕಾಪಿ ಮಾಡಿದ್ದಾರೆ : ಸಿದ್ದರಾಮಯ್ಯ

ನಮ್ಮ ಸರ್ಕಾರಕ್ಕೆ ವಿಜಯನಗರ ಕಾಲದ ವೈಭವ ಮತ್ತು ಬಸವಾದಿ ಶರಣರ ಆಶಯಗಳು ಮತ್ತು ಧೀಮಂತ ನಾಯಕರು ಹಾಕಿಕೊಟ್ಟ ಮಾರ್ಗವೇ ಮಾದರಿ. ಆದ್ದರಿಂದ ನಮ್ಮ ಸರ್ಕಾರ ನುಡಿದಂತೆ ನಡೆಯುತ್ತಿದೆ ಎಂದು ಸಿಎಂ ಸಿದ್ದರಾಮಯ್ಯನವರು ಐತಿಹಾಸಿಕ...

ಕೇಂದ್ರ ಸರ್ಕಾರದ ವಿರುದ್ಧದ ಪ್ರತಿಭಟನೆಯಲ್ಲಿ ನಾನು ಭಾಗವಹಿಸುತ್ತೇನೆ : ಸಿದ್ದರಾಮಯ್ಯ

ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಎಸಗಿರುವ ಅನ್ಯಾಯವನ್ನು ವಿರೋಧಿಸಿ ಫೆಬ್ರವರಿ 7ರಂದು ನವದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತೇವೆ. ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಕರ್ನಾಟಕಕ್ಕೆ ಏನನ್ನೂ ನೀಡದೇ ರಾಜ್ಯಕ್ಕೆ ಅನ್ಯಾಯವನ್ನು ಎಸಗಲಾಗಿದೆ ಎಂದು ಸಿಎಂ...

ಫೆ .7 ರಂದು ಕೇಂದ್ರದ ವಿರುದ್ದ ದೆಹಲಿಯಲ್ಲಿ ಪ್ರತಿಭಟನೆಗೆ ರಾಜ್ಯ ಕಾಂಗ್ರೆಸ್‌ ಸಿದ್ದತೆ

ಬೆಂಗಳೂರು: ಕೇಂದ್ರ ಸರ್ಕಾರ ರಾಜ್ಯದ ಪಾಲಿನ ಅನುದಾನ ಬಿಡುಗಡೆ ಮಾಡುವಲ್ಲಿ ರಾಜ್ಯಕ್ಕೆ ಮಾಡಿರುವ ಅನ್ಯಾಯದ ವಿರುದ್ಧ ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ  ಇದೇ ಫೆ.7ರಂದು ನವದೆಹಲಿಯಲ್ಲಿ ಪ್ರತಿಭಟನೆ ನಡೆಸಲಿದೆ ಎಂದು ಉಪಮುಖ್ಯಮಂತ್ರಿ...

ಮೋದಿಯವರ ಜನಪ್ರಿಯತೆ ಪ್ರಜಾಪ್ರಭುತ್ವಕ್ಕೆ ಅಗತ್ಯವಿಲ್ಲ : ಮಲ್ಲಿಕಾರ್ಜುನ ಖರ್ಗೆ

ನವದೆಹಲಿ : ʼಮುಂದೊಂದು ದಿನ ಪ್ರಧಾನಿ ನರೇಂದ್ರ ಮೋದಿಯವರು ಬಹಳ ಜನಪ್ರಿಯ ಎಂದು ಹೇಳಿಕೊಳ್ಳಬಹುದು ಆದರೆ ಇದು ಭಾರತದ ಪ್ರಜಾಪ್ರಭುತ್ವಕ್ಕೆ ಮತ್ತು ಚುನಾವಣೆಗೆ ಅಗತ್ಯವಿಲ್ಲʼ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು...

ಪ್ರತ್ಯೇಕ ರಾಷ್ಟ್ರದ ಹೇಳಿಕೆ ನೀಡಿ ಸಂಕಷ್ಟಕ್ಕೆ ಸಿಲುಕಿಕೊಂಡರ ಡಿ ಕೆ ಸುರೇಶ್

ಪ್ರತ್ಯೇಕ ರಾಷ್ಟ್ರದ ಹೇಳಿಕೆ ನೀಡಿದ ಕಾಂಗ್ರೆಸ್​ ಸಂಸದ ಡಿ.ಕೆ ಸುರೇಶ್ ಅವರು ದೇಶ ವಿರೋಧಿ ಹೇಳಿಕೆಯನ್ನು ನೀಡಿದ್ದಾರೆ. ತಕ್ಷಣವೇ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಮುಖಂಡ ವಿಕಾಸ್.ಪಿ ಎಂಬವವರು ಮಂಗಳೂರಿನ...

Latest news