AUTHOR NAME

ಮನೋಜ್ ಆರ್ ಕಂಬಳಿ

125 POSTS
0 COMMENTS

ಹತ್ಯೆಗಳಲ್ಲಿ ನಮ್ಮ ಕೈವಾಡವಿಲ್ಲ, ನೀವು ಬಿತ್ತಿದ್ದನ್ನೇ ಬೆಳೆಯುತ್ತಿದ್ದೀರಿ: ಪಾಕಿಸ್ತಾನಕ್ಕೆ ಭಾರತದ ತಿರುಗೇಟು

"ನಿಮ್ಮ ದುಷ್ಕೃತ್ಯಗಳಿಗೆ ಬೇರೆಯವರನ್ನು ಹೊಣೆ ಮಾಡುವುದು ಸಮರ್ಥನೆಯೂ ಅಲ್ಲ, ಪರಿಹಾರವೂ ಅಲ್ಲ. ನೀವು ಬಿತ್ತಿದ್ದನ್ನೇ ಬೆಳೆಯುತ್ತಿದ್ದೀರಿ" ಎಂದು ಪಾಕಿಸ್ತಾನಕ್ಕೆ ಭಾರತ ತಿರುಗೇಟು ನೀಡಿದೆ. ಭಾರತ ಪಾಕಿಸ್ತಾನದಲ್ಲಿ ನಡೆಯುತ್ತಿರುವ ಹತ್ಯೆಗಳ ಹಿಂದಿದೆ ಎಂಬ ಆರೋಪಕ್ಕೆ...

INDIA ಮೈತ್ರಿಕೂಟಕ್ಕೆ ಆಘಾತ: ಮತ್ತೆ ಬಿಜೆಪಿ ತೆಕ್ಕೆಯತ್ತ ನಿತೀಶ್ ಕುಮಾರ್

ಅವಕಾಶವಾದಿ ರಾಜಕಾರಣಕ್ಕೆ ಮತ್ತೊಂದು ಹೆಸರಾಗಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತೊಮ್ಮೆ ಯೂ ಟರ್ನ್ ಹೊಡೆಯುವ ಎಲ್ಲ ಲಕ್ಷಣಗಳು ಕಾಣಿಸುತ್ತಿದ್ದು, INDIA ಮೈತ್ರಿಕೂಟ ಆಘಾತಕ್ಕೆ ಒಳಗಾಗಿದೆ. ಪಶ್ಚಿಮ ಬಂಗಾಳದಲ್ಲಿ TMC ಮತ್ತು ದೆಹಲಿಯಲ್ಲಿ ಆಮ್...

ರಾಜ್ಯದ ಸೋಮಣ್ಣ ಸೇರಿದಂತೆ 132 ಸಾಧಕರಿಗೆ ಪದ್ಮ ಪ್ರಶಸ್ತಿ

ಕೇಂದ್ರ ಸರ್ಕಾರವು ಕೊಡಮಾಡುವ ಅತ್ಯುನ್ನತ ನಾಗರೀಕ ಸೇವಾ ಪ್ರಶಸ್ತಿಗಳಾದ ಪದ್ಮಭೂಷಣ, ಪದ್ಮವಿಭೂಷಣ ಹಾಗು ಪದ್ಮ ಶ್ರೀ ಗಳನ್ನು ಘೋಷಣೆಮಾಡಿದೆ. ಪುರಸ್ಕೃತರ ಹೆಸರುಗಳನ್ನು ಗುರುವಾರ ರಾತ್ರಿ ಬಿಡುಗಡೆಮಾಡಿದ್ದು ಹಲವು ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಆಯ್ಕೆ...

ಜನವರಿ 28ಕ್ಕೆ ಚಿತ್ರದುರ್ಗದಲ್ಲಿ ಶೋಷಿತ ಸಮುದಾಯಗಳ ಬೃಹತ್ ಸಮಾವೇಶ

ಶೋಷಿತ ಸಮುದಾಯಗಳಿಗೆ ಜಾಗೃತಿ ಮೂಡಿಸುವ ಉದ್ದೇಶ ಹಾಗು ಕಾಂತರಾಜ್ ವರದಿ ಬಿಡುಗಡೆಗೆ ಒತ್ತಾಯ ಮಾಡಲು ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಮತ್ತು ಕರ್ನಾಟಕ ರಾಜ್ಯ ಹಿಂದೂಳಿದ ಜಾತಿಗಳ ಒಕ್ಕೂಟ ಇದೇ ಜನವರಿ...

ಬಸವ ರಾಷ್ಟ್ರೀಯ ಪುರಸ್ಕಾರಕ್ಕೆ ಆನಂದ್ ತೆಲ್ತುಂಬಡೆ ಆಯ್ಕೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕೊಡಮಾಡುವ ರಾಷ್ಟ್ರೀಯ ಮತ್ತು ರಾಜ್ಯ ಪ್ರಶಸ್ತಿಗಳು ಘೋಷಣೆ ಆಗಿದ್ದು, ಬಸವ ರಾಷ್ಟ್ರೀಯ ಪುರಸ್ಕಾರಕ್ಕೆ ಆನಂದ್ ತೆಲ್ತುಂಬಡೆ ಮತ್ತು ಡಾ. ಎನ್.ಜಿ ಮಹಾದೇವಪ್ಪ ಆಯ್ಕೆಯಾಗಿದ್ದಾರೆ. ವಿವಿಧ ಪ್ರಶಸ್ತಿಗಳ ಪ್ರಧಾನ ಜನವರಿ...

ಮೊದಲ ಟೆಸ್ಟ್: ಭಾರತಕ್ಕೆ ಮೊದಲ ದಿನದ ಗೌರವ

ಯುವ ಪ್ರತಿಭಾವಂತ ಆಟಗಾರ ಯಶಸ್ವಿ ಜೈಸ್ವಾಲ್ ಔಟಾಗದೇ 70 ಎಸೆತಗಳಲ್ಲಿ ಸಿಡಿಸಿದ 76ರನ್ ಗಳ ನೆರವಿನಿಂದ ಇಂಗ್ಲೆಂಡ್ ವಿರುದ್ಧ ಐದು ಟೆಸ್ಟ್ ಪಂದ್ಯಗಳ ಸರಣಿಯ ಮೊದಲ ಟೆಸ್ಟ್ ನಲ್ಲಿ ಭಾರತ ಭರ್ಜರಿ ಮೊತ್ತ...

ಬೆನ್ ಸ್ಟೋಕ್ ಹೋರಾಟದ ನಡುವೆಯೂ ಇಂಗ್ಲೆಂಡ್ 246ಕ್ಕೆ ಆಲ್ ಔಟ್

ಭಾರತದ ಸ್ಪಿನ್ ತ್ರಿವಳಿಗಳ ಮಾರಕ ಬೌಲಿಂಗ್ ಗರ ನಲುಗಿದ ಇಂಗ್ಲೆಂಡ್ ಬೆನ್ ಸ್ಟೋಕ್ಸ್ (70) ಹೋರಾಟದ ನಡುವೆಯೂ ಕೇವಲ 246 ರನ್ ಗಳಿಗೆ ಆಲ್ ಔಟ್ ಆಯಿತು. ಹೈದರಾಬಾದ್‌ ನಲ್ಲಿ ಇಂದು ಆರಂಭವಾಗಿರುವ ಐದು ಟೆಸ್ಟ್‌ಗಳ...

ಬಿಜೆಪಿಗೆ ಜಗದೀಶ್ ಶೆಟ್ಟರ್ ಮರು ಸೇರ್ಪಡೆ : ಗರಂ ಆದ ಡಿಕೆಶಿ

ಜಗದೀಶ್ ಶೆಟ್ಟರ್ ಅವರನ್ನು ಯಾವುದೋ ಒತ್ತಡದಲ್ಲಿ ಕರೆದುಕೊಂಡು ಹೋಗಿದ್ದಾರೆ ಅನಿಸುತ್ತಿದೆ. ನಿನ್ನೆ ನಾನು ಕರೆ ಮಾಡಿದಾಗ ಹೋಗಲ್ಲ ಎಂದಿದ್ದರು. ಈಗ ಫ್ಯಾಕ್ಸ್ ನಲ್ಲಿ ರಾಜೀನಾಮೆ ಕೊಡುತ್ತೇನೆ ಅಂದಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ ಕೆ...

ಸಂವಿಧಾನ ರಕ್ಷಣೆ ಮಾಡಿದರೆ ಜನರ ರಕ್ಷಣೆ ಮಾಡಿದಂತೆ : ಸಿ ಎಂ ಸಿದ್ದರಾಮಯ್ಯ

ಸಂವಿಧಾನ ರಕ್ಷಣೆ ಮಾಡಿದರೆ ಜನರ ರಕ್ಷಣೆ ಮಾಡಿದಂತೆ. ಆದ್ದರಿಂದ ಸಂವಿಧಾನ ರಕ್ಷಣೆಗೆ ಮುಂದಾಗಬೇಕು ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನ ಗೃಹ ಕಛೇರಿಯಲ್ಲಿ ನಡೆದ ಸಂವಿಧಾನ ಜಾಗೃತಿ ಜಾಥಾ ಸಭೆಯಲ್ಲಿ ಮಾತನಾಡಿದ ಅವರು ದೇಶದ...

ಕಾಂಗ್ರೆಸ್ ತೊರೆದು ಮತ್ತೆ ಬಿಜೆಪಿಗೆ ಮರಳಿದ ಶೆಟ್ಟರ್

ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿಯನ್ನು ತೊರೆದು ಕಾಂಗ್ರೆಸ್ ಸೇರಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿ ವಾಪಸ್ಸಾಗಿದ್ದಾರೆ. ಇಂದು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ...

Latest news