ಅಗಾಧ ಪಾಂಡಿತ್ಯ-ವಿದ್ವತ್ತನ್ನು ಎದೆಯಲ್ಲಿರಿಸಿಕೊಂಡಿದ್ದ ಮಿತಭಾಷಿ ಮುಝಫರ್ ಅಸ್ಸಾದಿ ನಿರ್ಗಮಿಸಿದ್ದಾರೆ. ಅಸ್ಸಾದಿ ಬೌದ್ಧಿಕವಾಗಿ ನಮ್ಮೊಳಗೆ, ನಮ್ಮ ನಡುವೆ ಸದಾ ಜೀವಂತವಾಗಿರುತ್ತಾರೆ. ಅವರ ಚಿಂತನಾ ಕ್ರಮ, ಆಲೋಚನಾ ವಿಧಾನ ಮತ್ತು ಬೌದ್ಧಿಕ ಸರಕುಗಳು ನನ್ನಂತಹ ಸಾವಿರಾರು...
ಧಾರ್ಮಿಕ ನಾಯಕರ ದೃಷ್ಟಿಯಲ್ಲಿ ಲೋಕಕ್ಕೆ ಕಣ್ಣು ತೆರೆಯುವ ಮಕ್ಕಳು, ಆಯಾ ಮತವನ್ನು, ಸಾಂಸ್ಥಿಕ ಧರ್ಮವನ್ನು ಮತ್ತು ಇದನ್ನು ಬೆಳೆಸುವ ಸಲುವಾಗಿಯೇ ಸ್ಥಾಪಿಸಲಾಗುವ ಸ್ಥಾವರಗಳನ್ನು ಉಳಿಸಿ ಬೆಳೆಸುವ ಸರಕುಗಳಾಗಿ ಕಾಣತೊಡಗುತ್ತವೆ. ಹೆಣ್ಣು ಈ ಸರಕು...
ನಿಜ. ಅಮಿತ್ ಶಾ ಅವರು ಹೇಳಿರುವಂತೆ ಅಂಬೇಡ್ಕರ್ ಧ್ಯಾನಿಸಿದರೆ ಸ್ವರ್ಗಪ್ರಾಪ್ತಿಯಾಗುವುದಿಲ್ಲ, ಮೋಕ್ಷವೂ ದೊರೆಯುವುದಿಲ್ಲ. ಈ ಕಟುಸತ್ಯವನ್ನೂ ಭಾರತದ ಶೋಷಿತ ಜನತೆ ಅರಿತಿದ್ದಾರೆ. ಬುದ್ಧಮಾರ್ಗದಲ್ಲಿ ನಡೆಯುವ ಅಂಬೇಡ್ಕರ್ ಚಿಂತನೆಗಳಲ್ಲಿ ಸ್ವರ್ಗ, ಮೋಕ್ಷ ಇತ್ಯಾದಿಗಳಿಗೆ ಜಾಗವೇ...
ಇತ್ತೀಚಿನ ಅಧಿಕೃತ ವರದಿಗಳ ಅನುಸಾರ ಮಂಡ್ಯ ಜಿಲ್ಲೆಯ ಲಿಂಗಾನುಪಾತ 1000:875 ರಷ್ಟಿದೆ. ಮತ್ತೊಂದು ಆಘಾತಕಾರಿ ಅಂಶವೆಂದರೆ ಬಾಲ್ಯ ವಿವಾಹ ಪ್ರಕರಣಗಳಲ್ಲಿ ಮಂಡ್ಯ ರಾಜ್ಯದಲ್ಲಿ ಪ್ರಥಮ ಸ್ಥಾನದಲ್ಲಿದೆ. ಇವೆರಡನ್ನೂ ಮೀರಿಸುವ ಆಘಾತ ಎಂದರೆ ಸಾವಿರಾರು...