ಮಾಜಿ ಸಚಿವರು ಹಾಗೂ ಪಕ್ಷದಲ್ಲಿ, ಆರ್.ಎಸ್.ಎಸ್. ವಲಯದಲ್ಲಿ ಈಗಾಗಲೇ ಹಿಡಿತ ಇಟ್ಟುಕೊಂಡಿರುವ ಅರವಿಂದ ಲಿಂಬಾವಳಿಗೆ ರಾಜ್ಯಾಧ್ಯಕ್ಷ ಪಟ್ಟ ಕಟ್ಟುವ ಮೂಲಕ ರಾಜ್ಯದಲ್ಲಿ ಮೊದಲ ಬಾರಿಗೆ ಪರಿಶಿಷ್ಟ ಸಮುದಾಯದ ನಾಯಕನಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಿದ...
ಬಿಜೆಪಿಯ ದೆಹಲಿ ನಾಯಕರೇ ಬೆಂಗಳೂರಿಗೆ ಬಂದು ವಿಜಯೇಂದ್ರ ಅವರನ್ನು ಬದಲಿಸಲು ಕಸರತ್ತು ನಡೆಸುತ್ತಿದ್ದಾರೆ. ಈಗಾಗಲೇ ಬಿಜೆಪಿಯ ಆಂತರಿಕ ಚುನಾವಣೆ ಪ್ರಕ್ರಿಯೆ ಶುರುವಾಗಿದೆ. ಇದರ ಜೊತೆಗೆ ಬಿಜೆಪಿಯಲ್ಲಿನ ರಾಜ್ಯ ನಾಯಕರಲ್ಲಿ ನಾಯಕತ್ವದ ಕೊರತೆ ಇದೆ...
ಸಮಾಜವನ್ನು ಸರಿ ದಾರಿಗೆ ತನ್ನಿ, ಸಮಾಜದ ಮಕ್ಕಳು ಆ ಸಮುದಾಯದ ಆಸ್ತಿಯಾಗಬೇಕು, ಅವರನ್ನು ಉತ್ತಮ ಶಿಕ್ಷಣವಂತರನ್ನಾಗಿ ಮಾಡಿ ಎಂದರೆ ಕೆಲ ಕಾವಿಧಾರಿಗಳು ಈ ಬಗ್ಗೆ ಆಲೋಚಿಸುವುದನ್ನೇ ಬಿಟ್ಟು ತಮ್ಮ ಮಠಾಧೀಶರ ರಾಜಕೀಯ...
ಭಾರತದಲ್ಲಿ ಜನಸಂಖ್ಯೆ ಪ್ರಮಾಣ ಹೇಗೆ ಕಡಿಮೆ ಮಾಡಬೇಕು ಎಂಬುದರ ಬಗ್ಗೆ ಸರ್ಕಾರಗಳು ತಲೆ ಕೆಡಿಸಿ ಕೊಳ್ಳುತ್ತಿವೆ. ಆದರೆ ಈ ಸ್ವಾಮೀಜಿಗಳು ಮಾತ್ರ ಜನಸಂಖ್ಯೆ ಹೆಚ್ಚು ಮಾಡುವುದರಲ್ಲಿ ಮಗ್ನರಾಗಿದ್ದಾರಾ? ಹೀಗಿದ್ದ ಮೇಲೆ ಮಠ ಬಿಟ್ಟು...
ಕೌರವರ ಸಭೆಯಲ್ಲಿ ದ್ರೌಪದಿಯ ಸೀರೆ ಸೆಳೆದ ದುಶ್ಯಾಸನನನ್ನು ಕೌರವರು ಕೊಂಡಾಡಿದ ರೀತಿ ಈಗ ಬಿಜೆಪಿ ನಾಯಕರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾನಹರಣ ಮಾಡಿದ ಸಿ.ಟಿ.ರವಿಯನ್ನು ಕೊಂಡಾಡುತ್ತಿದ್ದಾರೆ. ಹಾರ ತುರಾಯಿ ಹಾಕಿ ಮೆರವಣಿಗೆ ಮಾಡುತ್ತಿದ್ದಾರೆ!!...
ಅಮಿತ್ ಶಾ ಸಂಸತ್ ನಲ್ಲಿ ನಿಂತು ಮಾತನಾಡಲು ಅವಕಾಶ ಕೊಟ್ಟಿದ್ದು ಅದೇ ಬಾಬಾ ಸಾಹೇಬ್ ಅಂಬೇಡ್ಕರ್ ಕೊಟ್ಟ ಆ ಸಂವಿಧಾನ ಎಂಬುದನ್ನು ಈ ಮಹಾನುಭಾವ ಮರೆತುಬಿಟ್ಟಿದ್ದಾರೆ. ಇವರು ಪೂಜಿಸುವ ಆ "ಶ್ರೀರಾಮ"ನನ್ನು ಸೃಷ್ಟಿಸಿದ್ದು;...
ಬಿ.ವೈ.ವಿಜಯೇಂದ್ರಗೆ ಮುಖ್ಯಮಂತ್ರಿ ಗಾದಿಯ ಕನಸು. ಹೇಗಾದರೂ ಮಾಡಿ ಮುಖ್ಯಮಂತ್ರಿ ಹುದ್ದೆ ಗಿಟ್ಟಿಸಿಕೊಳ್ಳಬೇಕು ಎಂಬ ಉಮೇದು ಈಗಲೇ ಶುರುವಾಗಿದೆ. ಈ ನಿಲುವು ಬಿಜೆಪಿ ನಾಯಕರಲ್ಲಿ ಬಿಪಿ ಹೆಚ್ಚು ಮಾಡಿದೆ. ಹೀಗಾಗಿ ಸಹಜವಾಗಿಯೇ ಅವರೂ ಮುಖ್ಯಮಂತ್ರಿಯಾಗುವ...
ಬಡವರ ಮೂಲಭೂತ ಹಕ್ಕುಗಳನ್ನು ಕಸಿಯದೆ ಅವರಿಗೆ ಸಿಗಬೇಕಾದ ಸೌಲಭ್ಯ ಕಲ್ಪಿಸಿದರೆ ಯಾವ ಸಮಸ್ಯೆಗಳೂ ಇರೋದಿಲ್ಲ. ಸರ್ಕಾರ, ಅಧಿಕಾರಿಗಳು ಕಾಡಿನ ಅಭಿವೃದ್ಧಿ ಹೆಸರಿನಲ್ಲಿ ಅಕೇಶಿಯಾ, ನೀಲಗಿರಿ ಗಿಡ ನೆಟ್ಟು ಬಿಲ್ ಮಾಡಿಕೊಳ್ಳುವುದು ಬಿಡಬೇಕು. ಬಡವರ...