AUTHOR NAME

ಶಶಿಕಾಂತ್ ಯಡಹಳ್ಳಿ

151 POSTS
0 COMMENTS

ಜಿಂದಾಬಾದ್ ಹಿಂದೆ ಹಿಂದುತ್ವದ ಹಂದರ

ನೆರೆಯ ದೇಶವೊಂದು ಅತಂತ್ರವಾದಷ್ಟೂ ನಮ್ಮ ದೇಶಕ್ಕೆ ಅಪಾಯ ಹೆಚ್ಚು. ಅಲ್ಲಿ ಅರಾಜಕತೆ ಹೆಚ್ಚಾದಷ್ಟೂ ಭಯೋತ್ಪಾದಕ ಸಂಘಟನೆಗಳು ಹೆಚ್ಚು ಸಂಘಟಿತವಾಗುತ್ತವೆ. ಬಡತನದಿಂದ ಬಳಲುವ ಯುವಕರನ್ನು ಭಯೋತ್ಪಾದಕರನ್ನಾಗಿಸಿ ಭಾರತದ ಮೇಲೆ ಪರೋಕ್ಷ ಯುದ್ಧವನ್ನು ಈ ಆತಂಕವಾದಿಗಳು...

ಸತ್ಯ ಹೇಳಿದ ಸತ್ಯಪಾಲ್ ಮೇಲೆ ಸಿಬಿಐ ದಾಳಿ

ಫ್ಯಾಸಿಸ್ಟ್ ಪ್ರಭುತ್ವದ ದಮನಗಳಿಂದಾಗಿ ಪ್ರಜಾಪ್ರಭುತ್ವವೇ ಅಪಾಯದಲ್ಲಿದೆ. ಸಾಂವಿಧಾನಿಕ ಸಂಸ್ಥೆಗಳ ದುರುಪಯೋಗ ಮಾಡಿಕೊಳ್ಳಲಾಗುತ್ತದೆ. ಇದು ನಿಜಕ್ಕೂ ಪ್ರಜಾತಂತ್ರ ವ್ಯವಸ್ಥೆಗೆ ಅಪಾಯಕಾರಿ. ಸಂವಿಧಾನಕ್ಕೆ ಆತಂಕಕಾರಿ. ಇಡೀ ದೇಶ ಪ್ರಜಾತಂತ್ರ ವ್ಯವಸ್ಥೆಯಿಂದ ಸರ್ವಾಧಿಕಾರಿ ವ್ಯವಸ್ಥೆಯತ್ತ ದಾಪುಗಾಲಿಡುತ್ತದೆ. ಜನರ...

ಹುಂಡಿ ಹಣ ವಿವಾದ- ಧರ್ಮದ್ವೇಷವಷ್ಟೇ ಕಾರಣ

ವಿವಿಧ ಕಾಣಿಕೆ ರೂಪದಲ್ಲಿ ಧನ ಕನಕ ಧಾನ್ಯಗಳನ್ನು ಕೊಡುವ ಭಕ್ತಾದಿಗಳಿಗೆ ಈ ದೇವಸ್ಥಾನಗಳು ಕೊಟ್ಟಿದ್ದಾದರೂ ಏನು? ಉಚಿತ ಪಾರ್ಕಿಂಗ್ ಇಲ್ಲವೇ ಪಾದರಕ್ಷೆ ಬಿಡಲಾದರೂ ಅನುಕೂಲ ಮಾಡಿಕೊಟ್ಟಿದ್ದಾರಾ? ಭಕ್ತರಿಗೆ ದಣಿವಾರಿಸಿಕೊಳ್ಳಲು ಉಚಿತ ವಸತಿ ನಿಲಯಗಳನ್ನು...

ಜ್ಞಾನ ದೇಗುಲದಲ್ಲಿ ಪ್ರಶ್ನಿಸುವುದಕ್ಕೇ ಪ್ರಶ್ನೆ!

ವಿದ್ಯಾಲಯಗಳಲ್ಲಿ ಪ್ರಶ್ನಿಸುವುದನ್ನು ರೂಢಿಸಿಕೊಂಡ ಯುವಕರು ಮುಂದೆ ವೈಚಾರಿಕತೆಯನ್ನು ರೂಢಿಸಿಕೊಂಡು  ಆಧಾರ ರಹಿತ ಅವೈಜ್ಞಾನಿಕ ಆಚಾರ ವಿಚಾರಗಳನ್ನು ಪ್ರಶ್ನಿಸುತ್ತಾರೋ ಎಂಬುದು ಈ ಸನಾತನಿಗಳ ಆತಂಕ.  ಹಿಂದುತ್ವವನ್ನು ಪ್ರಶ್ನಿಸಿ ಬಹುತ್ವವನ್ನು ಒಪ್ಪಿಕೊಳ್ಳುತ್ತಾರೋ ಎಂಬ ಭಯ. ಜಾತಿಬೇಧ...

ಕರುಣೆ ಇಲ್ಲದ ಕಾಲವೇ! ; ಕೆಂಗನಾಳ ಸಾವು ನ್ಯಾಯವೇ?

ʼಜನಪದರುʼ ಎನ್ನುವ ಸಾಂಸ್ಕೃತಿಕ ತಂಡದ ಹುಟ್ಟಿಗೆ ಕಾರಣರಾದ, ಗ್ರಾಮೀಣ ರಂಗಭೂಮಿಗೆ ಅನನ್ಯ ಕೊಡುಗೆ ನೀಡಿದ ನಾಟಕ ಅಕಾಡೆಮಿ ರಂಗಪ್ರಶಸ್ತಿ ಪುರಸ್ಕೃತ ಜಗದೀಶ್‌ ಕೆಂಗನಾಳ ರಂಗದಿಂದ ನೇಪಥ್ಯಕ್ಕೆ ಸರಿದಿದ್ದಾರೆ. ಅಗಲಿದ ತಮ್ಮ...

ವಿಡಂಬನೆ |ಕೋಮುವಾದಿಯಿಂದ ಕವಿತೆಯ ಪಾಠ

ನೋಡಿ ಮಕ್ಕಳೇ ಸರಿಯಾಗಿ ಎಲ್ಲರೂ ಕೇಸರಿ ಶಾಲನ್ನು ಹಾಕಿಕೊಳ್ಳಿ. ಎಲ್ಲರೂ ನಿಮ್ಮ ಕೈಯಲ್ಲಿ ಭಗವಾದ್ವಜ ಹಿಡಿದುಕೊಳ್ಳಿ. ಯಾವಾಗಲೂ ಎಲ್ಲರೂ ನಿಮ್ಮ ಮನಸಲ್ಲಿ ಜೈಶ್ರೀರಾಂ ಎಂದು ಹೇಳಿಕೊಳ್ಳುತ್ತಾ ಇರಿ. ಹಿಂದೂ ಧರ್ಮ ಉಳಿಯಬೇಕೆಂದರೆ ಇದನ್ನೆಲ್ಲಾ...

ಅಧಿವೇಶನದಲ್ಲಿ ಬಜೆಟ್ ಮಂಡನೆ; ಹೊರಗೆ ಪ್ರತಿಪಕ್ಷಗಳ ಸಮೂಹ ಗಾನ ಖಂಡನೆ

ವಿರೋಧಕ್ಕಾಗಿ ವಿರೋಧ ಮಾಡುವುದು, ಆಧಾರ ಪುರಾವೆಗಳಿಲ್ಲದೇ ಆರೋಪ ಮಾಡುವುದು, ಬಾಲಿಶವಾದ ಹೇಳಿಕೆ ಕೊಡುವುದು ಹಾಗೂ ಮಾಧ್ಯಮಗಳ ಮುಂದೆ ಸಮೂಹ ಗಾನ ಹಾಡುವುದೆಲ್ಲಾ ಪ್ರತಿಪಕ್ಷಗಳ ಬೌದ್ಧಿಕ ದಿವಾಳಿತನಕ್ಕೆ ಸಾಕ್ಷಿಯಾಗಿವೆ. ಇದೆಲ್ಲವನ್ನೂ ಸುದ್ದಿ ಮಾಧ್ಯಮಗಳ ಮೂಲಕ...

ಚುನಾವಣಾ ಬಾಂಡ್; ಕೇಂದ್ರದ ನಡೆಗೆ ಸುಪ್ರೀಂ ತಡೆ

ಈಗ ಸುಪ್ರೀಂ ಕೋರ್ಟ್ ತೀರ್ಮಾನದಿಂದ ಮೋದಿ ಸರಕಾರಕ್ಕೆ ತೀವ್ರ ಹಿನ್ನಡೆಯಾಗಿದೆ. ಮತ್ತೆ ಇದೇ ಸರಕಾರ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬಂದಿದ್ದೇ ಆದರೆ ಈ ಸುಪ್ರೀಂ ಕೋರ್ಟ್ ಆದೇಶವನ್ನೇ ಬುಡಮೇಲು ಮಾಡಲು ಅದು ಪ್ರಯತ್ನಿಸುತ್ತದೆ....

ರಂಗಕರ್ಮಿಗಳ ಒತ್ತಾಯದ ಕರೆ; ಕಲಾಕ್ಷೇತ್ರ ಕಾರ್ಯಾಚರಣೆಗೆ ತಡೆ

ಕಲಾಕ್ಷೇತ್ರ ನವೀಕರಣವಾಗಲೇ ಬಾರದೆಂದಲ್ಲ. ನವೀಕರಣದ ಹೆಸರಲ್ಲಿ ದಿನಬಾಡಿಗೆ ಹೆಚ್ಚಿಸಿ ರಂಗಚಟುವಟಿಕೆಗಳು ಕೈಗೆಟುಕದಿರುವಂತೆ ಆಗಬಹುದು ಎನ್ನುವುದೇ ಸಾಂಸ್ಕೃತಿಕ ಕ್ಷೇತ್ರದವರ ಆತಂಕವಾಗಿದೆ. ಅನಗತ್ಯ ಕಾಮಗಾರಿಗಳನ್ನು ನಿಲ್ಲಿಸಿ ಅತ್ಯಗತ್ಯವಾದ ತಾಂತ್ರಿಕ ಪರಿಕರಗಳ ಲೋಪ ಪರಿಹರಿಸಿ ಎಂಬುದೇ ರಂಗಭೂಮಿಯವರ...

ಸಂವಿಧಾನ ವಿರೋಧಿ ಕಣ್ಣನ್ ಎನ್ನುವ ಸನಾತನಿ

ಲಿಂಗಬೇಧದ ಹೇಳಿಕೆ ನೀಡಿ ಸಂವಿಧಾನದ ಆಶಯಕ್ಕೆ ಧಕ್ಕೆ ತರುವ ಪ್ರಯತ್ನ ಮಾಡಿದ ಕಣ್ಣನ್ ಎಂಬ ಅರ್ಚಕನ ಮೇಲೆ ಸರಕಾರ ಕ್ರಮ ಕೈಗೊಳ್ಳಬೇಕಿದೆ. ಮಠಗಳ ದೇವಸ್ಥಾನಗಳನ್ನು ಜಾತಿಕೇಂದ್ರಿತ ಎಂದು ಆರೋಪಿಸಿದ ಈ ಪೂಜಾರಿಯ...

Latest news