ವಿದ್ಯಾಲಯಗಳಲ್ಲಿ ಪ್ರಶ್ನಿಸುವುದನ್ನು ರೂಢಿಸಿಕೊಂಡ ಯುವಕರು ಮುಂದೆ ವೈಚಾರಿಕತೆಯನ್ನು ರೂಢಿಸಿಕೊಂಡು ಆಧಾರ ರಹಿತ ಅವೈಜ್ಞಾನಿಕ ಆಚಾರ ವಿಚಾರಗಳನ್ನು ಪ್ರಶ್ನಿಸುತ್ತಾರೋ ಎಂಬುದು ಈ ಸನಾತನಿಗಳ ಆತಂಕ. ಹಿಂದುತ್ವವನ್ನು ಪ್ರಶ್ನಿಸಿ ಬಹುತ್ವವನ್ನು ಒಪ್ಪಿಕೊಳ್ಳುತ್ತಾರೋ ಎಂಬ ಭಯ. ಜಾತಿಬೇಧ...
ʼಜನಪದರುʼ ಎನ್ನುವ ಸಾಂಸ್ಕೃತಿಕ ತಂಡದ ಹುಟ್ಟಿಗೆ ಕಾರಣರಾದ, ಗ್ರಾಮೀಣ ರಂಗಭೂಮಿಗೆ ಅನನ್ಯ ಕೊಡುಗೆ ನೀಡಿದ ನಾಟಕ ಅಕಾಡೆಮಿ ರಂಗಪ್ರಶಸ್ತಿ ಪುರಸ್ಕೃತ ಜಗದೀಶ್ ಕೆಂಗನಾಳ ರಂಗದಿಂದ ನೇಪಥ್ಯಕ್ಕೆ ಸರಿದಿದ್ದಾರೆ. ಅಗಲಿದ ತಮ್ಮ...
ನೋಡಿ ಮಕ್ಕಳೇ ಸರಿಯಾಗಿ ಎಲ್ಲರೂ ಕೇಸರಿ ಶಾಲನ್ನು ಹಾಕಿಕೊಳ್ಳಿ. ಎಲ್ಲರೂ ನಿಮ್ಮ ಕೈಯಲ್ಲಿ ಭಗವಾದ್ವಜ ಹಿಡಿದುಕೊಳ್ಳಿ. ಯಾವಾಗಲೂ ಎಲ್ಲರೂ ನಿಮ್ಮ ಮನಸಲ್ಲಿ ಜೈಶ್ರೀರಾಂ ಎಂದು ಹೇಳಿಕೊಳ್ಳುತ್ತಾ ಇರಿ. ಹಿಂದೂ ಧರ್ಮ ಉಳಿಯಬೇಕೆಂದರೆ ಇದನ್ನೆಲ್ಲಾ...
ವಿರೋಧಕ್ಕಾಗಿ ವಿರೋಧ ಮಾಡುವುದು, ಆಧಾರ ಪುರಾವೆಗಳಿಲ್ಲದೇ ಆರೋಪ ಮಾಡುವುದು, ಬಾಲಿಶವಾದ ಹೇಳಿಕೆ ಕೊಡುವುದು ಹಾಗೂ ಮಾಧ್ಯಮಗಳ ಮುಂದೆ ಸಮೂಹ ಗಾನ ಹಾಡುವುದೆಲ್ಲಾ ಪ್ರತಿಪಕ್ಷಗಳ ಬೌದ್ಧಿಕ ದಿವಾಳಿತನಕ್ಕೆ ಸಾಕ್ಷಿಯಾಗಿವೆ. ಇದೆಲ್ಲವನ್ನೂ ಸುದ್ದಿ ಮಾಧ್ಯಮಗಳ ಮೂಲಕ...
ಈಗ ಸುಪ್ರೀಂ ಕೋರ್ಟ್ ತೀರ್ಮಾನದಿಂದ ಮೋದಿ ಸರಕಾರಕ್ಕೆ ತೀವ್ರ ಹಿನ್ನಡೆಯಾಗಿದೆ. ಮತ್ತೆ ಇದೇ ಸರಕಾರ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬಂದಿದ್ದೇ ಆದರೆ ಈ ಸುಪ್ರೀಂ ಕೋರ್ಟ್ ಆದೇಶವನ್ನೇ ಬುಡಮೇಲು ಮಾಡಲು ಅದು ಪ್ರಯತ್ನಿಸುತ್ತದೆ....
ಲಿಂಗಬೇಧದ ಹೇಳಿಕೆ ನೀಡಿ ಸಂವಿಧಾನದ ಆಶಯಕ್ಕೆ ಧಕ್ಕೆ ತರುವ ಪ್ರಯತ್ನ ಮಾಡಿದ ಕಣ್ಣನ್ ಎಂಬ ಅರ್ಚಕನ ಮೇಲೆ ಸರಕಾರ ಕ್ರಮ ಕೈಗೊಳ್ಳಬೇಕಿದೆ. ಮಠಗಳ ದೇವಸ್ಥಾನಗಳನ್ನು ಜಾತಿಕೇಂದ್ರಿತ ಎಂದು ಆರೋಪಿಸಿದ ಈ ಪೂಜಾರಿಯ...
'ದಿ ವ್ಯಾಲಿ ಸಾಂಗ್' ದಕ್ಷಿಣ ಆಫ್ರಿಕಾದ ಪ್ರಸಿದ್ಧ ನಾಟಕಕಾರ ಅತೋಲ್ ಫ್ಯುಗಾರ್ಡ್ ಬರೆದ ನಾಟಕ. ಡಾ.ಮೀರಾ ಮೂರ್ತಿ ಯವರು 'ಕಣಿವೆಯ ಹಾಡು' ಹೆಸರಲ್ಲಿ ಈ ನಾಟಕವನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಮೈಸೂರಿನ ನಟನ ರೆಪರ್ಟರಿ...
ಮೊದಲು ಸರಕಾರಿ ಕೃಪಾ ಪೋಷಿತ ಸಾಂಸ್ಕೃತಿಕ ಸಂಸ್ಥೆಗಳಿಗೆ ಅರ್ಹರನ್ನು ನೇಮಿಸಿ ಅಧಿಕಾರಶಾಹಿಗಳಿಂದ ಮುಕ್ತಿ ದೊರಕಿಸಿಕೊಡಿ. ಸಾಂಸ್ಕೃತಿಕ ಚಟುವಟಿಕೆಗಳಿಗೆ ಪ್ರೋತ್ಸಾಹ ಕೊಡುವಂತಹ ಯೋಜನೆ ರೂಪಿಸಿ. ಇಂತಹ ಕೆಲಸಗಳನ್ನು ಸಚಿವರಾಗಿ ಮಾಡಿದ್ದೇ ಆದರೆ ಸಾಂಸ್ಕೃತಿಕ ಕ್ಷೇತ್ರ...
ಮತಾಂಧ ರವಿ ಹಾಗೂ ದ್ವೇಷಾಂಧ ಪುಂಗ್ಲಿಯನ್ನು ಸಂಪೂರ್ಣ ನಿರ್ಲಕ್ಷಿಸುವಂತೆಯೂ ಇಲ್ಲ. ಯಾಕೆಂದರೆ ಇವರು ಹೇಳುವ ಸುಂದರ ಸುಳ್ಳುಗಳನ್ನು ನಂಬುವ ಅಂಧ ಭಕ್ತರೂ ಇದ್ದಾರೆ. ದೇಶದ ಸಂವಿಧಾನಕ್ಕೆ ಗೌರವ ಕೊಡದ ಇಂತವರು ದೇಶದ್ರೋಹಿಗಳು. ಸರಕಾರ...