ವಿರೋಧಕ್ಕಾಗಿ ವಿರೋಧ ಮಾಡುವುದು, ಆಧಾರ ಪುರಾವೆಗಳಿಲ್ಲದೇ ಆರೋಪ ಮಾಡುವುದು, ಬಾಲಿಶವಾದ ಹೇಳಿಕೆ ಕೊಡುವುದು ಹಾಗೂ ಮಾಧ್ಯಮಗಳ ಮುಂದೆ ಸಮೂಹ ಗಾನ ಹಾಡುವುದೆಲ್ಲಾ ಪ್ರತಿಪಕ್ಷಗಳ ಬೌದ್ಧಿಕ ದಿವಾಳಿತನಕ್ಕೆ ಸಾಕ್ಷಿಯಾಗಿವೆ. ಇದೆಲ್ಲವನ್ನೂ ಸುದ್ದಿ ಮಾಧ್ಯಮಗಳ ಮೂಲಕ...
ಈಗ ಸುಪ್ರೀಂ ಕೋರ್ಟ್ ತೀರ್ಮಾನದಿಂದ ಮೋದಿ ಸರಕಾರಕ್ಕೆ ತೀವ್ರ ಹಿನ್ನಡೆಯಾಗಿದೆ. ಮತ್ತೆ ಇದೇ ಸರಕಾರ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬಂದಿದ್ದೇ ಆದರೆ ಈ ಸುಪ್ರೀಂ ಕೋರ್ಟ್ ಆದೇಶವನ್ನೇ ಬುಡಮೇಲು ಮಾಡಲು ಅದು ಪ್ರಯತ್ನಿಸುತ್ತದೆ....
ಲಿಂಗಬೇಧದ ಹೇಳಿಕೆ ನೀಡಿ ಸಂವಿಧಾನದ ಆಶಯಕ್ಕೆ ಧಕ್ಕೆ ತರುವ ಪ್ರಯತ್ನ ಮಾಡಿದ ಕಣ್ಣನ್ ಎಂಬ ಅರ್ಚಕನ ಮೇಲೆ ಸರಕಾರ ಕ್ರಮ ಕೈಗೊಳ್ಳಬೇಕಿದೆ. ಮಠಗಳ ದೇವಸ್ಥಾನಗಳನ್ನು ಜಾತಿಕೇಂದ್ರಿತ ಎಂದು ಆರೋಪಿಸಿದ ಈ ಪೂಜಾರಿಯ...
'ದಿ ವ್ಯಾಲಿ ಸಾಂಗ್' ದಕ್ಷಿಣ ಆಫ್ರಿಕಾದ ಪ್ರಸಿದ್ಧ ನಾಟಕಕಾರ ಅತೋಲ್ ಫ್ಯುಗಾರ್ಡ್ ಬರೆದ ನಾಟಕ. ಡಾ.ಮೀರಾ ಮೂರ್ತಿ ಯವರು 'ಕಣಿವೆಯ ಹಾಡು' ಹೆಸರಲ್ಲಿ ಈ ನಾಟಕವನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಮೈಸೂರಿನ ನಟನ ರೆಪರ್ಟರಿ...
ಮೊದಲು ಸರಕಾರಿ ಕೃಪಾ ಪೋಷಿತ ಸಾಂಸ್ಕೃತಿಕ ಸಂಸ್ಥೆಗಳಿಗೆ ಅರ್ಹರನ್ನು ನೇಮಿಸಿ ಅಧಿಕಾರಶಾಹಿಗಳಿಂದ ಮುಕ್ತಿ ದೊರಕಿಸಿಕೊಡಿ. ಸಾಂಸ್ಕೃತಿಕ ಚಟುವಟಿಕೆಗಳಿಗೆ ಪ್ರೋತ್ಸಾಹ ಕೊಡುವಂತಹ ಯೋಜನೆ ರೂಪಿಸಿ. ಇಂತಹ ಕೆಲಸಗಳನ್ನು ಸಚಿವರಾಗಿ ಮಾಡಿದ್ದೇ ಆದರೆ ಸಾಂಸ್ಕೃತಿಕ ಕ್ಷೇತ್ರ...
ಮತಾಂಧ ರವಿ ಹಾಗೂ ದ್ವೇಷಾಂಧ ಪುಂಗ್ಲಿಯನ್ನು ಸಂಪೂರ್ಣ ನಿರ್ಲಕ್ಷಿಸುವಂತೆಯೂ ಇಲ್ಲ. ಯಾಕೆಂದರೆ ಇವರು ಹೇಳುವ ಸುಂದರ ಸುಳ್ಳುಗಳನ್ನು ನಂಬುವ ಅಂಧ ಭಕ್ತರೂ ಇದ್ದಾರೆ. ದೇಶದ ಸಂವಿಧಾನಕ್ಕೆ ಗೌರವ ಕೊಡದ ಇಂತವರು ದೇಶದ್ರೋಹಿಗಳು. ಸರಕಾರ...
ದಬ್ಬಾಳಿಕೆ ಮಿತಿ ಮೀರಿದರೆ ಪ್ರತಿರೋಧ ಸಹಜ ಪ್ರಕ್ರಿಯೆ. ಅದಕ್ಕೂ ಪ್ರತಿಫಲ ಸಿಗದೇ ಇದ್ದಾಗ ಆಕ್ರೋಶ ಹೆಚ್ಚಾಗದೇ ಇದ್ದೀತೆ? ಹಾಗೆ ಹುಟ್ಟಿದ ಆಕ್ರೋಶದ ಪರಿಣಾಮವೇ ಸಂಸದ ಡಿಕೆ ಸುರೇಶರವರ ಪ್ರತ್ಯೇಕ ರಾಷ್ಟ್ರದ ಬೇಡಿಕೆಯ ಮಾತು....
ತನ್ನೆಲ್ಲಾ ಅಧಿಕಾರ ಕಳೆದುಕೊಂಡು ಮಹಾಭಾರತದ ಭೀಷ್ಮನಂತೆ ಶರಶಯ್ಯೆಯಲ್ಲಿ ಮಲಗಿ ದೇಶಾದ್ಯಂತ ನಡೆಯುತ್ತಿರುವ ಕೋಮು ಸಂಘರ್ಷ ಹಾಗೂ ಧರ್ಮದ್ವೇಷದ ಸಮರಕ್ಕೆ ಸಾಕ್ಷಿಯಾಗಿರುವ ಅಡ್ವಾಣಿಯವರು ತಮ್ಮ 96ನೇ ವಯಸ್ಸಿನಲ್ಲಿ ಬಂದ ಪ್ರಶಸ್ತಿಯಿಂದ ಸ್ವಲ್ಪವಾದರೂ ನೆಮ್ಮದಿ ಪಡಲಿ....
ಮಂಡ್ಯದಲ್ಲಿ ಬಿಜೆಪಿಗೆ ಗಟ್ಟಿ ನೆಲೆಯಿಲ್ಲ. ಜೆಡಿಎಸ್ ಜೊತೆ ಕೈಜೋಡಿಸಿ ಇಡೀ ಮಂಡ್ಯವನ್ನು ಕೇಸರೀಕರಣ ಮಾಡಲು ಅವರಿಗೆ ಇದೇ ಸದಾವಕಾಶ. ಅದಕ್ಕಾಗಿ ಜೆಡಿಎಸ್ ನ ಅವಕಾಶವಾದಿ ನಾಯಕ ಕುಮಾರಸ್ವಾಮಿಯವರಿಗೂ ಕೇಸರಿ ಶಾಲು ಹಾಕಿಸಿ, ಹನುಮ...